ಬೆಂಗಳೂರು: ಕೆಲವೇ ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವ ಅಗ್ನಿ ಪರೀಕ್ಷೆಗೆ ಈಡಾಗೀರುವ ಬಿಜೆಪಿಗೆ ಈಗ ಎದೆಯಲ್ಲಿ ನಡುಕ ಉಂಟಾಗಿರುವುದು ಮೇಲ್ನೋಟಕ್ಕೆ ಸಾಬೀತಾಗುತ್ತಿದ್ದು ಯಡಿಯೂರಪ್ಪ ಬಹುಮತ ಸಾಬೀತಾಗುವ ಮುನ್ನ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರ? ಎಂಬ ದಟ್ಟ ಅನುಮಾನ ಕಾಡುತ್ತಿದೆ.

ವಾಜಪೇಯಿ 1996 ರಲ್ಲಿ ಮಾಡಿದ ರೀತಿಯಲ್ಲಿ ಯಡಿಯೂರಪ್ಪ ಭಾವನಾತ್ಮಕ ಭಾಷಣ ಮಾಡುವ ಸಾಧ್ಯತೆಯಿದೆ. ಆದರೆ ಕಾಂಗ್ರೇಸ್ ಜೆಡಿಎಸ್ ಇವರ ಭಾಷಣ ತಡೆಗೆ ರಣತಂತ್ರ ರೂಪಿಸುತ್ತಿದೆ. ಕರ್ನಾಟಕ ರಾಜಕೀಯ ವಲಯದಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತಿದ್ದು ಏನೆಲ್ಲ ಬೆಳವಣಿಗೆಗಳು ನಡೆಯಲಿದೆ ಎಂಬ ಕುತೂಹಲಕ್ಕೆ ಕೆಲವೆ ಕ್ಷಣಗಳಲ್ಲಿ ತೆರೆ ಬೀಳಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.