Sunday, October 20, 2019

ಸಿದ್ದಾರ್ಥ್ ಕೊನೆಯ ಮೊಬೈಲ್ ಲೊಕೇಷನ್ ಪತ್ತೆ

ಮಂಗಳೂರು:ಹೆಸರಾಂತ ಕೆಫೆ ಕಾಫಿ ಡೇ ಮಾಲೀಕ ಸಿದ್ಧರ್ಥ್ ಅವರು ಮಂಗಳೂರು ಸಮೀಪದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಸಿದ್ಧಾರ್ಥ್ ಅವರ ಮೊಬೈಲ್‍ನ ಕೊನೆಯ ಲೊಕೇಷನ್ ಸಹ ಸೇತುವೆ...

ಮಂಗಳೂರು : ನಾಪತ್ತೆಯಾಗಿದ್ದ ಜುವೆಲ್ಲರಿ ಮಾಲೀಕನ ಮೃತದೇಹ ಸುರತ್ಕಲ್ ಬೀಚ್ ನಲ್ಲಿ ಪತ್ತೆ

ಮಂಗಳೂರು:ಮೂರು ದಿನಗಳಿಂದ ಕಾಣೆಯಾಗಿದ್ದ ಮಂಗಳೂರಿನ ಫೈನಾನ್ಸ್ ಹಾಗೂ ಜ್ಯುವೆಲರಿ ಮಾಲೀಕ ಪ್ರಭಾಕರ ಆಚಾರ್ಯ ಅವರ ಮೃತದೇಹ ಇಂದು ಬೆಳಿಗ್ಗೆ ಮಂಗಳೂರಿನ ಸುರತ್ಕಲ್ ಬೀಚ್ ನಲ್ಲಿ ಪತ್ತೆಯಾಗಿದೆ. ಭಾನುವಾರ ಔಷಧಿ ತರಲೆಂದು ಮನೆಯಿಂದ ಹೊರಟಿದ್ದ...

ಅಕ್ರಮ ಗೋಸಾಗಟದ ಆರೋಪಿ ಭುವಿತ್ ರಾಜ್ ಬಂಧನದ ವೇಳೆ ಹಲ್ಲೆಗೆ ಯತ್ನ; ಗುಂಡು ಹಾರಿಸಿದ ಪೋಲಿಸರು

ಮಂಗಳೂರು : ಅಕ್ರಮವಾಗಿ ದನ ಸಾಗಾಟ ನಡೆಸಿದರೆಂದು ಶಂಕೆಯ ಮೇಲೆ ತಲ್ವಾರು ದಾಳಿ ನಡೆಸಿದ್ದ ರೌಡಿ ಶೀಟರ್ ಬಂಧನಕ್ಕೆ ತೆರಳಿದ್ದ ವೇಳೆ ಸ್ವರಕ್ಷಣೆಗಾಗಿ ಫೈರಿಂಗ್ ನಡೆಸಿದ ಘಟನೆ ಮಂಗಳೂರು ಸಮೀಪದ ಅಡ್ಯಾರುವಿನಲ್ಲಿ ನಡೆದಿದೆ. ಮಂಗಳೂರು...

ಉಡುಪಿ : ಆಟೋ ರಿಕ್ಷಾ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ, ಇಬ್ಬರು ಗಂಭೀರ

ಉಡುಪಿ : ಇಲ್ಲಿಯ ಉದ್ಯಾವರ ಸಮೀಪದ ಕೊರಂಗ್ರಪಾಡಿ ಬಳಿ ಇಂದು ಬೆಳಗ್ಗೆ ಆಟೋ ರಿಕ್ಷಾ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷದಲ್ಲಿದ್ದ ತಂದೆ, ಮಗನಿಗೆ ಗಂಭೀರ ಗಾಯಗಳಾಗಿವೆ....

ಹೈ ಅಲರ್ಟ್ ಗೂ ಮಂಗಳೂರಿನಲ್ಲಿ ಬಂಧಿತರಾಗಿರುವ ಒಂಭತ್ತು ಮಂದಿಗೆ ಸಂಬಂಧವಿಲ್ಲ – ಡಾ. ಹರ್ಷ ಪೊಲೀಸ್ ಆಯುಕ್ತರ ಸ್ಪಷ್ಟನೆ

ಮಂಗಳೂರು: ನಗರದಾದ್ಯಂತ ಹೈಅಲರ್ಟ್ ಘೋಷಿಸಿದ್ದು ಭಾರತ ಪಾಕಿಸ್ತಾನ ನಡುವೆ ನಡೆಯುತ್ತಿರುವ ಬಿಸಿ ಚರ್ಚೆಯ ನಡುವೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಎಲ್ಲ ಕಡೆ ಬಿಗಿ ಭದ್ರತೆ ಘೋಷಿಸಿದೆ. ಈತನ್ಮಧ್ಯೆ ಲಾಡ್ಜ್...

ಉಡುಪಿ: ಅಸಿಸ್ಟೆಂಟ್ ಪ್ಯಾರಿಷ್ ಫಾ.ಮಹೇಶ್ ಡಿಸೋಜಾ ಆತ್ಮಹತ್ಯೆ!

ಉಡುಪಿ: ಶಿರ್ವದ ಡಾನ್ ಬಾಸ್ಕೊ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಮತ್ತು ಅಸಿಸ್ಟೆಂಟ್ ಪ್ಯಾರಿಷ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 36 ವರ್ಷ ಪ್ರಾಯದ ಫಾ. ಮಹೇಶ್ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇವರ...

ಭಟ್ಕಳ : ಅಪರಿಚಿತ ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಭಟ್ಕಳ : ಅಪರಿಚಿತ ಯುಕವನೋರ್ವ ರೈಲಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳದ ಬೆಳಕೆ ಬಳಿ ನಡೆದಿದೆ. ಮೃತ ಯುವಕನಿಗೆ ಸುಮಾರು 18ರಿಂದ 20 ವರ್ಷದವನಾಗಿದ್ದಾನೆಂದು ಅಂದಾಜಿಸಲಾಗಿದೆ. ರೈಲಿಗೆ ತಲೆ ಕೊಟ್ಟ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ !

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮೂಡ್ನೂರು ನಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಅತ್ಯಾಚಾರ ಪ್ರಕರಣದಲ್ಲಿ ಗ್ರಾಮ ಪಂಚಾಯತ್...

ಬಂಟ್ವಾಳದಲ್ಲಿ ಭೀಕರ ಅಫಘಾತ ; ನಾಲ್ವರ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೊಟ್ಲು ಸುಂಕ ವಸೂಲಿ ಕೇಂದ್ರದ ಬಳಿ ಕಾರು ಮತ್ತು ಟ್ಯಾಂಕರ್‍ ನ ಮಧ್ಯೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಅಸುನೀಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,...

ಬಸ್ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ, ಸಿ ಸಿ ಕ್ಯಾಮರದಲ್ಲಿ ಸೆರೆ

ಉಡುಪಿ : ಉಡುಪಿಯಿಂದ ಶಿವಮೊಗ್ಗ ಕ್ಕೆ ತೆರಳುತ್ತಿದ್ದ ಬಸ್ಸೊಂದನ್ನ ಗುಂಪೊಂದು ಅಡ್ಡಗಟ್ಟಿ ಕಂಡಕ್ಟರ್ ಮೇಲೇ ಹಲ್ಲೆ ನಡೆಸಿ ಕಂಡಕ್ಟರ್ ಬಳಿಯಿದ್ದ ಸಾವಿರಾರು ರೂಪಾಯಿ ಹಣವನ್ನು ದೋಚಿದ ಘಟನೆ ಅಂಗುಂಬೆ -ತೀರ್ಥಹಳ್ಳಿ ಬಳಿಯ ಮಂಡಗದ್ದೆ...
- Advertisement -

ಟಾಪ್ ಸುದ್ದಿಗಳು

ಕೇಂದ್ರ ಸಚಿವ ಪಿಯೂಷ್ ಗೋಯಲ್ ನನ್ನ ವೃತ್ತಿ ಪರತೆ ಪ್ರಶ್ನಿಸುವುದೇ? – ನೊಬೆಲ್ ವಿಜೇತ ಅಭಿಜಿತ್ ಬ್ಯಾನರ್ಜಿ!

ನವದೆಹಲಿ: ಕೇಂದ್ರ ಸಚಿವ ಪತ್ರಕರ್ತರೊಂದಿಗೆ ಮಾತನಾಡುತ್ತಾ ಅರ್ಥಶಾಸ್ತ್ರದಲ್ಲಿ ನೊಬೆಲ್ ಜಯಿಸಿರುವ ಅಭಿಜಿತ್ ಬ್ಯಾನರ್ಜಿಯನ್ನು ಅಭಿನಂದಿಸುತ್ತಾ, ಅವರ ಎಡ ಪಂಥೀಯ ವಿಚಾರಧಾರೆಯವರು ಎಂದು ಮೂದಲಿಸಿದ್ದರು. ಅಭಿಜಿತ್ ಬ್ಯಾನರ್ಜಿ ನ್ಯಾಯ್ ಯೋಜನೆಯನ್ನು...

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿ ಎಂ ಯಡಿಯೂರಪ್ಪ ಚರ್ಚೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಜರುಗಿತು. ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ.ಎನ್. ರಾಜು,...

ಗಾಂಧೀಜಿ ಹತ್ಯೆ ಆರೋಪಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿದವನಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು...

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕು...