Monday, August 19, 2019

ಕರಾವಳಿಯಲ್ಲಿ ಅಭ್ಯರ್ಥಿಗಳ ಬಗ್ಗೆ ಆಕ್ಷೇಪ ಇದ್ದವರು ಮುಖ ನೋಡದೆ ನರೇಂದ್ರ ಮೋದಿಯನ್ನು ಸೋಲಿಸಲು ಮತ ಹಾಕಿ – ದಿನೇಶ್...

ಬೆಂಗಳೂರು: ಖ್ಯಾತ ಅಂಕಣಕಾರ, ಬರಹಗಾರ ದಿನೇಶ್ ಅಮೀನ್ ಮಟ್ಟು ಫೇಸ್ ಬುಕ್ ಜಾಲಾತಾಣದಲ್ಲಿ ಹೇಳಿಕೆಯೊಂದನ್ನು ನೀಡಿದ್ದು, ಅಭ್ಯರ್ಥಿಯ ಮುಖ ನೋಡದೇ ಮೋದಿಯನ್ನು ಸೋಲಿಸಲು ಕರೆ ನೀಡಿದ್ದಾರೆ. ಅವರು ಫೇಸ್ ಬುಕ್ ನಲ್ಲಿ...

ಮಂಗಳೂರು : ನಳಿನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ನಳಿನ್ ಕುಮಾರ್ ಕಟೀಲ್ ಇಂದು ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿ ಚುನಾವಣಾ ಕಚೇರಿಯಲ್ಲಿ ಕಾರ್ಯಕರ್ತರ...

ಪ್ರತಾಪ್ ಸಿಂಹಗೆ ನಾಮಪತ್ರ ಸಲ್ಲಿಕೆಯ ದಿನವೇ ಎಫ್.ಐ.ಆರ್ ಬಿಸಿ!

ಮೈಸೂರು: ಕೊಸ್ಟಲ್ ಮಿರರ್. ಕಾಮ್:ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ನಾಮಪತ್ರ ಸಲ್ಲಿಸುವ ದಿನವೇ ಏಫ್ ಐಆರ್ ದಾಖಲು ಮಾಡಲಾಗಿದೆ. ಪ್ರತಾಪ್ ಸಿಂಹ ಅವರು ಸರ್ಕಾರಿ ಅಂಚೆ ಕಚೇರಿ...

ಬಿಜೆಪಿಗೆ ದಲಿತರ, ಅಲ್ಪಸಂಖ್ಯಾತರ ಮತ ಬೇಕು. ಆದರೆ ಅವರ ಬಗ್ಗೆ ಕಾಳಜಿ ಇಲ್ಲ – ಸಿ. ಹೆಚ್ ವಿಜಯ್...

ಮೈಸೂರು : ಲೋಕಸಭಾ ಚುನಾವಣೆಗೆ 18 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದ್ದು, ಮೈಸೂರು-ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಸಿ. ಹೆಚ್ ವಿಜಯ್ ಶಂಕರ್ ಕಣಕ್ಕಿಳಿದಿದ್ದು ಇಂದು ನಾಮಪತ್ರ ಸಲ್ಲಿಸುವ ಮೊದಲು ಚಾಮುಂಡಿಬೆಟ್ಟಕ್ಕೆ...

2019ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ನಡೆಯುವುದಿಲ್ಲ – ಅರವಿಂದ್ ಕೇಜ್ರಿವಾಲ್

ದೆಹಲಿ: ಎಲ್ಲಾ ಪಕ್ಷಗಳು ಈಗಾಗಲೇ ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಸುತ್ತಲಿದೆ. ಬಿಜೆಪಿ ಕಳೆದ ಐದು ಪರ್ಷದ ಆಡಳಿತವನ್ನು ಮುನ್ನಿಟ್ಟುಕೊಂಡು ಈ ಬಾರಿಯೂ ಪ್ರಚಾರದಲ್ಲಿ ತೊಡಗಿದೆ 2019ರ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬಂದು,...
- Advertisement -

ಟಾಪ್ ಸುದ್ದಿಗಳು

ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. 2018ರ ಆಗಸ್ಟ್ 1...

ಪ್ರಧಾನಿ ಮೋದಿಯವರ ಭಾಷಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕಾಂಗ್ರೆಸ್ ನ ಶತುಘ್ನ ಸಿನ್ಹಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಲೇ ಕಾಲ ಕಳೆಯುತ್ತಿದ್ದ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ಮಾಡಿದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರ ಮಾತು...

ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಜಿ ಜಗದೀಶ್ ನೇಮಕ

ಉಡುಪಿ : ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಜಿ. ಜಗದೀಶ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈಗಾಗಲೇ ಕಾರ್ಯನಿರ್ವಾಹಿಸುತ್ತಿದ್ದ ಜಿಲ್ಲಾಧಿಕಾರಿ ಹಸ್ಸಿಬಾ ರಾಣಿ ಕೊರ್ಲಾಪಾಟಿಯವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಜಿ ಜಗದೀಶ್ ಅವರು...