Monday, September 23, 2019

ಮುಸ್ಲಿಮರ ಭಾವನೆಗಳೊಂದಿಗೆ ಚೆಲ್ಲಾಟವಾಡುವುದನ್ನು ನಿಲ್ಲಿಸಿ – ಅನ್ಸಾರ್ ಅಹ್ಮದ್

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್(ಶಿರವಸ್ತ್ರ) ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಆದೇಶವನ್ನು ಕಾಲೇಜು ಆಡಳಿತ ಮಂಡಳಿಯ ನೀಡಿದ್ದು, ಇದನ್ನು ಇಡೀ ಮುಸ್ಲಿಂ ಸಮುದಾಯ...

ರಾಜಕೀಯದಲ್ಲಿ ಕ್ರಿಯಾಶೀಲವಾಗಿ ತೊಡಗಲು ದೇಹ, ಮನಸ್ಸು ಸಜ್ಜಾಗಿದೆ: ಸಿದ್ದರಾಮಯ್ಯ ಟ್ವಿಟ್

ಬೆಂಗಳೂರು: ನಾನು ಕರ್ನಾಟಕ ರಾಜಕೀಯದಲ್ಲಿ ಮತ್ತಷ್ಟು ಕ್ರಿಯಾಶೀಲನಾಗುತ್ತೇನೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜಕೀಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ದೇಹ ಮತ್ತು ಮನಸ್ಸು ಸಜ್ಜಾಗಿದೆ ಎಂದು ಬರೆದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್...

ಸಾವು ಬದುಕಿನ ಹೋರಾಟದಲ್ಲಿ ಇರುವ ಎರಡು ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗುವಿರಾ?

- ಆಶಿಕ್ ಕುಕ್ಕಾಜೆ ಬಂಟ್ವಾಳ ತಾಲೂಕು ತೆಂಕ ಕಜೆಕಾರು ಗ್ರಾಮದ ಬುಲೆಕ್ಕಿಲ್ಲ ಎಂಬಲ್ಲಿಯ ನಿವಾಸಿ ಸತೀಶ್ ಹಾಗೂ ಮಮತಾ ದಂಪತಿ. ಇವರಿಗೆ ಜನಿಸಿದ ಮುದ್ದಾದ 2 ತಿಂಗಳ ಕಂದ ರಿಶಿಕಾ. ತಾಯಿಯ ಗರ್ಭದಿಂದ ಇಳೆಗೆ...

ಉಡುಪಿ : ಘಾಜಿಯಾಬಾದ್ನಲ್ಲಿ ಪತ್ನಿ ಮಕ್ಕಳನ್ನು ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಮಣಿಪಾಲ ಪೊಲೀಸರು

ಉಡುಪಿ: ಉತ್ತರ ಪ್ರದೇಶದ ಘಾಜಿಯಾಬಾದ್‍ನಲ್ಲಿ ಪತ್ನಿ ಮತ್ತು ಮೂವರು ಮಕ್ಕಳನ್ನು ಕೊಂದು ಪರಾರಿಯಾಗಿದ್ದ ಸಮಿತ್ ಕುಮಾರ್ (32) ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದಿಂದ ರೈಲಿನ ಮೂಲಕ ಕೆರಳಕ್ಕೆ ಹೋಗುತ್ತಿದ್ದಾಗ, ಉಡುಪಿಯ ಇಂದ್ರಾಳಿ...

ಚಿಕ್ಕಮಗಳೂರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನ್ವರ್ ಹತ್ಯೆ

ಚಿಕ್ಕಮಗಳೂರು: ಬಿಜೆಪಿ ಚಿಕ್ಕಮಗಳೂರು ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಅನ್ವರ್ ರವರ ಹತ್ಯೆಯಾದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಟಿವಿ ವಾಹಿನಿಗಳು ವರದಿ ಬಿತ್ತರಿಸಿದ್ದು ಹಳೆಯ ದ್ವೇಷದ ಕಾರಣ ಅನ್ವರ್ ಕೊಲೆ ನಡೆದಿರುವ ಸಾಧ್ಯತೆಗಳಿವೆಯೆಂದು...

ಪುತ್ತೂರು : ಶಿರಾಡಿ ಸಮೀಪ ಶಂಕಿತ ನಕ್ಸಲರ ಒಡಾಟ

ಪುತ್ತೂರು: ಶಂಕಿತ ನಕ್ಸಲರು ಎನ್ನಲಾದ ಮೂವರ ಗುಂಪು ಪುತ್ತೂರಿನ ಶಿರಾಡಿ ಘಾಟಿನ ಅಡ್ಡ ಹೊಳೆ ಕಾಡಿನ ಸಮೀಪವಿರುವ ಮಿತ್ತ ಮಜಲು ಗ್ರಾಮದ ಕೆಲವು ಮನೆಗಳಿಗೆ ಭೇಟಿ ನೀಡಿ ಆಹಾರ ಮತ್ತು ಲ್ಯಾಪ್ ಟಾಪನ್ನು...

ರಾಹುಲ್ ಗಾಂಧಿ ಮಂಗಳೂರಿಗೆ ಆಗಮನ

ಮಂಗಳೂರು: ಅಖಿಲ ಭಾರತೀಯ ಕಾಂಗ್ರೇಸ್ ಸಮಿತಿ ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದಾರೆ. ಅವರಿಂದು  ಜನಾಶಿರ್ವಾದ ಯಾತ್ರೆಯ ಪ್ರಯುಕ್ತ ಮಂಗಳೂರಿಗೆ ಆಗಮಿಸಿದ್ದು, ಉಚ್ಚಿಲದಲ್ಲಿ...

ಉಚ್ಚಿಲ : ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ: ವಿದ್ಯುತ್ ಕಂಬಕ್ಕೆ ಹಾನಿ

ವರದಿ : ಶಫೀ ಉಚ್ಚಿಲ ಉಚ್ಚಿಲ : ಬೆಳಗ್ಗಿನ ಜಾವ ಸುರಿದ ಭಾರೀ ಗಾಳಿ ಮಳೆಗೆ ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟಿಂಗೇರಿ ರಸ್ತೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದು...

ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾ ಘಟಕದಿಂದ ಸಂಭ್ರಮದ ಸ್ವಾತಂತ್ರೋತ್ಸವ.

ಉಡುಪಿ – ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಇಂದು 72ನೇ ವರ್ಷದ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕೋಮು ಸೌಹಾರ್ದ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷರಾದ...

ಉಪ್ಪಿನಂಗಡಿ: ಬರ್ತ್ ಡೆ ಪಾರ್ಟಿಯ ನಂತರ ನದಿಗಿಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ಉಪ್ಪಿನಂಗಡಿ: ಇಲ್ಲಿನ ನೇತ್ರಾವತಿ ನದಿಯಲ್ಲಿ ಮೂವರು ಪಿಯುಸಿ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಡಿಸೆಂಬರ್ 31 ರಂದು ರಾತ್ರಿ ನಡೆದಿದೆ.ನೀರು ಪಾಲಾದ ವಿದ್ಯಾರ್ಥಿಗಳು ಇಳಂತಿಲದ ಕಡವಿನ ಬಾಗಿಲಿನ ಫಿರ್ಯಾನ್, ನೆಲ್ಯಾಡಿಯ ಮೊಹಮದ್...
- Advertisement -

ಟಾಪ್ ಸುದ್ದಿಗಳು

ಹುಣಸೂರು ಚುನಾವಣೆ – ದಸರಾ ಮೇಲೆ ಪರಿಣಾಮವಿಲ್ಲ: ಡೀಸಿ

ಮೈಸೂರು :ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ನೀತಿ ಸಂಹಿತೆಯಿಂದ ನಾಡಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ಸೌಲಭ್ಯ ಹಿಂಪಡೆದರೆ ಮೊದಲು ರಾಜೀನಾಮೆ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರಿಗೆ ನೀಡಿರುವ ಸೌಲಭ್ಯಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಬಿಜೆಪಿಗೆ ರಾಜೀನಾಮೆ ನೀಡುವ ದೇಶದ ಮೊದಲ...

ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಬುಲ್ ಸುಪ್ರಿಯೋ ವಿರುದ್ಧ ದೂರು ದಾಖಲು!

ಕೋಲ್ಕತ್ತಾ: ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರ ಸಚಿವ ಬಾಬುಲ್ ಸುಪ್ರಿಯೊನ ವಿರುದ್ಧ ದೂರು ದಾಖಲಿಸಿದ್ದಾರೆ. ಆತನೊಂದಿಗೆ ಐದು ಮತ್ತು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ. AFSU ವಿದ್ಯಾರ್ಥಿ ಸಂಘಟನೆಯು ದೂರು ದಾಖಲಿಸಿದ್ದು...