ನವದೆಹಲಿ: ಲೈಂಗಿಕ ಹಗರಣದಲ್ಲಿ ಸರ್ವೊಚ್ಚ ನ್ಯಾಯಾಲಯದ ನ್ಯಾಯಮೂರ್ತಿಗೆ ರಂಜನ್ ಗೋಗಯ್ ಅವರಿಗೆ ಸುಪ್ರೀಮ್ ಕೋರ್ಟ್ ಪ್ಯಾನೆಲ್ ನೀಡಿದ ಕ್ಲಿನ್ ಚಿಟ್ ವಿರೋಧಿಸಿ ವಕೀಲರು, ಮಾನವಹಕ್ಕು ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಸರ್ವೊಚ್ಚ ನ್ಯಾಯಾಲಯದ ಹೊರಗಡೆ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ 30 ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.