Thursday, October 17, 2019

370ನೇ ವಿಧಿ ರದ್ದುಗೊಳಿಸಿದ ಬಳಿಕ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಜೈಲ್ ನಲ್ಲಿ !

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಅಲ್ಲಿ ಹಿಂಸೆ ಸಂಭವಿಸಬಹುದು ಎಂಬ ಭಯದಿಂದ 4 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ರಾಜ್ಯದ ಜೈಲುಗಳಲ್ಲಿ ಬಂಧಿತರನ್ನು ಇಡಲು ಸ್ಥಳವಿಲ್ಲದ ಕಾರಣ ಕೆಲವರನ್ನು ಹೊರರಾಜ್ಯಕ್ಕೆ ರವಾನಿಸಲಾಗಿದೆ...

ಮೀನುಗಾರರ ಪತ್ತೆಗೆ ಇಸ್ರೋ ನೆರವು – ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ

ಕಾರವಾರ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಇಸ್ರೋ ನೆರವು ಕೋರಲಾಗಿದೆ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ. ವೀನುಗಾರಿಕೆ ಬೋಟ್ ನಲ್ಲಿದ್ದ ಕುಮಟಾ ತಾಲೂಕು ಮಾದನಗೆರೆ...

ಬಿಜೆಪಿ ಶಾಸಕನ ಕಾಲು ತೊಳೆದು ನೀರು ಕುಡಿದ ಕಾರ್ಯಕರ್ತ – ವ್ಯಾಪಕ ಟೀಕೆ – ಸಮರ್ಥನೆ!

ರಾಂಚಿ: ಬಿಜೆಪಿ ಶಾಸಕರು, ಸಂಸದರು ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವುದು ಸಾಮಾನ್ಯ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಜಾರ್ಖಂಡ್ನ ಗೊಡ್ಡಾದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಪಾದಗಳನ್ನು ತೊಳೆದು ಆ ನೀರನ್ನು...

ಇಂದು ಜೆಡಿಎಸ್ ಕಾರ್ಯಕಾರಿಣಿ ಸಭೆ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜ.29 ಹಾಗೂ 30ರಂದು ನಗರದಲ್ಲಿ ಆಯೋಜನೆ ಗೊಂಡಿದೆ. ದೇಶದ ವಿವಿಧ ರಾಜ್ಯಗಳ 150 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕವೂ ಸೇರಿ ದೇಶದ ನಾನಾ ರಾಜ್ಯಗಳಲ್ಲಿ ಜೆಡಿಎಸ್...

‘ಮೇ ದಿನ’ – ದುಡಿಯುವ ಜೀವಿಗಳಿಗೊಂದು ಮಿಡಿತ

ಅಂದಿನ ಮೇ ದಿನದ ಅಶೋತ್ತರಗಳಿಗೂ ನಮ್ಮೀ ರಜಾವಾದಕ್ಕೂ ಅಜಗಜಾಂತರವಿದೆ. ಅಂದಿನ ಕಾರ್ಮಿಕರಲ್ಲಿ ಇಷ್ಟೇ ನಿಯಮಿತ ಅವಧಿಯ ಕೆಲಸ ಎಂಬುದಾಗಲೀ, ಕಾರ್ಮಿಕ ಕಲ್ಯಾಣದ ಯಾವುದೇ ಭದ್ರತೆಗಳಾಗಲಿ ಇರಲಿಲ್ಲ. ಅಂತಹ ನೆಲೆಯಲ್ಲಿ ಬಂಡವಾಳಷಾಹಿ ಜನರಿಂದ ಶೋಷಿತರಾದ...

ಮುಸ್ಲಿಂ ಅಭ್ಯರ್ಥಿ ಮತ್ತು ಮುಸ್ಲಿಮರು

ಮಂಗಳೂರು ಲೋಕಭಾ ಕ್ಷೇತ್ರದಿಂದ ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಮುಸ್ಲಿಂ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸುವ ಮಾತುಗಳು ಕೇಳಿಬರುತ್ತಿದೆ. ಕಳೆದ ವರ್ಷವೂ ಮಂಗಳೂರು...

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣಾ ಫಲಿತಾಂಶ: ಬಿಜೆಪಿ ಭದ್ರ ಕೋಟೆಯಲ್ಲಿ “ಕೈ” ಕಲರವ

ಕಲಬುರ್ಗಿ: ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ ಭದ್ರ ಕೋಟೆಯಾಗಿತ್ತು. ಈ ಹಿಂದಿನ ಅನೇಕ ಚುನಾವಣೆಯಲ್ಲಿ ಬಿಜೆಪಿಗೆ ನಿರಾಯಾಸವಾಗಿ ಗೆಲುವು ಒಲಿದಿತ್ತು. ಆದರೆ ಈಗ ಭದ್ರ ಕೋಟೆ ಕೈ ವಶವಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಈಶಾನ್ಯ...

ಮಕ್ಕಳು ದೇಶದ ಆಸ್ತಿ ಅವರ ಸುರಕ್ಷತೆಗಾಗಿ ಜಾಗೃತರಾಗುವುದು ಪೋಷಕರ ಆದ್ಯ ಕರ್ತವ್ಯ ; ಹನೀಫ್ ಮೂಳೂರು

ವರದಿ : ಶಫೀ ಉಚ್ಚಿಲ ಕಾಪು : ಅಪ್ರಾಪ್ತರ ಅಸಹಾಯಕತೆ ಬಳಸಿಕೊಂಡು ಅಥವಾ ಪುಟ್ಟ ಕಂದಮ್ಮಗಳಿಗೆ ಇನ್ನಿತರ ಆಸೆಯನ್ನು ತೋರಿಸಿ ತಮ್ಮ ಕಾಮತೃಷೆಯನ್ನು ಈಡೇರಿಸಿಕೊಳ್ಳಲು ಪ್ರಯತ್ನಿಸುವ ಕಾಮುಕರ ತಂತ್ರಗಾರಿಕೆಯ ಬಗ್ಗೆ ಪೋಷಕರು ಜಾಗೃತರಾಗಬೇಕೆಂದು ಎಸ್.ಡಿ.ಪಿ.ಐ...

ಬೆಳ್ತಂಗಡಿ: 9ನೇ ತರಗತಿಯ ಮಗಳ ಮೇಲೆ ಅತ್ಯಾಚಾರ: ತಾಯಿ ಆತ್ಮಹತ್ಯೆ!

ಬೆಳ್ತಂಗಡಿ:ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವಾಗಿ ಆಕೆ ಗರ್ಭಿಣಿಯಾಗಿರುವ ವಿಷಯ ತಿಳಿದ ತಾಯಿ ಆಘಾತಗೊಂಡು ನೇಣಿಗೆ ಶರಣಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....

ಪ್ರಥಮ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಕಿರುಪರಿಚಯ

ಸಾವಿತ್ರಿಬಾಯಿ ಫುಲೆ(೧೮೩೧-೧೮೯೭) ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ. ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ...
- Advertisement -

ಟಾಪ್ ಸುದ್ದಿಗಳು

ತುಮಕೂರು :ದನ ಮೇಯಿಸಲು ಹೋದ ಮಹಿಳೆ ಚಿರತೆ ದಾಳಿಗೆ ಬಲಿ

ತುಮಕೂರು: ದನ ಮೇಯಿಸಲು ಹೋದ ಮಹಿಳೆ ಚಿರತೆ ದಾಳಿಗೆ ಬಲಿಯಾದ ಘಟನೆ ತುಮಕೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಲಕ್ಷ್ಮಮ್ಮ 62 ಎಂದು ಗುರುತಿಸಲಾಗಿದೆ. ...

ಬೆಂಗಳೂರು :ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ ಮನೆ ದರೋಡೆ

ಬೆಂಗಳೂರು :ಒಂಟಿಯಾಗಿದ್ದ ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಮನೆ ದರೋಡೆ ಮಾಡಿರುವ ಘಟನೆ ಬುಧವಾರ ರಾತ್ರಿ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ಕಲ್ಕಿ ಭಗವಾನ್ ದಂಪತಿ ಆಶ್ರಮಗಳ ಮೇಲೆ ಐಟಿ ದಾಳಿ.. ವಿದೇಶ ಕರೆನ್ಸಿ ಸೇರಿದಂತೆ 33 ಕೋಟಿ ಹಣ ವಶಕ್ಕೆ..!

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಕಲ್ಕಿ ಭಗವಾನ್ ಎಂದೇ ಖ್ಯಾತಿ ಗಳಿಸಿದ ದಂಪತಿ ಆಶ್ರಮಗಳ ಮೇಲೆ ಐಟಿ ಇಲಾಖೆ ದಿಢೀರ್ ದಾಳಿ ನಡೆಸಿದೆ.