Sunday, October 20, 2019

ವಾರಣಾಸಿ : ಬಿಎಸ್ ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಗೆ ಚುನಾವಣಾ ಆಯೋಗದಿಂದ ನೋಟಿಸ್

ವಾರಣಾಸಿ : ನರೇಂದ್ರ ಮೋದಿಯವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಾಗಿದ್ದ ಈಗ ಬಿಎಸ್ಬಿ ಪಕ್ಷದ ಅಭ್ಯರ್ಥಿಯಾಗಿ ವಾರಣಾಸಿ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲು ಸಿದ್ದರಾಗಿದ್ದ ಮಾಜಿ ಸೈನಿಕ ತೇಜ್ ಬಹದ್ದೂರ್ ಅವರಿಗೆ ಚುನಾವಣಾ...

ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಮಗನ ಶವ ಹೊರತೆಗೆದ ತಂದೆ

ಬೈಲಹೊಂಗಲ:ನೆರೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದ ಮಗನ ಶವವನ್ನು ತಂದೆಯೇ ಕೆಸರಿನಿಂದ ಹೊರತೆಗೆದು, ಅಪ್ಪಿಕೊಂಡು ರೋದಿಸಿದ ಘಟನೆ ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ಹಳ್ಳದ ಬಳಿಯ ಜಮೀನಿನಲ್ಲಿ ಸೋಮವಾರ ನಡೆದಿದೆ. ಮೃತಪಟ್ಟವರನ್ನು ಸಂಗಮೇಶ ಬಸಪ್ಪ ಹುಂಬಿ...

ಮೋದಿ ಮೋದಿ ಎಂದು ಹೇಳುವವರಿಗೆ ದವಡೆಗೆ ಎತ್ತಿ ಹೊಡೆಯಬೇಕು!

ಹಾಸನ, ಕೊಸ್ಟಲ್ ಮಿರರ್.ಕಾಮ್ ಮಾರ್ಚ್ 24:- ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಹಾಸನ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿಕೆ ನೀಡಿದ್ದು, ಶಾಸಕರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ...

ಡಿಸ್ಕೌಂಟ್ ದರದಲ್ಲಿ ಶಿಕ್ಷಣ ಮಾರಾಟಕ್ಕಿದೆ!

ಲೇಖಕರು: ಯಾಸೀನ್ ಕೋಡಿಬೆಂಗ್ರೆ‌ (ಕಾನೂನು ವಿದ್ಯಾರ್ಥಿ) ಗೆಳೆಯರೊಬ್ಬರು ಖಾಸಗಿ ಶಿಕ್ಷಣ ಸಂಸ್ಥೆಯೊಂದು ಡೊನೆಷನ್ ನ ಹೆಸರಿನಲ್ಲಿ ಹಗಲು ದರೋಡೆಗೈಯುತ್ತಿರುವ ವಿಡಿಯೊವನ್ನು ಗುಪ್ತ ಕ್ಯಾಮೆರದಲ್ಲಿ ಸೆರೆ ಹಿಡಿದು  ಕಳುಹಿಸಿದ್ದರು. ಆ ವಿಡಿಯೊದಲ್ಲಿ ಕೆ.ಜಿ ಮಟ್ಟದ ತರಗತಿಗಳ...

ಡಿಕೆಶಿ ಪಿಎ ಎಂದು ಹೇಳ್ಕೊಂಡು ಲಕ್ಷಾಂತರ ರೂ ದೋಚಿ ಪರಾರಿ

ಬೆಂಗಳೂರು:ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪಿಎ ಅಂತ ಹೇಳಿಕೊಂಡು ಜನರನ್ನು ನಂಬಿಸಿ ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾಗಿದ್ದಾನೆ. ವ್ಯಕ್ತಿಯೊಬ್ಬ ತಾನು ಡಿಕೆಶಿ ಯ ಪಿ.ಎ ಎಂದು ಹೇಳಿಕೊಂಡು ಜನರನ್ನು ನಂಬಿಸಿ ಲಕ್ಷಾಂತರ ರೂ...

ಕರ್ನಾಟಕದಲ್ಲಿ ಉತ್ತರ ಭಾರತೀಯರ ಕಾವಲಿಗೆ ಸೆಕ್ಯೂರಿಟಿ ಬದಲು ಚೌಕಿದಾರರು ಬೇಕಾಗಿದ್ದಾರೆ.

ಮೋದಿ 2014 ಮೇ ನಲ್ಲಿ ಅಧಿಕಾರ ಸ್ವೀಕರಿಸುತ್ತಿದ್ದ ಹಾಗೆ ಮೊದಲೆ ಕರಾವಳಿಯಲ್ಲಿ ಇದ್ದ ನಾಯಿಕೊಡೆ ಅದಾನಿ ಗ್ರೂಪ್ ಅಗಸ್ಟ್ ನಲ್ಲಿ ಕರಾವಳಿಯಲ್ಲಿ ಗಟ್ಟಿನೆಲೆ ಕಂಡುಕೊಂಡಿತು. 2014 ಆಗಸ್ಟ್ ನಲ್ಲಿ ಉಡುಪಿ ಪವರ್ ಕಾರ್ಪೋರೇಶನ್...

ಸ್ಕಾರ್ಫ್ ಧಾರಣೆ ಮತ್ತು ಹೋರಾಟ.

ಸ್ಕಾರ್ಫ್ ಧಾರಣೆಯ ಕುರಿತಾಗಿ ಕೆಲವು ಶಿಕ್ಷಣ ಸಂಸ್ಥೆಗಳ ಅಸಮ್ಮತಿಯನ್ನು ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದು ಸಮುದಾಯದ ಹೊಣೆಗಾರಿಕೆ, ಅದ್ದರಿಂದ ಸಮುದಾಯದ ಎಲ್ಲಾ ಜವಾಬ್ದಾರಿಯುತ ಸಂಘ ಸಂಸ್ಥೆಗಳು ಮತ್ತು ಪ್ರಭಾವಶಾಲಿ ವ್ಯಕ್ತಿಗಳು ಜೊತೆಯಾಗಿ ಪರಸ್ಪರ...

ನರೇಂದ್ರ ಮೋದಿ ಚಲನಚಿತ್ರಕ್ಕೆ ಚುನಾವಣಾ ಆಯೋಗದಿಂದ ನಿಷೇಧ – ಪ್ರತಿ ಪಕ್ಷಗಳಿಗೆ ಸಂದ ಜಯ

ನವದೆಹಲಿ: ವಿವೆಕ್ ಒಬೆರಾಯ್ ಅಭಿನಯದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ "ಪಿಎಂ ನರೇಂದ್ರ ಮೋದಿ" ಚಿತ್ರ ಬಿಡುಗಡೆಗೆ ಕೇಂದ್ರ ಚುನಾವಣಾ ಆಯೋಗ ಬುಧವಾರ ಸದ್ಯಕ್ಕೆ ಬ್ರೇಕ್ ನೀಡಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ...

ಮೂರು ವಿಶ್ವ ದಾಖಲೆ ಮಾಡುವ ಹೊಸ್ತಿಲಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೊದಲ ಏಕದಿನ ಪಂದ್ಯ ನಡೆಯಲಿದೆ.ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರು ಮೂರು ದಾಖಲೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಅತೀ ಹೆಚ್ಚು...

ಸ್ವಾಮಿ ವಿವೇಕಾನಂದರ ಜನ್ಮ ದಿನ “ರಾಷ್ಟೀಯ ಯುವ ದಿನ”

ನವದೆಹಲಿ: ದೇಶವನ್ನು ಮುನ್ನಡೆಸಲು ಸಶಕ್ತವಾದ ಯುವಪಡೆಯನ್ನು ನಿರ್ಮಿಸುವುದೇ ನನ್ನ ಗುರಿ ಎನ್ನುತ್ತಿದ್ದರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು. ಯುವಕರಿಗೆ ಮಾನಸಿಕ, ದೈಹಿಕ, ಅಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದು ಎಂದು ಕರೆ...
- Advertisement -

ಟಾಪ್ ಸುದ್ದಿಗಳು

ಕೇಂದ್ರ ಸಚಿವ ಪಿಯೂಷ್ ಗೋಯಲ್ ನನ್ನ ವೃತ್ತಿ ಪರತೆ ಪ್ರಶ್ನಿಸುವುದೇ? – ನೊಬೆಲ್ ವಿಜೇತ ಅಭಿಜಿತ್ ಬ್ಯಾನರ್ಜಿ!

ನವದೆಹಲಿ: ಕೇಂದ್ರ ಸಚಿವ ಪತ್ರಕರ್ತರೊಂದಿಗೆ ಮಾತನಾಡುತ್ತಾ ಅರ್ಥಶಾಸ್ತ್ರದಲ್ಲಿ ನೊಬೆಲ್ ಜಯಿಸಿರುವ ಅಭಿಜಿತ್ ಬ್ಯಾನರ್ಜಿಯನ್ನು ಅಭಿನಂದಿಸುತ್ತಾ, ಅವರ ಎಡ ಪಂಥೀಯ ವಿಚಾರಧಾರೆಯವರು ಎಂದು ಮೂದಲಿಸಿದ್ದರು. ಅಭಿಜಿತ್ ಬ್ಯಾನರ್ಜಿ ನ್ಯಾಯ್ ಯೋಜನೆಯನ್ನು...

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿ ಎಂ ಯಡಿಯೂರಪ್ಪ ಚರ್ಚೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಜರುಗಿತು. ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ.ಎನ್. ರಾಜು,...

ಗಾಂಧೀಜಿ ಹತ್ಯೆ ಆರೋಪಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿದವನಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು...

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕು...