ಬಿಹಾರ: ಇಬ್ಬರು ಆರ್.ಜೆ.ಡಿ ನಾಯಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಬಿಹಾರದ ಮುಜಾಫರ್ ಪುರ್ ಜಿಲ್ಲೆಯ ಕಾಂತಿ ಪ್ರದೇಶದಲ್ಲಿ ಗುರುವಾರ ಈ ದುರ್ಘಟನೆ ನಡೆದಿದೆ. ಆರ್ ಜೆಡಿಯ ಸುರೇಂದ್ರ ಯಾದವ್ ಮತ್ತು ಉಮಾ ಶಂಕರ್ ಪ್ರಸಾದ್ ಸೇರಿದಂತೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಪೊಲೀಸರು ತನಿಖೆ ಮುಂದುವರಿಸಿದ್ದು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.