26 C
UDUPI
Friday, November 22, 2019

ಬೆಂಗಳೂರು :ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ ಮನೆ ದರೋಡೆ

ಬೆಂಗಳೂರು :ಒಂಟಿಯಾಗಿದ್ದ ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಮನೆ ದರೋಡೆ ಮಾಡಿರುವ ಘಟನೆ ಬುಧವಾರ ರಾತ್ರಿ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ವಿಶೇಷ ಸ್ಥಾನಮಾನ‌ ರದ್ದು ಖಂಡಿಸಿ ಮಹಿಳೆಯರಿಂದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರ: ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ, ಮಹಿಳೆಯರು ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಲವು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳೆಯರು ಭಿತ್ತಿ...

ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ 2.5 ಲಕ್ಷ ದರೋಡೆ

ವಿಜಯಪುರ: ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ ಮೂವರು ದುಷ್ಕರ್ಮಿಗಳು ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಗ್ರಾಮೀಣ...

ಕುಮಾರಸ್ವಾಮಿ ಆಲೂಗೆಡ್ಡೆ ಬೆಳೆದು ಶ್ರೀಮಂತರಾದವರು, ಅವರಿಗೆ ರೈತರ ಕಷ್ಟ ಗೊತ್ತಿದೆ; ಶೋಭಾ ಕರಂದ್ಲಾಜೆ ವ್ಯಂಗ್ಯ

ಮೈಸೂರು:ನಿನ್ನೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಚಿಕ್ಕಮಗಳೂರಿನ ಕಳಸಕ್ಕೆ ಭೇಟಿ ನೀಡಿ ಆ ಭಾಗದ ನೆರೆ ಸಂತ್ರಸ್ತರಿಗೆ ಧನ ಸಹಾಯ ಮಾಡಿದ್ದರು. ಈ ವೇಳೆ ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ...

ಬಿಹಾರ ಪ್ರವಾಹಕ್ಕೆ ತತ್ತರಿಸಿದ ಮೈತ್ರಿ ಜೆಡಿಯು ವಿರುದ್ಧ ಹರಿಹಾಯ್ದ ಬಿಜೆಪಿ ನಾಯಕ

ಬೆಂಗಳೂರು :ಬಿಹಾರ ಪ್ರವಾಹದಲ್ಲಿ ಸತ್ತವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ಈ ವಿಚಾರ ರಾಜಕೀಯ ಬಣ್ಣ ತಾಳಿದೆ. ಪ್ರವಾಹದಲ್ಲಿ ಇಷ್ಟೊಂದು ಜನರು ಸಾವನ್ನಪ್ಪಲು  ಮುಖ್ಯಮಂತ್ರಿ ನಿತೀಶ್​ ಕುಮಾರ್​ ನೇತೃತ್ವದ...

ಮುಖ್ಯಮಂತ್ರಿ, ಕೇಂದ್ರ ಸಚಿವರ ವಿರುದ್ಧ ಪ್ರಸಾದ್‌ ವಾಗ್ದಾಳಿ

ಚಾಮರಾಜನಗರ: ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಸಹಾಯಕತೆ ತೋರುತ್ತಿದೆ. ಎಂದು ಸಂಸದ ಶ್ರೀನಿವಾಸ್‌ಪ್ರಸಾದ್‌ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ...

ಆಂಧ್ರ ಪ್ರದೇಶ ಸಮಾಜ ಕಲ್ಯಾಣ ಸಚಿವರ ನಿವಾಸದ ಎದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಕಾಕಿನಾಡ: ಸಮಾಜ ಕಲ್ಯಾಣ ಇಲಾಖೆ ಸಚಿವ ಪಿನಿಪೆ ವಿಶ್ವರೂಪ ಅವರ ನಿವಾಸದ ಹೊರಗೆ 25 ವರ್ಷದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ...

ತಾಂತ್ರಿಕ ತೊಂದರೆಯಿಂದ ಕೇಂದ್ರ ಪರಿಹಾರ ಬಿಡುಗಡೆ ಮಾಡಿಲ್ಲ – ಸುಮಲತಾ

ಮೈಸೂರು: ನೆರೆ ಪರಿಹಾರ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರ ತೋರುತ್ತಿರುವ ವಿಳಂಬ ನೀತಿ ಬಗ್ಗೆ ಇಡೀ ರಾಜ್ಯವೇ ಮಾತಾಡಿಕೊಳ್ಳುತ್ತಿದೆ ಪರಿಹಾರಕ್ಕೆ ಕೇಂದ್ರ ಸರ್ಕಾರದಲ್ಲಿ ಹಣವಿಲ್ಲ ಎಂದು ಈಗಾಗಲೇ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.ಇದೀಗ ಮಂಡ್ಯದ ಸಂಸದೆ ಸುಮಲತಾ...

ಅಮಾನವೀಯ ಘಟನೆ:ವಾಮಾಚಾರ ಶಂಕೆ -ಬಲವಂತವಾಗಿ ಮಲಮೂತ್ರ ತಿನ್ನಿಸಿದ ಗ್ರಾಮಸ್ಥರು

ಗೋಪಾಪುರ: ವಾಮಾಚಾರ ಅಭ್ಯಾಸ ಮಾಡುತ್ತಿದ್ದಾರೆಂದು ಅನುಮಾನಿಸಿದ ಗ್ರಾಮಸ್ಥರು ಆರು ಮಂದಿಯ ಹಲ್ಲನ್ನು ಕಿತ್ತು ಬಲವಂತವಾಗಿ ಮಲಮೂತ್ರ ತಿನ್ನಿಸಿರುವ ಅಮಾನವೀಯ ಘಟನೆ ಒಡಿಶಾ ರಾಜ್ಯದ ಕಾಳಿಕೋಟೆಯ ಗೋಪಾಪುರ ಗ್ರಾಮದಲ್ಲಿ ನಡೆದಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿರುವ ಸಿ.ಪಿ. ಯೋಗೇಶ್ವರ್

ರಾಮನಗರ: ಬಿಜೆಪಿಯ ಅನೇಕ ಆಪರೇಷನ್ ಕಮಲ ಕಾರ್ಯಾಚರಣೆಗಳಲ್ಲಿ ಹಾಗೂ ಬಿಎಸ್​ವೈ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿ.ಪಿ. ಯೋಗೇಶ್ವರ್ ಅವರು ಪಕ್ಷ ತೊರೆಯುವ ಸನ್ನಾಹದಲ್ಲಿದ್ಧಾರೆ.