Monday, September 23, 2019

ಸೌದಿ ಅರೇಬಿಯಾ, ದುಬೈಗೆ ಹೆಚ್ಚುವರಿ ಸೇನೆ ರವಾನಿಸಿದ ಅಮೇರಿಕಾ!

ಸೌದಿ ಅರೇಬಿಯಾ: ಯು.ಎ.ಈ ಮತ್ತು ಸೌದಿ ಅರೇಬಿಯಾಕ್ಕೆ ಅಮೇರಿಕಾ ಹೆಚ್ಚುವರಿ ಸೇನೆಯನ್ನು ರವಾನಿಸಿದೆ. ಇತ್ತೀಚಿಗೆ ಸೌದಿ ಅರೇಬಿಯಾದ ತೈಲಗಾರವೊಂದರ ಮೇಲೆ ಡ್ರೋನ್ ದಾಳಿಯ ನೆಪವನ್ನಿಟ್ಟುಕೊಂಡು ಇರಾನಿನ ಮೇಲೆ ಯುದ್ಧ ಭೀತಿ ವಾತಾವರಣ ನಿರ್ಮಿಸುವ ಸಲುವಾಗಿ...

NLSI ವಿಶ್ವವಿದ್ಯಾಲಯಕ್ಕೆ ಆಯ್ಕೆ ಸಮಿತಿ ಶಿಫಾರಸ್ಸಿನಂತೆ ಪ್ರೊ. ಸುಧೀರ್ ಕೃಷ್ಣ ಸ್ವಾಮಿಯವರನ್ನು ಉಪ ಕುಲಪತಿಯನ್ನಾಗಿನೇಮಿಸುವಂತೆ ಎಸ್.ಐ.ಓ ಆಗ್ರಹ

ಬೆಂಗಳೂರು:ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯಕ್ಕೆ ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನೊಳಗೊಂಡ ಉನ್ನತ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಪ್ರೊ. ಸುಧೀರ್ ಕೃಷ್ಣಸ್ವಾಮಿಯವರನ್ನು ಉಪ ಕುಲಪತಿಯನ್ನಾಗಿ ನೇಮಿಸುವುದರ ಬಗ್ಗೆ ನಿರ್ಧರಿಸಲಾಗಿತ್ತು. ಇದೀಗ...

ಮೋದಿಯ ಆಗಮನದ ವಿರುದ್ಧ ಅಮೇರಿಕಾದಲ್ಲಿ ತೀವ್ರಗೊಂಡ ಪ್ರತಿಭಟನೆ!

ಅಮೇರಿಕಾ: ಕಾಶ್ಮೀರದಲ್ಲಿ ವಿಧಿ 370 ನ್ನು ರದ್ದು ಮಾಡಿ ಕಳೆದ ಹಲವಾರು ದಿನಗಳಿಂದ ಕಾಶ್ಮೀರದ ಜನರ ನಿರ್ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಲ್ಲಿ ಮುಖ್ಯವಾಗಿ ಸೌತ್ ಏಷಿಯಾದ ಜನರು, ...

ನಾನು ಪಾಪದ ದುಡ್ಡು ಸಂಪಾದಿಸಿಲ್ಲ; ಇ.ಡಿ., ಐಟಿ ದಾಳಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ – ಕುಮಾರಸ್ವಾಮಿ

ರಾಮನಗರ: ನನ್ನ ಬಳಿ ಪಾಪದ ದುಡ್ಡು ಇದ್ದಿದ್ದರೆ ಶಾಸಕರನ್ನು ಹಿಡಿದಿಟ್ಟುಕೊಳ್ಳುತ್ತಿದ್ದೆ. ನಾನು ಪಾಪದ ದುಡ್ಡು ಸಂಪಾದನೆ ಮಾಡಿಲ್ಲ. ಹಾಗಾಗಿ ನಾನು ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಆದಾಯ ತೆರಿಗೆ ಇಲಾಖೆ ದಾಳಿಗೆ...

ಬಿ.ಎಸ್ ಯಡಿಯೂರಪ್ಪ ಪತ್ನಿಯ ಸಾವು ಸಹಜ ಸಾವಲ್ಲ – ಕುಮಾರಸ್ವಾಮಿ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ಪತ್ನಿಯ ಸಾವು ಸಹಜ ಸಾವಲ್ಲ ಎಂದು ಕುಮಾರಸ್ವಾಮಿಯವರು ಪ್ರಸ್ತಾಪಿಸಿದ್ದಾರೆ.ಬಿಎಸ್ ಯಡಿಯೂರಪ್ಪ ಅವರ ಪತ್ನಿಯದ್ದು ಸಹಜ ಸಾವಲ್ಲ ಎಂದು ಹೇಳಿಕೆ ನೀಡುವ ಮೂಲಕ ಕುಮಾರಸ್ವಾಮಿ ಮತ್ತೊಂದು...

ಸೆ . 23ರಂದು ಟ್ರಂಪ್ – ಇಮ್ರಾನ್ ಖಾನ್ ಭೇಟಿ; ಕಾಶ್ಮೀರ ವಿಚಾರ ಪ್ರಸ್ತಾಪಿಸುವ ಸಾಧ್ಯತೆ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸೆಪ್ಟಂಬರ್ 23ರಂದು ನ್ಯೂಯಾರ್ಕ್‌ನಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್o ಅವರನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಉಭಯ ರಾಷ್ಟ್ರಗಳ ನಾಯಕರು ಕಾಶ್ಮೀರ ವಿಚಾರ...

ಮೋದಿ ಯಾರಂತ ಗೊತ್ತಿಲ್ಲ ಎಂದ ವಿದ್ಯಾರ್ಥಿ – ಪೇಚಾದ ಶಿಕ್ಷಣ ಸಚಿವರು!

ಪಾವಗಡ: ಶಾಲಾ ವಾಸ್ತವ್ಯದಲ್ಲಿರುವ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಅಚ್ಚಮನಹಳ್ಳಿಯ ಶಾಲೆಯ ವಿದ್ಯಾರ್ಥಿಯೊಬ್ಬನ ಬಳಿ ನಮ್ಮ ಪ್ರಧಾನಿ ಯಾರು ಎಂದು ಪ್ರಶ್ನಿಸಿದ್ದಾರೆ. ಆಗ ವಿದ್ಯಾರ್ಥಿ ನನಗೆ ಗೊತ್ತಿಲ್ಲವೆಂದು ಉತ್ತರಿಸಿದ್ದು...

ಅರ್ಥಿಕ ಕುಸಿತ: ಕಾರ್ಪೋರೆಟ್ ಕಂಪೆನಿಗಳ ತೆರಿಗೆ ಕಡಿತಗೊಳಿಸಿ ನಿರ್ಮಲ ಸೀತಾರಾಮನ್!

ನವದೆಹಲಿ: ಭಾರತದ ಅರ್ಥಿಕತೆ ಪಾತಾಳಕ್ಕೆ ಕುಸಿಯುತ್ತಿರುವ ಹಿನ್ನಲೆಯಲ್ಲಿ ಕೈ ಕಾಲು ಬಡಿದುಕೊಳ್ಳುತ್ತಿರುವ ಕೇಂದ್ರ ಸರಕಾರ ಇದೀಗ ಕಾರ್ಪೊರೇಟ್ ಕಂಪೆನಿಗಳ ತೆರಿಗೆ ಕಡಿತಗೊಳಿಸಿರುವುದರ ಬಗ್ಗೆ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.

ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಬಿಜೆಪಿ ಮಾಜಿ ಕೇಂದ್ರ ಸಚಿವ ಬಂಧನ

ನವದೆಹಲಿ: ಕಾನೂನು ವಿದ್ಯಾರ್ಥಿನಿಯಿಂದ ಅತ್ಯಾಚಾರ ಆರೋಪಕ್ಕೆ ಗುರಿಯಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಚಿನ್ಮಯಾನಂದರನ್ನು ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ(SIT) ಶುಕ್ರವಾರ ಬಂಧಿಸಿದೆ.

MUMBAI: People went into panic after unknown odour spread across Mumbai suburbs

MUMBAI: Unknown odour spread across the Mumbai suburbs creating panic among the residents. The fire fighters rushed to the areas trying to track down...
- Advertisement -

ಟಾಪ್ ಸುದ್ದಿಗಳು

ಹುಣಸೂರು ಚುನಾವಣೆ – ದಸರಾ ಮೇಲೆ ಪರಿಣಾಮವಿಲ್ಲ: ಡೀಸಿ

ಮೈಸೂರು :ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ನೀತಿ ಸಂಹಿತೆಯಿಂದ ನಾಡಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ಸೌಲಭ್ಯ ಹಿಂಪಡೆದರೆ ಮೊದಲು ರಾಜೀನಾಮೆ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರಿಗೆ ನೀಡಿರುವ ಸೌಲಭ್ಯಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಬಿಜೆಪಿಗೆ ರಾಜೀನಾಮೆ ನೀಡುವ ದೇಶದ ಮೊದಲ...

ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಬುಲ್ ಸುಪ್ರಿಯೋ ವಿರುದ್ಧ ದೂರು ದಾಖಲು!

ಕೋಲ್ಕತ್ತಾ: ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರ ಸಚಿವ ಬಾಬುಲ್ ಸುಪ್ರಿಯೊನ ವಿರುದ್ಧ ದೂರು ದಾಖಲಿಸಿದ್ದಾರೆ. ಆತನೊಂದಿಗೆ ಐದು ಮತ್ತು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ. AFSU ವಿದ್ಯಾರ್ಥಿ ಸಂಘಟನೆಯು ದೂರು ದಾಖಲಿಸಿದ್ದು...