ಬೆಂಗಳೂರು:ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ರೈತರ ಸಾಲಮನ್ನಾ, ಜಿಂದಾಲ್ ಗೆ ಭೂಮಿ ಮಾರಾಟ ವಿಚಾರಕ್ಕೆ ಸಂಬಂಧಿಸಿಮತೆ ಅಹೋ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಇದು ಮುಖ್ಯಮಂತ್ರಿ ನಿವಾಸಕ್ಕೆ ರ಼್ಯಾಲಿ ಹೋರಟಿದ್ದರು ಈ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.

ಬಿಜೆಪಿಯ ಅಹೋ ರಾತ್ರಿ ಧರಣಿ ಗಮನಿಸಿದ್ದೇನೆ. ಬಿಜೆಪಿಯ ಬೇಡಿಕೆಗಳನ್ನು ಪರಿಗಣಿಸಲು ಸಿದ್ಧ. ಕುಳಿತು ಮಾತುಕತೆ ನಡೆಸೋಣವೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು. ಆದರೆ ಮುಖ್ಯಮಂತ್ರಿಯ ಮಾತು ಲೆಕ್ಕಿಸದೆ ಬಿಜೆಪಿ ಪ್ರತಿಭಟನೆ ಮುಂದುವರಿಸಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.