ವಾಷಿಂಗ್ಟನ್ : ಅಪಘಾತಗಳು ನಡೆದಾಗ ವಾಹನಗಳು ನಜ್ಜುಗುಜ್ಜಾಗಿರೋದನ್ನ, ತಲೆಕೆಳಗಾಗಿ ಬಿದ್ದಿರೋದನ್ನ ನೋಡಿರ್ತೀರ. ಆದ್ರೆ ಇಲ್ಲೊಂದು ಕಾರ್ ಅಪಘಾತಕ್ಕೀಡಾದ ನಂತರ ಗಾಳಿಯಲ್ಲಿ ಹಾರಿ ಕಟ್ಟಡದ 2ನೇ ಮಹಡಿಯ ಗೋಡೆಯಲ್ಲಿ ಸಿಲುಕಿದೆ.

ಭಾನುವಾರದಂದು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಘಟನೆ ನಡೆದಿದೆ. ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಮೇಲೆ ಗಾಳಿಯಲ್ಲಿ ಹಾರಿ ಕಟ್ಟಡದ ಎರಡನೇ ಮಹಡಿಯಲ್ಲಿದ್ದ ಡೆಂಟಿಸ್ಟ್ ಕಚೇರಿಯ ಗೋಡೆಯಲ್ಲಿ ಸಿಲುಕಿದೆ. ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಇದರ ಫೋಟೋಗಳನ್ನ ಕ್ಲಿಕ್ಕಿಸಿದ್ದು, ಬಿಳಿ ಬಣ್ಣದ ಕಾರು ಗೋಡೆಯಲ್ಲಿ ಸಿಲುಕಿ, ಹಿಂದಿನ ಭಾಗ ಹೊರಚಾಚಿಕೊಂಡಿರೋದನ್ನ ಕಾಣಬಹುದು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.