ಚಿಕ್ಕಮಗಳೂರು: ಬಿಜೆಪಿ ಚಿಕ್ಕಮಗಳೂರು ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಅನ್ವರ್ ರವರ ಹತ್ಯೆಯಾದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಟಿವಿ ವಾಹಿನಿಗಳು ವರದಿ ಬಿತ್ತರಿಸಿದ್ದು ಹಳೆಯ ದ್ವೇಷದ ಕಾರಣ ಅನ್ವರ್ ಕೊಲೆ ನಡೆದಿರುವ ಸಾಧ್ಯತೆಗಳಿವೆಯೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತದೇಹ ಇಡಲಾಗಿದೆ. ಇನ್ನಷ್ಟೇ ಹೆಚ್ವಿನ ಮಾಹಿತಿ ಲಭ್ಯವಾಗಬೇಕಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.