Monday, September 23, 2019

ಮಂಗಳೂರು :ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಚಾರಣೆಯ ಮಹತ್ವದ ಹಿನ್ನಲೆಯಲ್ಲಿ -ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು :ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಂಗಳೂರು ಹಾಗೂ ವಿಜಯ ಫ್ರೆಂಡ್ಸ್, ಸೂಟರ್‍ಪೇಟೆ, ಇವರ ಸಹಯೋಗದಲ್ಲಿ 'ಸ್ವಚ್ಛ ಪರಿಸರ-ಸ್ವಸ್ಥ ಪರಿಸರ' ಎಂಬ...

ಕಾಶ್ಮೀರದ ಮಕ್ಕಳು ಮರಳಿ ಶಾಲೆಗೆ ಹೋಗಲು ವಿಶ್ವಸಂಸ್ಥೆ ನೆರವಾಗಬೇಕು – ಮಲಾಲ ಯೂಸುಫ್

ಜಮ್ಮು ಕಾಶ್ಮೀರ : ಕಾಶ್ಮೀರದ ಮಕ್ಕಳು ಮರಳಿ ಶಾಲೆಗೆ ಹೋಗಲು ವಿಶ್ವಸಂಸ್ಥೆ ನೆರವಾಗಬೇಕು ಎಂದು ಪಾಕಿಸ್ತಾನದ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮತ್ತು ಶಿಕ್ಷಣ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸುಫ್...

ಸರ್ಕಾರ ಬಿದ್ರೂ ಮನೆ ಖಾಲಿ ಮಾಡದ ಮಾಜಿ ಸಚಿವರು

ಬೆಂಗಳೂರು: ಸರ್ಕಾರ ಹೋದ ಮೇಲೂ ಮಾಜಿ ಸಚಿವರು ಸರ್ಕಾರಿ ಬಂಗಲೆಯಲ್ಲೇ ಇನ್ನು ಉಳಿದು ಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರ ಬಿದ್ದು ಹೋದ ಮೇಲೆ ಅರ್ಧಕ್ಕರ್ಧ ಮಾಜಿ ಮಂತ್ರಿಗಳು ಇನ್ನು ಸರ್ಕಾರಿ ಬಂಗಲೆ...

ಕುಟುಂಬ ರಾಜಕೀಯದ ಸ್ಪೂರ್ತಿಯಿಂದ ರಾಜಕೀಯ ಪ್ರವೇಶಿಸಿಲ್ಲ, ಅದರ ಅನಿವಾರ್ಯತೆಯೂ ನನಗಿಲ್ಲ: ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜಕೀಯ ಏಳಿಗೆಗೆ ತಡೆಯೊಡ್ಡಬೇಕೆಂಬ ಷಡ್ಯಂತ್ರ ರೂಪಿಸಿದ್ದಾರೆ ಎಂದು ಯುವ ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ರಾಜಕೀಯವಾಗಿ ಈಗಷ್ಟೇ...

ಡಿಕೆಶಿ ಮಾನಸಿಕವಾಗಿ ಕುಗ್ಗಿ ಎರಡನೇ ಸಿದ್ಧಾರ್ಥ್ ಆಗಬಾರದು: ನಂಜಾವಧೂತ ಸ್ವಾಮೀಜಿ

ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರಿಗೆ ಬಂದ ಸ್ಥಿತಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬರಬಾರದು ಡಿ.ಕೆ ಶಿವಕುಮಾರ್ ಎಂದಿಗೂ ಕುಗ್ಗಬಾರದು ಧೈರ್ಯ ತಂದುಕೊಳ್ಳಬೇಕು ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ...

ಬಿಜೆಪಿಗೆ ಸದ್ಯ ಹೋಗಲ್ಲ, ಆದರೆ ಮುಂದೆ ಏನು ಬೇಕಾದ್ರು ಆಗಬಹುದು: ಜಿಟಿ ದೇವೇಗೌಡ

ಬೆಂಗಳೂರು: ಮಾಜಿ ಸಚಿವ ಜಿಟಿ ದೇವೇಗೌಡ ಬಿಜೆಪಿ ಸೇರಲಿದ್ದಾರೆ. ಮಗನ ಭವಿಷ್ಯಕ್ಕಾಗಿ ಅವರು ಜೆಡಿಎಸ್​ ತೊರೆಯುವ ಸಾಧ್ಯತೆಗಳು ಅಧಿಕವಿದೆ ಎಂಬ ಮಾತು ಕೇಳಿಬರುತ್ತಿತ್ತು.ಇದೇ ಹಿನ್ನೆಲೆಯಲ್ಲಿಯೇ ಅವರು ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರೊಟ್ಟಿಗಿನ ಅವರ...

‘ಸಂಬೋಧನೆ’ಗಳು ತಾರತಮ್ಯದ ಸೂಚಕ

ನಮ್ಮ ಊರುಗಳಲ್ಲಿ (ಬಹುತೇಕ) 4 ವರ್ಷದ ಬ್ರಾಹ್ಮಣ ಮಗು ಕೂಡ ಬ್ರಾಹ್ಮಣೇತರರನ್ನು ಹೆಸರು ಹಿಡಿದು ಕೂಗುತ್ತದೆ. ಬಹುತೇಕ ಬ್ರಾಹ್ಮಣ ಮನೆಗಳಲ್ಲಿ ಮಗು ಮಾತನಾಡಲು ಕಲಿತಾಗಿನಿಂದ ಇದನ್ನು ಪ್ರಯತ್ನಪೂರ್ವಕವಾಗಿ ಕಲಿಸಲಾಗುತ್ತದೆ. ಹಿರಿಯರ ವಯಸ್ಸು 65...

ರಾಜ್ಯ ಸರ್ಕಾರದ ಶಿಕ್ಷಕರ ವರ್ಗಾವಣೆ ನೀತಿ ವಿರುದ್ಧ ಪ್ರತಿಭಟನೆ: ಪರಿಹಾರದ ಭರವಸೆ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಶಿಕ್ಷಕರ ವರ್ಗಾವಣೆ ವಿಚಾರದಲ್ಲಿ ರಾಜ್ಯದ ಸರ್ಕಾರದ ಹೊಸ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.ಬಸವೇಶ್ವರ ನಗರದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಈ ಸಮಸ್ಯೆಗೆ...

ಅಳುವ ಮೂಲಕ ಡಿಕೆಶಿ ಅನುಕಂಪ ಗಿಟ್ಟಿಸುವ ಕೆಲಸ ಮಾಡ್ತಿದ್ದಾರೆ- ಅಶ್ವಥ್ ನಾರಾಯಣ

ಬೆಂಗಳೂರು: ಭಾವನಾತ್ಮಕವಾಗಿ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸವನ್ನು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಸಿಟ್ಟು ತೋಡಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ...

ಪ್ಲಾಸ್ಟಿಕ್ ಬಿಟ್ಹಾಕಿ, ಹಳೇ ಫ್ಯಾಷನ್‌ ಆದರೂ ಬಟ್ಟೆಚೀಲ ಬಳಸಿ: ಅಮಿತ್ ಶಾ

ಅಹಮದಾಬಾದ್‌: ಮಾಲಿನ್ಯ ತಡೆದು ಪರಿಸರದ ರಕ್ಷಣೆಗಾಗಿ ಜನತೆ ಹಳೇ ಮಾದರಿಯ ಹಾಗೂ ಹೆಚ್ಚು ಬಾಳಿಕೆ ಬರುವ ಬಟ್ಟೆಗಳ ಬ್ಯಾಗ್‌ ಬಳಸಬೇಕು ಇದರಿಂದ ಪ್ಲಾಸ್ಟಿಕ್ ಮಾಲಿನ್ಯದಿಂದ ಭೂಮಿಯನ್ನು ರಕ್ಷಿಸಬಹುದು. ಎಂದು ಕೇಂದ್ರ ಗೃಹ...
- Advertisement -

ಟಾಪ್ ಸುದ್ದಿಗಳು

ಹುಣಸೂರು ಚುನಾವಣೆ – ದಸರಾ ಮೇಲೆ ಪರಿಣಾಮವಿಲ್ಲ: ಡೀಸಿ

ಮೈಸೂರು :ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ನೀತಿ ಸಂಹಿತೆಯಿಂದ ನಾಡಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ಸೌಲಭ್ಯ ಹಿಂಪಡೆದರೆ ಮೊದಲು ರಾಜೀನಾಮೆ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರಿಗೆ ನೀಡಿರುವ ಸೌಲಭ್ಯಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಬಿಜೆಪಿಗೆ ರಾಜೀನಾಮೆ ನೀಡುವ ದೇಶದ ಮೊದಲ...

ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಬುಲ್ ಸುಪ್ರಿಯೋ ವಿರುದ್ಧ ದೂರು ದಾಖಲು!

ಕೋಲ್ಕತ್ತಾ: ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರ ಸಚಿವ ಬಾಬುಲ್ ಸುಪ್ರಿಯೊನ ವಿರುದ್ಧ ದೂರು ದಾಖಲಿಸಿದ್ದಾರೆ. ಆತನೊಂದಿಗೆ ಐದು ಮತ್ತು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ. AFSU ವಿದ್ಯಾರ್ಥಿ ಸಂಘಟನೆಯು ದೂರು ದಾಖಲಿಸಿದ್ದು...