Saturday, October 19, 2019

ಮೋದಿ ವಿರುದ್ಧ ಕಣಕ್ಕೆ ಇಳಿದಿದ್ದ ಮಾಜಿ ಸೈನಿಕ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕರಿಸಿದ ಚುನಾವಣಾ ಆಯೋಗ

ವಾರಣಾಸಿ : ನರೇಂದ್ರ ಮೋದಿಯವರ ವಿರುದ್ಧ ಬಿಎಸ್ಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಸೈನಿಕ ತೇಜ್ ಬಹದ್ದೂರ್ ರವರ ನಾಮಪತ್ರವನ್ನು ಜಿಲ್ಲಾ ‌ಚುನಾವಣಾ ಆಯೋಗ ಇಂದು ತಿರಸ್ಕರಿಸಿದೆ. ತೇಜ್ ಬಹದ್ದೂರ್ ಅವರು...

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು?

ದಕ್ಷಿಣ ಕನ್ನಡ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಬಗ್ಗೆ ಚರ್ಚೆ ವ್ಯಾಪಕವಾಗಿ ನಡೆಯುತ್ತಿದ್ದು ಗೆಲ್ಲುವ ಕುದುರೆ ಯಾವುದು ಎಂಬುದರ ಬಗ್ಗೆ ಚರ್ಚೆ ಆರಂಭವಾಗಿದೆ. ಬಿಜೆಪಿಯಿಂದ ನಳಿನ್ ಕುಮಾರ್,...

ಚುನಾವಣಾ ಆಯೋಗ ಕೇಂದ್ರದ‌ ನಿರ್ದೇಶನದಂತೆ ಕಾರ್ಯಚರಿಸುತ್ತಿದೆ – ಚಂದ್ರಬಾಬು ನಾಯ್ಡು

ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ಆಂಧ್ರದಲ್ಲಿ 30 ರಿಂದ 40 ರಷ್ಟು ಮತದಾನ ಯಂತ್ರಗಳು ಗುರುವಾರ ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂದು...

ಉಡುಪಿ ಚಿಕ್ಕಮಗಳೂರಿನಲ್ಲಿ ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ

ಉಡುಪಿ: ಉಡುಪಿ ಚಿಕ್ಕಮಗಳೂರಿನ ಅಂಚೆ ಮತ ಎಣಿಕೆಯ ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಈಗಾಗಲೇ ಅಮಬಲಪಾಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮತ ಮತ ಎಣಿಕೆಯನ್ನು ನಿರೀಕ್ಷಿಸುತ್ತಿದ್ದಾರೆ. ಇದೀಗ...

ಮೋದಿ ಬಗ್ಗೆ ಆರೋಪಿಸುವ ರಾಹುಲ್ ಗಾಂಧಿ ಸಾಕ್ಷ್ಯ ಆಧಾರ ನೀಡಲಿ – ನಿರ್ಮಲಾ ಸೀತಾರಾಮನ್

ಬೆಂಗಳೂರು : ಬಿಜೆಪಿ ತನ್ನ ಪ್ರಣಾಳಿಕೆಯಲ್ಲಾಗಲಿ ಅಥವಾ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಾಗಲಿ 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ರಕ್ಷಣಾ ಸಚಿವೆ...

ರಾಜ್ಯದ ಹದಿನಾಲ್ಕು ಕ್ಷೇತ್ರಕ್ಕೆ ಚುನಾವಣೆ

ಬೆಂಗಳೂರು: ಇಂದು ರಾಜ್ಯದ ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಆರಂಭಗೊಂಡಿದೆ. ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್‌, ವಿಜಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ...

ಮೋದಿ ಅಲೆ ಇಲ್ಲ ಎಂದು ಹೇಳುವವರ ಕೈ ಕಾಲು ಕಟ್ಟಿಹಾಕಿ ಮತ ಹಾಕಿಸಿ – ಬಿ ಎಸ್ ಯಡಿಯೂರಪ್ಪ

ಹುಬ್ಬಳ್ಳಿ: ನಾವು ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಎಂದು ವಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದಾರೆ. ನಾವು ಕೇಳಿದಂತೆ ಕಾಂಗ್ರೆಸ್ನವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರು ಹೇಳಿ ವೋಟ್ ಕೇಳಲಿ...

ಚಿಕ್ಕಮಗಳೂರು : ಹಿರೇಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಶೋಭ ಕಾರಂದ್ಲಜೆ ಮತಭೇಟೆ

ಚಿಕ್ಕಮಗಳೂರು : ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶೋಭ ಕಾರಂದ್ಲಜೆ ಇಂದು ಚಿಕ್ಕಮಗಳೂರು ನಗರ ವ್ಯಾಪ್ತಿಯ ಹಿರೇಮಗಳೂರಿನಲ್ಲಿ ನಡೆಯುತ್ತಿರುವ ಬೃಹತ್  ಸಭೆಯಲ್ಲಿ ಭಾಗವಹಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನನನ್ನು ಆಶಿರ್ವದಿಸಿ ಎಂದು...

ಕನಿಷ್ಠ ಆದಾಯ ಖಾತ್ರಿ ಯೋಜನೆಯ ಬಗ್ಗೆ ರಘುರಾಮ್ ರಾಜನ್ ಅವರಲ್ಲಿ ಚರ್ಚಿಸಿದ್ದೇವೆ – ರಾಹುಲ್ ಗಾಂಧಿ

ನವದೆಹಲಿ: ಕನಿಷ್ಠ ಆದಾಯ ಖಾತ್ರಿ ಯೋಜನೆಯ ಬಗ್ಗೆ ಅರ್ಥಿಕ ತಜ್ಞ ರಘುರಾಮ್ ರಾಜನ್ ಅವರಲ್ಲಿ ಚರ್ಚಿಸಿದ್ದೇವೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. 12,000 ಸಾವಿರಕ್ಕಿಂತ ಕಡಿಮೆ ಆದಾಯ ಹೊಂದಿರುವ ಬಡ...

ಇಂದು ನಡೆಯಲಿದೆ ಕಾಂಗ್ರೆಸ್ ಸಂಸದೀಯ ನಾಯಕರ ಆಯ್ಕೆ ಕಸರತ್ತು

ನವದೆಹಲಿ: ಇಂದು ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಲೋಕಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವ ರಾಹುಲ್ ಗಾಂಧಿ ಮನವೊಲಿಕೆ ಕಸರತ್ತು ಬಿರುಸಿನಿಂದ...
- Advertisement -

ಟಾಪ್ ಸುದ್ದಿಗಳು

ಗಾಂಧೀಜಿ ಹತ್ಯೆ ಆರೋಪಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿದವನಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು...

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕು...

ಬಿಬಿಎಂಪಿ ವ್ಯಾಪ್ತಿಯ ಉದ್ದಿಮೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಕಡ್ಡಾಯ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಉದ್ದಿಮೆಗಳಲ್ಲಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ಮಾಡಿ ಬಿಬಿಎಂಪಿ ಕಮಿಷನರ್ ಬಿ.ಹೆಚ್ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ನವೆಂಬರ್...

ದುಬೈ: ಫಿಟ್ನೆಸ್ ಚಾಲೆಂಜ್ ಅಭಿಯಾನ

ದುಬೈ : ಯುವರಾಜ ಮತ್ತು ಸರಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಶೇಕ್ ಹಮ್ದಾನ್ ಬಿನ್ ಮುಹಮ್ಮದ್ ಬಿನ್ ರಾಶಿದ್ ಅಲ್ ಮಕ್ತೂಮ್ ರವರ ಮುಂದಾಳುತ್ವದಲ್ಲಿ ಆರಂಭಗೊಂಡ 30 ದಿನಗಳ ಕನಿಷ್ಠ...