25 C
UDUPI
Friday, November 15, 2019

ಅತ್ಯಂತ ಸಂತೋಷದಿಂದ ಎಲ್ಲರೂ ಬಿಜೆಪಿಗೆ ಸೇರಿದ್ದೇವೆ – ಎಚ್.ವಿಶ್ವನಾಥ್

ಬೆಂಗಳೂರು: ನಾವು 17 ಜನರು ಅತ್ಯಂತ ಸಂತೋಷದಿಂದ ಬಿಜೆಪಿಯನ್ನು ಸೇರಿದ್ದೇವೆ. ನಾವು ಬಹಳ ವರ್ಷದಿಂದ ರಾಜಕಾರಣ ಮಾಡಿಕೊಂಡು ಬಂದವರು. ಯಾವ ಸಂದರ್ಭದಲ್ಲಿ ಏನಾಗುತ್ತದೆ ಎಂದು ಯಾರಿಗೂ ಗೊತ್ತಿಲ್ಲ ಎಂದು ಎಚ್ ವಿಶ್ವನಾಥ್ ಹೇಳಿದರು. ಜೆಡಿಎಸ್-ಕಾಂಗ್ರೆಸ್...

ರೈಲು ಹರಿದು ನಾಲ್ವರು ಇಂಜಿನಿಯರ್ ವಿದ್ಯಾರ್ಥಿಗಳ ದಾರುಣ ಸಾವು

ತಮಿಳುನಾಡು :ತಮಿಳುನಾಡಿನ ಕೊಯಂಮುತ್ತೂರಿನಲ್ಲಿ ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ರೈಲು ಹರಿದು ಸಾವನ್ನಪ್ಪಿದ್ದಾರೆ. ಮದ್ಯ ಸೇವಿಸಲು ನಾಲ್ವರೂ ಹಳಿ ಮೇಲೆ ಕುಳಿತ್ತಿದ್ದರು.ಮದ್ಯ ಸೇವಿಸಿ ಮೈ ಮರೆತ...

ಭಾರತದ ರಾಜಕೀಯಕ್ಕೆ ಅಭಿವೃದ್ದಿಯ ಭಾಷೆಯನ್ನು ಕೊಟ್ಟ ಪಂಡಿತ ಜವಾಹರಲಾಲ ನೆಹರೂ ಅವರನ್ನು ಅವರ ಜನ್ಮದಿನದಂದು ಗೌರವದಿಂದ ನೆನೆಯೋಣ –...

ಬೆಂಗಳೂರು :ಸಿದ್ದರಾಮಯ್ಯ ಅವರು "ತಮ್ಮ ರಾಜಕೀಯ ಬದುಕಿನುದ್ದಕ್ಕೂ ಸಾಂಪ್ರದಾಯಿಕ ಶಕ್ತಿಗಳು, ವಿಚ್ಛಿದ್ರಕಾರಿ ಧೋರಣೆ ಮತ್ತು ಕೋಮುವಾದಿ ಭಾವನೆಗಳ ವಿರುದ್ಧದ ಖಚಿತ ನಿಲುವಿನ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಗಟ್ಟಿ ಅಡಿಪಾಯ...

ಪಕ್ಷಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸುವುದೇ ಸೂಕ್ತ – ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು : ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಕ್ಷಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸುವುದು ಸೂಕ್ತ ಎಂದರು. ಸಭಾಧ್ಯಕ್ಷರು ನೀಡಿದ ಶಾಸಕರ ಅನರ್ಹತೆ ಆದೇಶವನ್ನು...

ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು, ಜನರ ಚರ್ಚೆಯ ದಿಕ್ಕು ತಪ್ಪಿಸುವಿದೇ ಕೇಂದ್ರ ಸರ್ಕಾರದ ಕೆಲಸ – ದಿನೇಶ್ ಗುಂಡೂರಾವ್

ಬೆಂಗಳೂರು : ಶಾಸಕರ ಅನರ್ಹತೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇಂದು ರಾಯಚೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಸ್ಥಿತಿ ಕುಸಿಯುತ್ತಿದೆ....

ಟಾಲಿವುಡ್ ನಟ ರಾಜಶೇಖರ್ ಅವರ ಕಾರು ಅಪಘಾತ

ಹೈದರಾಬಾದ್ :ಟಾಲಿವುಡ್ ನಟ ರಾಜಶೇಖರ್ ಅವರ ಕಾರು ಹೈದರಾಬಾದ್ ನಲ್ಲಿ ಅಪಘಾತಕ್ಕೀಡಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಇವರು ಮಂಗಳವಾರ ರಾತ್ರಿ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣದಿಂದ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಇವರ...

ಡಿ. ಕೆ ಶಿವಕುಮಾರ್ ಆರೋಗ್ಯದಲ್ಲಿ ಸುಧಾರಣೆ ಇಂದು ಡಿಸ್ಚಾರ್ಜ್

ಬೆಂಗಳೂರು:ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ. ಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಇಂದು ನಗರದ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇತ್ತೀಚೆಗಷ್ಟೇ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ...

ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದನ್ನೂ ಸ್ವಾಗತಿಸುತ್ತೇನೆ. ಆದರೆ ಪಕ್ಷದಿಂದ ಪಕ್ಷಕ್ಕೆ ಹಾರುವವರನ್ನು ಜನರು ಸಹಿಸಲ್ಲ, ಅವರನ್ನು...

ಬೆಂಗಳೂರು :ಸಿದ್ದರಾಮಯ್ಯ ಅವರು "ಸ್ವಯಂಪ್ರೇರಿತವಲ್ಲದ ರಾಜೀನಾಮೆ ಹಾಗೂ ವಿಪ್ ಉಲ್ಲಂಘಿಸಿದ್ದಕ್ಕಾಗಿ ಸಭಾಧ್ಯಕ್ಷರಾಗಿದ್ದ ರಮೇಶ್ ಕುಮಾರ್ ಅವರು 17 ಜನ ಶಾಸಕರನ್ನು ಅನರ್ಹಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪನ್ನು...

ಅನರ್ಹರಿಗೆ ಅನ್ಯಾಯವಾಗಲು ಬಿಡಲ್ಲ, ಎಲ್ಲರಿಗೂ ಟಿಕೆಟ್ ಸಿಗುತ್ತೆ- ಆರ್.ಅಶೋಕ್ ಭರವಸೆ

ಬೆಂಗಳೂರು:ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅನರ್ಹರು ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ.ಇನ್ನೊಂದೆಡೆ ಬಿಜೆಪಿ ನಾಯಕರು ಸಹ ಇದಕ್ಕೆ ಪೂರಕದ ಹೇಳಿಕೆಯನ್ನು ನೀಡುತ್ತಿದ್ದಾರೆ.ಈ ಕುರಿತು ಕಂದಾಯದ ಸಚಿವ ಆರ್. ಅಶೋಕ್...

ಸ್ಪೀಕರ್ ಆದೇಶ ಎತ್ತಿ ಹಿಡಿದ ಸುಪ್ರೀಮ್ ಕೋರ್ಟ್; ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಿಗೆ ಗ್ರೀನ್ ಸಿಗ್ನಲ್

ನವದೆಹಲಿ: ಕಳೆದ ಮೈತ್ರಿ ಸರ್ಕಾರದಿಂದ ರೆಬಲ್ ಆಗಿ ಹೋಗಿ ಬಳಿಕ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಆದೇಶದ ಮೇರೆಗೆ ಅನರ್ಹಗೊಂಡಿರುವ 17 ಶಾಸಕರ ಅನರ್ಹತೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದು ಆದೇಶ ನೀಡಿದೆ ಆದರೆ ಮುಂಬರುವ...