Monday, September 23, 2019

ಕುಂದಾಪುರದಲ್ಲಿ ಮೊದಲ ತ್ರಿಪಲ್ ತಲಾಕ್ ಪ್ರಕರಣ ದಾಖಲು!

ಕುಂದಾಪುರ: ಪತಿ ತನ್ನ ವಿರುದ್ಧ ತ್ರಿಪಲ್ ತಲಾಕ್ ಆಧಾರದಲ್ಲಿ ವಿಚ್ಚೇದನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಕುಂದಾಪುರ ನಗರ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ತ್ರಿಪಲ್ ತಲಾಕ್ ಕಾಯಿದೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿತ್ತು....

ಉಡುಪಿ : ಕರ್ನಾಟಕ ಕೋಮು ಸೌಹಾರ್ದ ವೇದಿಕೆ ವತಿಯಿಂದ ಗೌರಿ ಸಂಸ್ಮರಣೆ

ಉಡುಪಿ : ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಉಡುಪಿ ಜಿಲ್ಲೆಯ ವತಿಯಿಂದ ಇಂದು ಉಡುಪಿಯ ಮುಸ್ಲಿಮ್ ವೇಲ್ಫೇರ್ ಅಸೋಸಿಯೇಷನ್ ಸಭಾಂಗಣದಲ್ಲಿ ಗೌರಿ ಸಂಸ್ಮರಣೆ ಕಾರ್ಯಕ್ರಮ ಮತ್ತು ಹೊಸದಾಗಿ ಗೌರಿ ಬಳಗ ವನ್ನು ಪ್ರಾರಂಭಿಸಲಾಯಿತು. ಈ...

ಪ್ರೀತಿ ಗೆಹ್ಲೋಟ್ ಉಡುಪಿ ಜಿಲ್ಲಾ ಪಂಚಾಯತ್ ಸಿ.ಇ.ಓ ಆಗಿ ನೇಮಕ!

ಉಡುಪಿ: ಸಿಂಧು ಬಿ ರೂಪೇಶ್ ಅವರನ್ನು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿದ ನಂತರ ಇದೀಗ ಉಡುಪಿ ಜಿಲ್ಲೆಯ ಜಿಲ್ಲಾಪಂಚಾಯತ್ ಸಿ.ಇ.ಓ ಆಗಿ ಪ್ರೀತಿ ಗೆಹ್ಲೋಟ್ ಅವರನ್ನು ನೇಮಿಸಲಾಗಿದೆ. 2016 ರ ಐ.ಎ.ಎಸ್ ಬ್ಯಾಚ್...

ವಿಶ್ವ ಮಟ್ಟದಲ್ಲಿ ಸದ್ದು ಮಾಡಿದ ಬಳ್ಳಾರಿ ಕಲಾವಿದನ ಸ್ವಕಲ್ಪಿತ ಪೋಸ್ಟರ್‌ ಕಲಾಕೃತಿ – ಮೊದಲ ಸ್ಥಾನ ಪಡೆದ ಪೋಸ್ಟರ್‌

ಬಳ್ಳಾರಿ: ಬಳ್ಳಾರಿ ಕಲಾವಿದನ ಕಲೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗಳಿಕೆ ದೊರೆತಿದ್ದು, ಬಳ್ಳಾರಿ ಕಲಾವಿದ ಎಂ.ಡಿ ರಫಿಕ್ ಕಲಾಕೃತಿ ವಿಶ್ವ ಮಟ್ಟದಲ್ಲಿ ಸದ್ದು ಮಾಡಿದೆ. ಚನೈನಲ್ಲಿರುವ ಅಮೆರಿಕ ಧೂತವಾಸ ಕಚೇರಿಯಲ್ಲಿ ಆಯೋಜಿಸಲಾದ ಸ್ಪರ್ಧೆಯಲ್ಲಿ ಅಮೇರಿಕಾದ ...

ಮಂಗಳೂರು :ಸೆಂಥಿಲ್ ರಾಜೀನಾಮೆ – ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ (ಡಿಸಿ) ಸಿಂಧು ಬಿ. ರೂಪೇಶ್ ನೇಮಕವಾಗಿದ್ದಾರೆ. ಸೆಪ್ಟೆಂಬರ್ 6, ರಂದು ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ರಾಜ್ಯ ಸರ್ಕಾರ...

ಐ.ಎ.ಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

ಮಂಗಳೂರು: 2009 ಬ್ಯಾಚ್ ನ ಐ.ಎ.ಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಐ.ಎ.ಎಸ್ ಪದವಿಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೂಲಭೂತ ಕಂಬಗಳು ಅಲುಗಾಡುತ್ತಿರುವಾಗ ಕರ್ತವ್ಯದಲ್ಲಿ ಮುಂದುವರಿಯುವುದು ಅನೈತಿಕವೆನಿಸುತ್ತದೆಯೆಂದು ಹೇಳಿದ್ದಾರೆ....

ರಾಜ್ಯದ ಹಲವೆಡೆಗಳಲ್ಲಿ ಭಾರೀ ಮಳೆ; ಪ್ರವಾಹದ ಭೀತಿ

ಬೆಂಗಳೂರು: ರಾಜ್ಯದ ಹಲವೆಡೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.ಕರಾವಳಿ, ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಇಂದು ಶುಕ್ರವಾರ ಕೂಡ ಮಳೆ ಮುಂದುವರಿಯುವ ಎಲ್ಲ...

ಬಡ ಮಹಿಳೆಯ ಕುಟುಂಬಕ್ಕೆ ಬೆಳಕು ತಂದ ಕುವೈತ್ ಮಣಿಪುರ ಮುಸ್ಲಿಂ ಅಸೋಸಿಯೇಸನ್

ವರದಿ : ಶಫೀ ಉಚ್ಚಿಲ ಕಾಪು: ಅಸಹಾಯಕ ಬಡ ಮಹಿಳೆಯೊರ್ವರ ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವು ನೀಡುವ ಮೂಲಕ‌ "ಕುವೈತ್ ಮಣಿಪುರ ಮುಸ್ಲಿಂ ಅಸೋಸಿಯೇಸನ್" ಮಾನವೀಯತೆ ಮೆರೆದಿದೆ. ಮಣಿಪಾಲ ಸಮೀಪದ ಮಂಚಿ ಎಂಬಲ್ಲಿ ಪುಟ್ಟ ಮನೆಯೊಂದರಲ್ಲಿ ಸುಮಾರು...

ಮಂಗಳೂರು :ಆತ್ಮಹತ್ಯೆ ತಡೆಗೆ ನೇತ್ರಾವತಿ ಸೇತುವೆಗೆ ರಕ್ಷಣಾ ಗೋಡೆ ನಿರ್ಮಿಸುವಂತೆ ಶಾಸಕ ವ್ಯಾದವ್ಯಾಸ ಕಾಮತ್ ಸೂಚನೆ

ಮಂಗಳೂರು:ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಯಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ತಡೆಯಲು ಸೇತುವೆಯ ಎರಡು ಬದಿಗಳಲ್ಲಿ ರಕ್ಷಣಾ ಗೋಡೆ ರಚಿಸುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಸಲಹೆ ನೀಡಿದ್ದಾರೆ. ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆಯ ನಂತರ ಕೆಲವೇ...

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಪ್ರಾಣಾಪಾಯದಿಂದ ಪಾರು !

ಉಡುಪಿ : ಇಲ್ಲಿಯ ತೋನ್ಸೆ ಹೂಡೆಯ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದಿರುವ ಘಟನೆ ನಡೆದೆದಿ. ಇಂದು ಮುಂಜಾನೆ ಸುಮಾರು 3-00 ಗಂಟೆಗೆ ಉಡುಪಿಯ ಕಡೆಯಿಂದ ಕೋಡಿಬೆಂಗ್ರೆಗೆ ಹೋಗುತ್ತಿದ್ದ ವೇಳೆ ಕಾರಿನ...
- Advertisement -

ಟಾಪ್ ಸುದ್ದಿಗಳು

ಹುಣಸೂರು ಚುನಾವಣೆ – ದಸರಾ ಮೇಲೆ ಪರಿಣಾಮವಿಲ್ಲ: ಡೀಸಿ

ಮೈಸೂರು :ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ನೀತಿ ಸಂಹಿತೆಯಿಂದ ನಾಡಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ಸೌಲಭ್ಯ ಹಿಂಪಡೆದರೆ ಮೊದಲು ರಾಜೀನಾಮೆ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರಿಗೆ ನೀಡಿರುವ ಸೌಲಭ್ಯಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಬಿಜೆಪಿಗೆ ರಾಜೀನಾಮೆ ನೀಡುವ ದೇಶದ ಮೊದಲ...

ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಬುಲ್ ಸುಪ್ರಿಯೋ ವಿರುದ್ಧ ದೂರು ದಾಖಲು!

ಕೋಲ್ಕತ್ತಾ: ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರ ಸಚಿವ ಬಾಬುಲ್ ಸುಪ್ರಿಯೊನ ವಿರುದ್ಧ ದೂರು ದಾಖಲಿಸಿದ್ದಾರೆ. ಆತನೊಂದಿಗೆ ಐದು ಮತ್ತು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ. AFSU ವಿದ್ಯಾರ್ಥಿ ಸಂಘಟನೆಯು ದೂರು ದಾಖಲಿಸಿದ್ದು...