Monday, September 23, 2019

ಹೊಳೆ ನರಸೀಪುರದ ಅಗ್ನಿಶಾಮಕ ಠಾಣೆಗೆ ನುಗ್ಗಿದ ನೀರು, ಚನ್ನರಾಯಪಟ್ಟನ ರಸ್ತೆ ಸಂಚಾರ ಬಂದ್

ಹಾಸನ : ಗೊರೂರು ಅಣೆಕಟ್ಟೆಯಿಂದ ಹೆಚ್ಚಿನ ನೀರನ್ನು ಹೇಮಾವತಿ ನದಿಗೆ ಬಿಟ್ಟಿರುವುದರಿಂದ ಹೊಳೆನೆರಸೀಪುರದ ಅಗ್ನಿಶಾಮಕ ಠಾಣೆ ಗೆ ನೀರು ನುಗ್ಗಿದ್ದು ಅರಕಲಗೂಡು, ಹೊಳೆನೆರಸೀಪುರ ಮತ್ತು ಹೊಳೆನೆರಸೀಪುರ ಚನ್ನರಾಯಪಟ್ಟಣ ರಸ್ತೆ ಬಂದ್ ಮಾಡಲಾಗಿದೆ.

ಭಾರಿ ಮಳೆ: ಬೆಂಗಳೂರಿನಲ್ಲೂ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ಬೆಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಕರ್ನಾಟಕದಲ್ಲಿ ಈಗಾಗಲೇ ಭಾರಿ ಮಳೆಯಿಂದ ಜನರು ನಲುಗಿ ಹೋಗಿದ್ದಾರೆ. ಪ್ರವಾಹದಿಂದ ಎಲ್ಲೆಲ್ಲೂ ನೆರೆ ಆವರಿಸಿದೆ.ಕೆಲವು ಕಡೆ ಸಾವು ನೋವು ಸಂಭವಿಸಿದೆ.ಇದೀಗ...

ಶೀಘ್ರವೇ ವಿಸ್ತರಣೆ ಆಗುತ್ತೆ ರಾಜ್ಯ ಮಂತ್ರಿ ಮಂಡಲ:ಶೋಭಾ ಕರಂದ್ಲಾಜೆ

ಉಡುಪಿ:ಜಿಲ್ಲೆಗಳು ಪ್ರವಾಹದಿಂದ ತತ್ತರಿಸುತ್ತಿವೆ. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತೆ ಎಂದು ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ರಾಜ್ಯದಲ್ಲಿ ಎಲ್ಲೆಡೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ.ಹಲವು...

ಗೆಟ್ ಇನ್ : ಬಕ್ರಿದ್ ಹಬ್ಬದ ಪ್ರಯುಕ್ತ 10% ರಿಯಾಯಿತಿ

ಉಡುಪಿ : ಇಲ್ಲಿಯ ಸಂತೆಕಟ್ಟೆಯಲ್ಲಿರುವ ಏಕ್ತಾ ಹೈಟ್ಸ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಗೆಟ್ ಇನ್ ಪುರುಷರ ವಸ್ತ್ರ ಭಂಡಾರ ಮಳಿಗೆಯಲ್ಲಿ ಬಕ್ರಿದ್ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಬಟ್ಟೆಗಳು ಮಾರಾಟ...

ಮೂರು ವಿಶ್ವ ದಾಖಲೆ ಮಾಡುವ ಹೊಸ್ತಿಲಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೊದಲ ಏಕದಿನ ಪಂದ್ಯ ನಡೆಯಲಿದೆ.ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರು ಮೂರು ದಾಖಲೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಅತೀ ಹೆಚ್ಚು...

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 4 ಸಾವಿರ ಘೋಷಿಸಿದ ಯಡಿಯೂರಪ್ಪ ಸರಕಾರ

ಬೆಂಗಳೂರು: ರಾಜ್ಯದ ರೈತರಿಗೆ ಸಿಎಂ ಯಡಿಯೂರಪ್ಪ ಅವರು ಒಳ್ಳೆಯ ಆಫರ್ ನೀಡಿದ್ದಾರೆ.ಇದರಿಂದ ರೈತರಲ್ಲಿ ಮಂದಹಾಸ ಮೂಡಿದ್ದು ಇದರಿಂದ ರೈತರು ಲಾಭ ಅನುಭವಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಶುಕ್ರವಾರ ನಡೆದ ಡಿಸಿಗಳ ಸಭೆಯಲ್ಲಿ ಮಾತನಾಡಿದ ಸಿಎಂ...

ತ್ರಿವಳಿ ತಲಾಖೆ ನಿಷೇಧ ಮಸೂದೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ನವದೆಹಲಿ(ಆ.01): ತ್ರಿವಳಿ ತಲಾಖ್ ನಿಷೇಧಿಸುವ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆಯಡಿ 2019ಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿ ಅಂಕಿತ ದೊರೆತ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಗೊಂಡಿರುವ...

ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಗೆಲುವು ಸಾಧಿಸಲ್ಲ. – ಕೆ ಎಸ್ ಈಶ್ವರಪ್ಪ

ಬೆಂಗಳೂರು : ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಗೆಲುವು ಸಾಧಿಸಲ್ಲ. ಮೈತ್ರಿ ಸರ್ಕಾರ ಪತನವಾಗಲಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ನಾಡಿನ ಜನತೆ ನೋಡುತ್ತಿದ್ಧಾರೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷಕ್ಕೆ...

ಅತ್ಯಾಚಾರ ಪ್ರಕರಣಗಳು ಸಾರುವ ಸತ್ಯಗಳು

- ಜಿ.ಎಂ. ಶರೀಫ್ ಹೂಡೆ ವಿದ್ಯಾರ್ಥಿನಿಯೊಬ್ಬಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ನಾಲ್ವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ದ.ಕ. ದ ಪುತ್ತೂರಿನಲ್ಲಿ ನಡೆದಿದೆ. ಅಮಲು ಪದಾರ್ಥವನ್ನು ವಿದ್ಯಾರ್ಥಿನಿಗೆ ತಿನ್ನಿಸಿ ಅತ್ಯಾಚಾರ ನಡೆಸಿದ್ದು ಮಾತ್ರವಲ್ಲ ಅದರ...

ಈ ಬಾರಿ ಜೂನ್ ನಲ್ಲಿ 100 ವರ್ಷದ ಇತಿಹಾಸದಲ್ಲೇ ಕಡಿಮೆ ಮಳೆ!

ಬೆಂಗಳೂರು: ಈ ವರ್ಷದ ಜೂನ್ ತಿಂಗಳು 100 ವರ್ಷಗಳ ಇತಿಹಾಸದಲ್ಲೇ ಅತಿ ಕಡಿಮೆ ಮಳೆಯಾದ ತಿಂಗಳಾಗಿ ದಾಖಲಾಗಿದೆ. ದೇಶಾದ್ಯಂತ ಜೂನ್‌ನಲ್ಲಿ ಬಿದ್ದಿರುವ ಮಳೆ ಸಾಮಾನ್ಯಕ್ಕಿಂತ ಶೇ 35ರಷ್ಟು ಕಡಿಮೆಯಿದೆ. ಈ ತಿಂಗಳಲ್ಲಿ ಇನ್ನೆರಡೇ...
- Advertisement -

ಟಾಪ್ ಸುದ್ದಿಗಳು

ಹುಣಸೂರು ಚುನಾವಣೆ – ದಸರಾ ಮೇಲೆ ಪರಿಣಾಮವಿಲ್ಲ: ಡೀಸಿ

ಮೈಸೂರು :ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ನೀತಿ ಸಂಹಿತೆಯಿಂದ ನಾಡಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ಸೌಲಭ್ಯ ಹಿಂಪಡೆದರೆ ಮೊದಲು ರಾಜೀನಾಮೆ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರಿಗೆ ನೀಡಿರುವ ಸೌಲಭ್ಯಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಬಿಜೆಪಿಗೆ ರಾಜೀನಾಮೆ ನೀಡುವ ದೇಶದ ಮೊದಲ...

ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಬುಲ್ ಸುಪ್ರಿಯೋ ವಿರುದ್ಧ ದೂರು ದಾಖಲು!

ಕೋಲ್ಕತ್ತಾ: ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರ ಸಚಿವ ಬಾಬುಲ್ ಸುಪ್ರಿಯೊನ ವಿರುದ್ಧ ದೂರು ದಾಖಲಿಸಿದ್ದಾರೆ. ಆತನೊಂದಿಗೆ ಐದು ಮತ್ತು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ. AFSU ವಿದ್ಯಾರ್ಥಿ ಸಂಘಟನೆಯು ದೂರು ದಾಖಲಿಸಿದ್ದು...