Thursday, October 17, 2019

ಅಪ್ಪನಿಂದ ಐದು ಮಕ್ಕಳ ಬರ್ಬರ ಹತ್ಯೆ; ಒಂಭತ್ತು ದಿನ ಶವಗಳೊಂದಿಗೆ ಸುತ್ತಾಟ – ಮರಣ ದಂಡನೆ

ವಾಶಿಂಗ್ಟನ್: ತನ್ನ ಐದು ಮಕ್ಕಳನ್ನು ಬರ್ಬರವಾಗಿ ಕೊಂದ ಆರೋಪದಲ್ಲಿ ಅಮೇರಿಕ ವ್ಯಕ್ತಿಯೊಬ್ಬನಿಗೆ ಮರಣದಂಡನೆಯಾಗಿದೆ. ತನ್ನ ತಾಯಿಯೊಂದಿಗೆ ಸೇರಿ ತನ್ನ ಹತ್ಯೆಗೆ ಮಕ್ಕಳು ಚಿಂತಿಸುತ್ತಿದ್ದಾರೆಂಬ ಭ್ರಮೆಯಿಂದ ಕತ್ತು ಹಿಸುಕಿ ಮಕ್ಕಳನ್ನು ಕೊಂದಿದ್ದಾನೆ. ಆರೋಪಿ ಟಿಮೋಟಿ...

ಈಜಿಪ್ಟ್ ಮಾಜಿ ರಾಷ್ಟ್ರಾಧ್ಯಕ್ಷ ಮುಹಮ್ಮದ್ ಮೋರ್ಸಿ ನಿಧನ

ಈಜಿಪ್ಟ್: ಮಾಜಿ ರಾಷ್ಟ್ರಾಧ್ಯಕ್ಷ ಮುಹಮ್ಮದ್ ಮೋರ್ಸಿ ಇಂದು ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ. 2011 ರಲ್ಲಿ ಅರಬ್ ಕ್ರಾಂತಿ ನಡೆದು 2012 ರಲ್ಲಿ ಪ್ರಜಾಪ್ರಭುತ್ವದ ಮೂಲಕ ಆಯ್ಕೆಯಾಗಿದ್ದರು. ನಂತರ ಮೋಸದಿಂದ...

ನಾಜಿ ಸಿದ್ಧಾಂತ ಮತ್ತು ಬಿಜೆಪಿ ಸಿದ್ಧಾಂತ ಒಂದೇ – ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಕಾಶ್ಮೀರ ವಿಚಾರದಲ್ಲಿ ಮತ್ತೆ ದನಿ ಎತ್ತಿರುವ ಪಾಕಿಸ್ತಾನಕ್ಕೆ ಕೆಲ ದಿನಗಳ ಹಿಂದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ನ್ಯೂಕ್ಲಿಯರ್​ ಬಾಂಬ್ ಪಾಲಿಸಿಯ ಬಗ್ಗೆ ಹೇಳಿಕೆ ನೀಡಿ ಸೊಲ್ಲಡಗಿಸುವ ಪ್ರಯತ್ನ ಮಾಡಿದ್ದರು. ಇದೀಗ...

ಸೌದಿ ಅರೇಬಿಯಾದ ಅರ್ಮಾಕೊ ತೈಲ ಉತ್ಪನ್ನ ಕಾರ್ಖಾನೆಯ ಮೇಲೆ ಡ್ರೋನ್ ದಾಳಿ!

ಸೌದಿ: ಅಬ್ಕೈಕ್ ಮತ್ತು ಕುರೈಸ್ ಪ್ರದೇಶದಲ್ಲಿರುವ ಅರ್ಮಾಕೊ ತೈಲ ಉತ್ಪನ್ನ ಕಾರ್ಖಾನೆಗಳ ಮೇಲೆ ಡ್ರೋನ್ ದಾಳಿ ನಡೆದಿದ್ದು ಕಾರ್ಖಾನೆ ಹೊತ್ತಿ ಉರಿಯುತ್ತಿದೆಯೆಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ವಿಧಿ 370; ಭಾರತದೊಂದಿಗಿನ ಎಲ್ಲ ರಾಜತಾಂತ್ರಿಕ ಸಂಬಂಧ ಮುರಿದ ಪಾಕಿಸ್ತಾನ!

ಕರಾಚಿ: ಭಾರತ ವಿಧಿ 370 ನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ಭದ್ರತಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲವೊಂದು ನಿರ್ಣಯವನ್ನು ತೆಗೆದುಕೊಂಡಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ನಿರ್ಣಯಗಳು: 1. ಭಾರತದೊಂದಿಗಿನ ಎಲ್ಲ...

ಶ್ರೀಲಂಕಾದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ ತಾರಕಕ್ಕೆ – ಮಸೀದಿ, ಅಂಗಡಿಗಳ ಮೇಲೆ ದಾಳಿ

ಕೊಲಂಬೋ: ಶ್ರೀಲಂಕಾದಲ್ಲಿ ಚರ್ಚ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಮುಸ್ಲಿಂ ವಿರೋಧಿ ಹಿಂಸಾಚಾರ ತಾರಕಕ್ಕೇರಿದೆ. ಉಗ್ರರ ಕೃತ್ಯಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡಿ ಮಸೀದಿಗಳು ಹಾಗೂ ಮುಸ್ಲಿಮರ ಉದ್ದಿಮೆಗಳನ್ನು ಧ್ವಂಸಗೊಳಿಸಲಾಗುತ್ತಿದೆ....

SIO calls on Indian government to take back support for Israeli occupation at UN;...

Labeed Shafi, National President SIO, called on the Indian government to stand by its historical commitment to Palestinian freedom and take back the shameful...

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನಿಂತ ಚೀನಾ

ನವದೆಹಲಿ : ನಾಳೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿಚಾರದ ಬಗ್ಗೆ ಗುಪ್ತ ಸಮಾಲೋಚನೆಗಳು ನಡೆಯಲಿದ್ದು ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರ ಹಿಂಪಡೆದ ಭಾರತದ ಕ್ರಮವನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಧ್ವನಿ ಎತ್ತಲು...

ಟೇಕ್ ಆಫ್ ಮಾಡುವಾಗ ವಿಮಾನದ ರೆಕ್ಕೆಗೆ ಡಿಕ್ಕಿ ಹೊಡೆದ ಗುಲ್ಸ್ ಹಕ್ಕಿಗಳ ಗುಂಪು

ಮಾಸ್ಕೋ : ವಿಮಾನ ಟೇಕ್​ ಆಫ್​ ಮಾಡುವಾಗ ಹಕ್ಕಿಗಳ ಗುಂಪು ವಿಮಾನಕ್ಕೆ ಡಿಕ್ಕಿಯಾದ ಪರಿಣಾಮ ತಾಂತ್ರಿಕ ಸಮಸ್ಯೆ ಉಂಟಾಗಿ ಮಾಸ್ಕೋ ಹೊರವಲಯದ ಜೋಳದ ಹೊಲದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ರಷ್ಯಾ ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಸುಮಾರು...

ಬ್ರೇಕಿಂಗ್ ನ್ಯೂಸ್ :ಐದನೇ ದಿನವೂ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಯಲ್ಲಿ ಏರಿಳಿತದವಾಗುತ್ತಿದೆ. ಸತತ ಐದನೇ ದಿನವು ಪೆಟ್ರೋಲ್ ದರದಲ್ಲಿ ಕುಸಿತ ಕಂಡುಬಂದಿದೆ ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪೆಟ್ರೋಲ್ ಬೆಲೆಯಲ್ಲಿ ಏರಿಳಿತವಾಗುತ್ತಿದೆ.ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ...
- Advertisement -

ಟಾಪ್ ಸುದ್ದಿಗಳು

ತುಮಕೂರು :ದನ ಮೇಯಿಸಲು ಹೋದ ಮಹಿಳೆ ಚಿರತೆ ದಾಳಿಗೆ ಬಲಿ

ತುಮಕೂರು: ದನ ಮೇಯಿಸಲು ಹೋದ ಮಹಿಳೆ ಚಿರತೆ ದಾಳಿಗೆ ಬಲಿಯಾದ ಘಟನೆ ತುಮಕೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಲಕ್ಷ್ಮಮ್ಮ 62 ಎಂದು ಗುರುತಿಸಲಾಗಿದೆ. ...

ಬೆಂಗಳೂರು :ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ ಮನೆ ದರೋಡೆ

ಬೆಂಗಳೂರು :ಒಂಟಿಯಾಗಿದ್ದ ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಮನೆ ದರೋಡೆ ಮಾಡಿರುವ ಘಟನೆ ಬುಧವಾರ ರಾತ್ರಿ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ಕಲ್ಕಿ ಭಗವಾನ್ ದಂಪತಿ ಆಶ್ರಮಗಳ ಮೇಲೆ ಐಟಿ ದಾಳಿ.. ವಿದೇಶ ಕರೆನ್ಸಿ ಸೇರಿದಂತೆ 33 ಕೋಟಿ ಹಣ ವಶಕ್ಕೆ..!

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಕಲ್ಕಿ ಭಗವಾನ್ ಎಂದೇ ಖ್ಯಾತಿ ಗಳಿಸಿದ ದಂಪತಿ ಆಶ್ರಮಗಳ ಮೇಲೆ ಐಟಿ ಇಲಾಖೆ ದಿಢೀರ್ ದಾಳಿ ನಡೆಸಿದೆ.