Thursday, October 17, 2019

ಚಿತ್ರದುರ್ಗ: ಪತಿಯ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ, ಮಗು ಸಾವು

ಚಿತ್ರದುರ್ಗ: ಕೌಟುಂಬಿಕ ಕಲಹದಿಂದ ಶನಿವಾರ ಪತಿ ನೇಣಿಗೆ ಶರಣಾಗಿದ್ದಾರೆ. ಇದರಿಂದ ಪತ್ನಿ ಮನನೊಂದು ಮಗುವಿನೊಂದಿಗೆ ಲಾರಿ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಮಗು ಸಾವನ್ನಪ್ಪಿರುವ ಭಯಾನಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಖಜಾನೆ ಇಲಾಖೆಯಲ್ಲಿ ಮುಖ್ಯ...

ಬೆಂಗಳೂರಿನಲ್ಲಿ 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿ

ಬೆಂಗಳೂರು: ಮೈತ್ರಿ ಸರಕಾರದ ಹೈಡ್ರಾಮ ವಿರೋಧ ಪಕ್ಷಗಳ ಜಟಾಪಟಿ ನಡುವೆ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆಯೆಂದು ಬೆಂಗಳೂರು ನಗರ ಕಮಿಷನರ್ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಯಾರು ಕೂಡ ಪ್ರತಿಭಟನೆ ಹಮ್ಮಿಕೊಳ್ಳುವುದು,...

ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಜರುಗಿದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾರವರು ಪ್ರಮಾಣ ವಚನ ಬೋಧಿಸಿದರು. ಈ...

ಜೆಎನ್ ಯು ನಲ್ಲಿ ಲವ್ ಜಿಹಾದ್ ಸಂಬಂಧಿತ ಸಾಕ್ಷ್ಯಚಿತ್ರ ಪ್ರದರ್ಶನ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

ನವದೆಹಲಿ:   ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ (ಎಬಿವಿಪಿ) ‘ವಿವೇಕಾನಂದ ವಿಚಾರ ಮಂಚ್’ ಶುಕ್ರವಾರ ಸಂಜೆ ‘ಇನ್‌ ದಿ ನೇಮ್ ಆಫ್‌ ಲವ್’ ಹೆಸರಿನ ಸಾಕ್ಷ್ಯಚಿತ್ರದ ಪ್ರದರ್ಶನ ಆಯೋಜಿಸಿತ್ತು. ಈ ಸಾಕ್ಷ್ಯಚಿತ್ರ ಕೋಮುವಾದಿ ಧೋರಣೆ ಹೊಂದಿದ್ದು, ಲವ್‌ ಜಿಹಾದ್ ವಿಷಯಕ್ಕೆ ಸಂಬಂಧಿಸಿದೆ...

ಸಾಲ ಮಾಡುವ ಆಧಿಕಾರ ಇಲ್ಲದ ಸ್ಥಿತಿ ತಲುಪಿದ್ದೇವೆ – ಕುಮಾರ ಸ್ವಾಮಿ

ಬೆಂಗಳೂರು: ಸಾಲ ಮಾಡುವ ಅಧಿಕಾರ ಇಲ್ಲದ ಸ್ಥಿತಿಗೆ ನಾವು ತಲುಪಿದ್ದೇವೆ. ಸದ್ಯಕ್ಕೆ ನಾವು ಹೊಸ ಸಾಲ ಮಾಡುವಂತಿಲ್ಲವೆಂದು ಕುಮಾರ ಸ್ವಾಮಿ ತಿಳಿಸಿದ್ದಾರೆ. ಆ ಕಾರಣಕ್ಕಾಗಿ ನಾನು ಕೊರತೆ ಬಜೆಟ್ ಮಂಡನೆ ಮಾಡಲು ಸಾಧ್ಯವಾಗುವುದಿಲ್ಲವೆಂಬ...

ಯಾವ ಸಮಸ್ಯೆಯಾದ್ರೂ ಡಿಕೆಶಿ ಎದುರಿಸ್ತಾರೆ, ಬಿ ಜೆ ಪಿ ಪಶ್ಚಾತಾಪ ಪಡುವ ದಿನ ಮುಂದಿವೆ – ಸಿ....

ಮಂಡ್ಯ:ರಾಷ್ಟ್ರದಲ್ಲಿ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ.ವಿರೋಧ ಪಕ್ಷವನ್ನು ಬಗ್ಗು ಬಡಿಯಲು ಇಡಿ ಹಾಗೂ ಐಟಿ ಸಂಸ್ಥೆಗಳನ್ನು ಬಳಕೆ ಮಾಡಿಕೊಳ್ಳಬಹುದು ಎಂಬುದು ಕೇವಲ ಭ್ರಮೆ ಅಷ್ಟೇ ಎಂದು ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ಪ್ರತಿಕ್ರಿಯೆ ನೀಡಿದ್ದಾರೆ. ಸಿ.ಎಸ್...

ಚಿತ್ರದುರ್ಗ: ಪ್ರತ್ಯೇಕ ಅಫಘಾತ ಮೂವರು ಮೃತ, ಐವರಿಗೆ ಗಾಯ!

ಚಿತ್ರದುರ್ಗ: ಹಿರಿಯೂರು ಪಟ್ಟಣದ ಬಳಿ ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ತಮಿಳುನಾಡು ಮೂಲದ ಕೇಶವನ್(35), ಮಂಜುನಾಥ್(30) ಮತ್ತು ಗುರುಪ್ರಸಾದ್(40) ಮೃತ ದುರ್ದೈವಿಗಳು. ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿಗಳ...

ಜನ ಇಚ್ಚಿಸಿದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೂಬಹುದು – ಸಿದ್ಧರಾಮಯ್ಯ

ಹಿಕ್ಕೊಡಿ: ನಾನು ಮುಖ್ಯಮಂತ್ರಿಯಾಗುವುದರ ಬಗ್ಗೆ ಕೆಲವು ಜನರಿಗೆ ಸಹಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಜನರು ಇಚ್ಚಿಸಿದರೆ ಖಂಡಿತ ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತೇನೆಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನಕ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ,...

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಉತ್ತಮ – ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಉತ್ತಮ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ...

ರೈಲು ಪ್ರಯಾಣಿಕರಿಗೆ ಬಂಪರ್‌ ಸುದ್ದಿ: ಈ ಟಿಕೆಟ್‌ ಗಳ ಮೇಲೆ ಸಿಗಲಿದೆ ಶೇ.25 ರಿಯಾಯ್ತಿ

ಭಾರತೀಯ ರೈಲ್ವೇಸ್ ಶತಾಬ್ದಿ, ತೇಜಸ್, ಗತಿಮಾನ್ ಸೇರಿದಂತೆ ಇನ್ನಿತರೆ ರೈಲುಗಳಲ್ಲಿ ಉಳಿಯುವ ಸೀಟುಗಳ ದರದಲ್ಲಿ ಶೇ.25 ರವರೆಗೆ ರಿಯಾಯ್ತಿ ಯೋಜನೆಯನ್ನು ಸದ್ಯದಲ್ಲೇ ಪ್ರಕಟಿಸಲಿದೆ. ಈ ಯೋಜನೆಯು ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು...
- Advertisement -

ಟಾಪ್ ಸುದ್ದಿಗಳು

ತುಮಕೂರು :ದನ ಮೇಯಿಸಲು ಹೋದ ಮಹಿಳೆ ಚಿರತೆ ದಾಳಿಗೆ ಬಲಿ

ತುಮಕೂರು: ದನ ಮೇಯಿಸಲು ಹೋದ ಮಹಿಳೆ ಚಿರತೆ ದಾಳಿಗೆ ಬಲಿಯಾದ ಘಟನೆ ತುಮಕೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಲಕ್ಷ್ಮಮ್ಮ 62 ಎಂದು ಗುರುತಿಸಲಾಗಿದೆ. ...

ಬೆಂಗಳೂರು :ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ ಮನೆ ದರೋಡೆ

ಬೆಂಗಳೂರು :ಒಂಟಿಯಾಗಿದ್ದ ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಮನೆ ದರೋಡೆ ಮಾಡಿರುವ ಘಟನೆ ಬುಧವಾರ ರಾತ್ರಿ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ಕಲ್ಕಿ ಭಗವಾನ್ ದಂಪತಿ ಆಶ್ರಮಗಳ ಮೇಲೆ ಐಟಿ ದಾಳಿ.. ವಿದೇಶ ಕರೆನ್ಸಿ ಸೇರಿದಂತೆ 33 ಕೋಟಿ ಹಣ ವಶಕ್ಕೆ..!

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಕಲ್ಕಿ ಭಗವಾನ್ ಎಂದೇ ಖ್ಯಾತಿ ಗಳಿಸಿದ ದಂಪತಿ ಆಶ್ರಮಗಳ ಮೇಲೆ ಐಟಿ ಇಲಾಖೆ ದಿಢೀರ್ ದಾಳಿ ನಡೆಸಿದೆ.