Most recent articles by:

ಕೋಸ್ಟಲ್ ಮಿರರ್

- Advertisement -

ಮಧ್ಯ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಪರ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ; ಜಿಲ್ಲಾಧಿಕಾರಿಯಿಂದ ಬಿಜೆಪಿ ಕಾರ್ಯಕರ್ತರಿಗೆ ಕಪಾಳಮೋಕ್ಷ

ಮಧ್ಯ ಪ್ರದೇಶ: ಪೌರತ್ವ ತಿದ್ದುಪಡಿ ಕಾಯಿದೆಯ ಪರ ಮತ್ತು ವಿರೋಧ ಪ್ರತಿಭಟನೆ ನಡೆಸದಂತೆ 144 ನಿಷೇಧಾಜ್ಞೆ ಉಲ್ಲಂಘಿಸಲಾಗಿತ್ತು.‌ಆದರೆ ಪೌರತ್ವ ತಿದ್ದುಪಡಿ ಕಾಯಿದೆ ಪರ ಬಿಜೆಪಿ ಕಾರ್ಯಕರ್ತರು ಬೆಂಬಲವಾಗಿ ಸಭೆ ಆಯೋಜಿಸಿದರು. ಇದರಿಂದಾಗಿ ಪರಿಸ್ಥಿತಿ ನಿಭಾಯಿಸಲು...

ಯಡಿಯೂರಪ್ಪ ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ – ಕಲ್ಲಡ್ಕ ಭಟ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ಈ ಬಾರಿಯ ಮೂರಯವರೆ ವರ್ಷದ ಅಧಿಕಾರದ ನಂತರ ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸುವ ಬಗ್ಗೆ...

ಜೆ.ಪಿ ನಡ್ಡಾ ಬಿಜೆಪಿಯ ಮುಂದಿನ ಸಾರಥಿ ಸಾಧ್ಯತೆ – ಇಂದು ಚುನಾವಣೆ

ನವದೆಹಲಿ: ಬಿಜೆಪಿಯ ಮುಂದಿನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ ನಡ್ಡಾ ನಾಮಪತ್ರ ಸಲ್ಲಿಸಲಿದ್ದಾರೆ. ಅಮಿತ್ ಶಾ ರ ನಂತರ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಅವರಿಂದು ಅವಿರೋಧವಾಗಿ ಆಯ್ಕೆಗೊಳ್ಳಲಿದ್ದಾರೆ. ಜಯಪ್ರಕಾಶ್ ನಡ್ಡಾ...

ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಸರಣಿ ಜಯ

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ, ಸ್ಟೀವ್​ ಸ್ಮಿತ್​(131) ಅವರ ಶತಕದಾಟದ ನೆರವಿನಿಂದ ಆತಿಥೇಯ ಭಾರತಕ್ಕೆ 287 ರನ್​ ಸವಾಲಿನ ಗುರಿ ನೀಡಿದೆ. ಟಾಸ್​...

NRC ಯಿಂದ ಮುಸ್ಲಿಮರು ಮಾತ್ರವಲ್ಲ ಹಿಂದುಗಳಿಗೂ ಭಾರೀ ಎಫೆಕ್ಟ್ ಇಲ್ಲಿದೆ ವರದಿ.

ನವದೆಹಲಿ: ಎನ್.ಆರ್.ಸಿ ಕೇವಲ ಮುಸ್ಲಿಮರಿಗೆ ಮಾತ್ರ ತೊಂದರೆಯಾಗಲಿದೆ ಎಂಬುವುದು ಬಹುತೇಕ ಬಿಜೆಪಿಗರ ಮತ್ತು ಪೌರತ್ವ ತಿದ್ದುಪಡಿ ಕಾಯಿದೆ ಪರ ವಹಿಸಿದವರ ವಾದವಾಗಿತ್ತು. ಕಾದಂಬರಿಕಾರ ಚೇತನ ಭಗತ್ ಅವರ ಪ್ರಕಾರ, ಸರಕಾರಿ ಅಧಿಕಾರಿಗಳು ಲಂಚಕ್ಕಾಗಿ ನಿಮ್ಮ...

ಉಡುಪಿಯ ಪರ್ಯಾಯ ಮಹೋತ್ಸವವನ್ನೂ ರಾಜಕೀಯ ಲಾಭಕ್ಕೆ ಬಳಸಿದ ಉಡುಪಿ ಬಿಜೆಪಿಯ ಕಾರ್ಯಕ್ರಮಕ್ಕೆ ಖಂಡನೆ :ಅಮೃತ್ ಶೆಣೈ

ಉಡುಪಿ: ಪರ್ಯಾಯ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿಯವರು ಸಿಎಎ ಬೆಂಬಲ ಪಡೆಯುವ ರಾಜಕೀಯ ಕಾರ್ಯಕ್ರಮ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆ.ಆರ್.ಎಸ್ ಸಮಿತಿಯ ಮುಖಂಡ ಅಮೃತ್ ಶೆಣೈ, ಉಡುಪಿಯ ಪರ್ಯಾಯ ಮಹೋತ್ಸವ ಕೃಷ್ಣ ಮಠದವರದಾದರೂ ಎಲ್ಲರೂ...

ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ರಿಗೆ ಬಿಜೆಪಿ ನಿರಂತರ ಕಿರುಕುಳ ನೀಡುತ್ತಿದೆ – ಪ್ರಿಯಾಂಕ ಗಾಂಧಿ

ನವದೆಹಲಿ: 2015 ರಲ್ಲಿ ದಾಖಲಾದ ದೇಶದ್ರೋಹ ಪ್ರಕರಣದ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಹಾರ್ದಿಕ್ ಪಟೇಲರನ್ನು ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡೆ ಪ್ರಿಯಾಂಕ ಗಾಂಧಿ ಮಾತನಾಡಿ, ಹಾರ್ದಿಕ್ ಪಟೇಲ್ ಅವರಿಗೆ ಬಿಜೆಪಿ ನಿರಂತರ...

ದೇಶ ಎದುರಿಸುತ್ತಿರುವ ಸಮಸ್ಯೆ ಬಗೆ ಹರಿಸುವುದು ಬಿಟ್ಟು ಮೋದಿಗೆ ಪಾಕಿಸ್ತಾನದ ಚಿಂತೆ – ಕಪಿಲ್ ಸಿಬಲ್

ಕೊಝಿಕೊಡ್: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ನಿರಂತವಾಗಿ ಸುಳ್ಳನ್ನು ಹೇಳಲಾಗುತ್ತಿದೆ. ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಬದಲು ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನದ್ದೆ ಚಿಂತೆಯಾಗಿದೆ ಎಂದು ಕಪಿಲ್ ಸಿಬಲ್ ಟೀಕಿಸಿದ್ದಾರೆ. ಪೌರತ್ವ ತಿದ್ದುಪಡಿ ವಿರೋಧಿ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -
error: Content is protected !!