Monday, September 23, 2019

ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಅತ್ಯಾಚಾರದ ಆರೋಪ; ಇಬ್ಬರ ಬಂಧನ

ಮಂಗಳೂರು: ಅಮಲು ಬರಿಸುವ ಪದಾರ್ಥವನ್ನು ವಿದ್ಯಾರ್ಥಿನಿಗೆ ತಿನ್ನಿಸಿ ಅರೆ ಪ್ರಜ್ಞಾವಸ್ಥೆ ತಲುಪಿದ ಬಳಿಕ ಸಹಪಾಠಿ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪುತ್ತೂರಿಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಎಸ್‌ಪಿ...

ಮಣಿಪಾಲ್ ಗ್ರೂಪ್​ಗೆ ₹70 ಕೋಟಿ ವಂಚನೆ; 7ನೇ ಆರೋಪಿ ಅರೆಸ್ಟ್

ಮಣಿಪಾಲ್ ಗ್ರೂಪ್​ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯಾಗಿರುವ ಚೆನ್ನೈ ಮೂಲದ ಮಹಿಳೆ ಬಾಲಾಂಬಾಲ್ ಶಂಕರನ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರತಿಷ್ಠಿತ ಮಣಿಪಾಲ್ ಕಂಪನಿಯ ಡಿಜಿಎಂ...

ಆಗುಂಬೆ ಘಾಟಿಯಲ್ಲಿ ನೇತಾಡುತ್ತಿದೆ ಮರದ ಬಳ್ಳಿ, ಬಸ್ ಚಾಲಕನ ‌ಸಮಯ ಪ್ರಜ್ಞೆಯಿಂದ ತಪ್ಪಿದ ಅಪಘಾತ !

ಉಡುಪಿ - ಶಿವಮೊಗ್ಗ - ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಗುವ ಆಗುಂಬೆ ಘಾಟಿಯ 13 ತಿರುವಿನಲ್ಲಿ ಬೃಹತ್ ಆದ ಮರದ ಬಳ್ಳಿ ನೇತಾಡುತ್ತಿದ್ದು ಇದರಿಂದಾಗಿ ವಾಹನಗಳ ಓಡಾಟಕ್ಕೆ ತೊಂದರೆ ಉಂಟಾಗಿದೆ. ಅರಣ್ಯ ಇಲಾಖೆಯವರು...

ಕುಬ್ಜ ನದಿಯಲ್ಲಿ ಮಗುವಿನ ಶವ ಪತ್ತೆ – ತನಿಖೆ ಮುಂದುವರಿಸಿದ ಪೊಲೀಸರು

ಕುಂದಾಪುರ: ಕೆಲವು ದಿನಗಳ ಮೊದಲು ತಾಯಿಯ ಪಕ್ಕದಲ್ಲಿ ಮಲಗಿದ್ದ ಮಗುವನ್ನು ಮುಂಜಾನೆ 4 ಗಂಟೆಗೆ ಮುಸುಕುಧಾರಿ ದುಷ್ಕರ್ಮಿಗಳು ಅಪಹರಿಸಿದ್ದರ ಬಗ್ಗೆ ದೂರು ದಾಖಲಾಗಿತ್ತು. ಇದೀಗ ಮಗುವಿನ ಶವ ಕುಬ್ಜ ನದಿಯಲ್ಲಿ ಪತ್ತೆಯಾಗಿದ್ದು ಅಪಹರಣವಾದ...

ಪಾಗಲ್ ಪ್ರೇಮಿಯಿಂದ ಯುವತಿಯ ಕೊಲೆಯತ್ನ !

ಮಂಗಳೂರು: ಭಗ್ನ ಪ್ರೇಮಿಯಿಂದ ಯುವತಿಯ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ಎರಡು ದಿನಗಳಿಂದ ಯುವತಿಗೆ ಕೊಲೆಗೆ ಸಂಚು ರೂಪಿಸಿ, ಗಾಂಜಾ ಸೇವಿಸಿ ಆರೋಪಿ ಯುವಕ ಕೃತ್ಯ ಎಸಗಿದ್ದಾನೆ ಎಂದು...

ಕುಂದಾಪುರದಿಂದ ಬೆಂಗಳೂರಿಗೆ ಹೋಗುವವರ ಗಮನಕ್ಕೆ

ಉಡುಪಿ : ಕುಂದಾಪುರದಿಂದ ಬೆಂಗಳೂರಿಗೆ ಇಂದು ಸಂಜೆ ಹೋಗುವ ಎಲ್ಲ 9 ಬಸ್ ಗಳು ಕೂಡ ಶಿರಾಡಿ ಮಾರ್ಗವಾಗಿ ತೆರಳುತ್ತಿದೆ. ಯಾವುದೇ ಬಸ್ ಸಂಚಾರ ಸ್ಥಗಿತಗೊಳಿಸಿಲ್ಲ. ಅಂತಹ ತುರ್ತು ಸಂದರ್ಭ ಬಂದರೆ ಅಲ್ಲಿಯೇ...

ಮಂಗಳೂರು ಅತ್ಯಾಚಾರ ಪ್ರಕರಣ; ಐವರು ಆರೋಪಿಗಳ ಬಂಧನ

ಮಂಗಳೂರು : ಪುತ್ತೂರು ಮೂಲದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಅಮಲು ಬರುವ ಪದಾರ್ಥ ನೀಡಿ ನಡೆಸಿದ ಸಾಮೂಹಿಕ ಅತ್ಯಾಚಾರದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗಾಣದಮೂಲೆ ಮನೆ...

ಮಂಗಳೂರು ಹೊಯ್ಗೆ ಬಝಾರ್ ಐಸ್ ಪ್ಲಾಂಟ್ ಬಳಿ ಸಿದ್ದಾರ್ಥ್ ಮೃತದೇಹ ಪತ್ತೆ.

ಮಂಗಳುರು​.ಎಂ. ಕೃಷ್ಣ ಅವರ ಅಳಿಯ ಸಿದ್ಧಾರ್ಥ ಮೃತ ದೇಹ ಮಂಗಳೂರು ಹೊಯ್ಗೆ ಬಝಾರ್ ಐಸ್ ಪ್ಲಾಂಟ್ ಪತ್ತೆಯಾಗಿದೆ. ಅವರು ನೇತ್ರಾವತಿ ನದಿಗೆ ನಿನ್ನೆ ದಿನ ಡೆಟ್ ನೋಟ್ ಬರೆದು ಹಾರಿರುದ್ದು ಅದ ನಂತರದಲ್ಲಿ...

ಸೇತುವೆಯ 8ನೇ ಕಂಬದಿಂದ ವ್ಯಕ್ತಿ ನೀರಿಗೆ ಹಾರಿದ್ದನ್ನು ಕಣ್ಣಾರೆ ಕಂಡ ಮೀನುಗಾರ

ಮಂಗಳೂರು: ಸೇತುವೆಯ 8ನೇ ಕಂಬದಿಂದ ವ್ಯಕ್ತಿಯೊಬ್ಬರು ನೀರಿಗೆ ಹಾರಿದ್ದನ್ನು ಮೀನುಗಾರರೊಬ್ಬರು ಕಣ್ಣಾರೆ ಕಂಡಿದ್ದಾರೆ ಎನ್ನುವ ಮಾಹಿತಿ ಲಬ್ಯವಾಗಿರುವ ಹಿನ್ನಲೆಯಲ್ಲಿ ಈಗ ಕಾರ್ಯಾಚರಣೆ ನಡೆಯುತ್ತಿದೆ. ಕಾಫಿ ಡೇ ಮಾಲೀಕರಾಗಿರುವ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ...

ಪುತ್ತೂರು: ಪೊಲೀಸ್ ಇಲಾಖೆ ಮಾಡಬೇಡಿ ಅಂದ್ರು ವೀಡಿಯೋ ಫಾರ್ವರ್ಡ್ ಮಾಡಿದ್ರು – ಮತ್ತೆ ಮೂವರ ಬಂಧನ

ಪುತ್ತೂರು: ಪುತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ವೀಡಿಯೋ ವೈರಲ್ ಮಾಡಿದ ಆರೋಪದ ಮೇಲೆ ಎಂಟು ಮಂದಿಯನ್ನು ಬಂಧಿಸಿದ ಬೆನ್ನಲ್ಲೇ ಇದೀಗ ಪೊಲೀಸರ ಎಚ್ಚರಿಕೆಯನ್ನು ಧಿಕ್ಕರಿಸಿ ಫಾರ್ವರ್ಡ್ ಮಾಡಿದ ಮೂವರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ....
- Advertisement -

ಟಾಪ್ ಸುದ್ದಿಗಳು

ಹುಣಸೂರು ಚುನಾವಣೆ – ದಸರಾ ಮೇಲೆ ಪರಿಣಾಮವಿಲ್ಲ: ಡೀಸಿ

ಮೈಸೂರು :ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ನೀತಿ ಸಂಹಿತೆಯಿಂದ ನಾಡಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ಸೌಲಭ್ಯ ಹಿಂಪಡೆದರೆ ಮೊದಲು ರಾಜೀನಾಮೆ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರಿಗೆ ನೀಡಿರುವ ಸೌಲಭ್ಯಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಬಿಜೆಪಿಗೆ ರಾಜೀನಾಮೆ ನೀಡುವ ದೇಶದ ಮೊದಲ...

ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಬುಲ್ ಸುಪ್ರಿಯೋ ವಿರುದ್ಧ ದೂರು ದಾಖಲು!

ಕೋಲ್ಕತ್ತಾ: ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರ ಸಚಿವ ಬಾಬುಲ್ ಸುಪ್ರಿಯೊನ ವಿರುದ್ಧ ದೂರು ದಾಖಲಿಸಿದ್ದಾರೆ. ಆತನೊಂದಿಗೆ ಐದು ಮತ್ತು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ. AFSU ವಿದ್ಯಾರ್ಥಿ ಸಂಘಟನೆಯು ದೂರು ದಾಖಲಿಸಿದ್ದು...