Thursday, October 17, 2019

ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೆಲ್ಮೆಟ್ ಕುರಿತು ಜಾಗೃತಿ ಜಾಥ

ರಾಯಚೂರು: ಚಾಲಕರು ವಾಹನ ಚಲಾಯಿಸುವ ಮುಂಚಿತವಾಗಿ ಸಂಚಾರಿ ನಿಯಮಗಳ ಕುರಿತು ಜ್ಞಾನವನ್ನು ಹೊಂದಿರಬೇಕು, ಚಾಲನೆ ಸಮಯದಲ್ಲಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಬೇಕು. ಸವಾರರು ಸಂಚಾರಿ ನಿಯಮಗಳನ್ನು ಪಾಲಿಸಿದಾಗ ಅಪಘಾತಗಳನ್ನು ತಪ್ಪಿಸಲು...

ಸಾ.ರಾ. ಮಹೇಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ – ಜೆಡಿಎಸ್ ಗೆ ಬಿಗ್ ಶಾಕ್

ಮೈಸೂರು : ಉಪಚುನಾವಣೆ ಸಮಯದಲ್ಲೇ ಜೆಡಿಎಸ್ ಶಾಸಕ ಸ್ಥಾನಕ್ಕೆ ಸಾ.ರಾ. ಮಹೇಶ್ ರಾಜೀನಾಮೆ ನೀಡಿ ಜೆಡಿಎಸ್ ಗೆ ಬಿಗ್ ಶಾಕ್ ನೀಡಿದ್ದಾರೆ.

JNU ವಿದ್ಯಾರ್ಥಿ ನಜೀಬ್ ನಾಪತ್ತೆಯಾಗಿ ವರ್ಷಗಳೇ ಕಳೆದು ಹೋದ್ರು ಯಾರೂ ಹುಡುಕುವ ಪ್ರಯತ್ನ ಮಾಡಲಿಲ್ಲ – ಮೋದಿ ವಿರುದ್ಧ...

ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಲಾಗಿದ್ದ ಕನ್ಹಯ್ಯ ಕುಮಾರ್ ಕಾರ್ಯಕ್ರಮವನ್ನು ದಿಢೀರ್ ರದ್ದುಗೊಳಿಸಲಾಗಿದೆ. ಜೆ. ಎನ್. ಯು ಮಾಜಿ ವಿದ್ಯಾರ್ಥಿ ಮುಖಂಡ ಸಿಪಿಐ ನಾಯಕರಾಗಿರುವ ಕನ್ನಯ್ಯ ಕುಮಾರ್ ಇದರಿಂದ...

ಚಿತ್ರದುರ್ಗ: ಭೀಕರ ಅಫಘಾತಕ್ಕೆ ಏಳು ಮಂದಿ ಮೃತ್ಯು!

ಚಿತ್ರದುರ್ಗ: ಟೆಂಪೊ ಟ್ರಾವೆಲರ್ ವೊಂದು ಮರೆಡುಮಿಲಿ-ಚಿಂಟೂರ್ ಪ್ರದೇಶದಲ್ಲಿ ತಿರುವಿನಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ ಅದರಲ್ಲಿದ್ದ ಏಳು ಮಂದಿ ಪ್ರಯಾಣಿಕರು ಮೃತರಾಗಿದ್ದಾರೆ. ಒಟ್ಟು 25 ಮಂದಿ ಟೆಂಪೊ ಟ್ರಾವೆಲರ್ ನಲ್ಲಿ ಪ್ರಯಾಣಿಸುತ್ತಿದ್ದರು. ಮೃತರು ಗಾಯತ್ರಮ್ಮ,...

ಡಿಕೆಶಿಗೆ ಇನ್ನೂ 10 ದಿನ ತಿಹಾರ್ ಜೈಲ್

ದೆಹಲಿ:ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಮೂರನೇ ಬಾರಿಗೆ ಮತ್ತೆ ವಿಸ್ತರಣೆಯಾಗಿದೆ.ಇನ್ನೂ 10 ದಿನ ಡಿಕೆಶಿ ತಿಹಾರ್ ಜೈಲ್ ನಲ್ಲಿರಬೇಕಾಗಿದೆ.

ಪಿ ಎಂ ಸಿ ಬ್ಯಾಂಕ್ ನಲ್ಲಿ 90 ಲಕ್ಷ ಇಟ್ಟಿದ್ದ ಠೇವಣಿದಾರ ಹೃದಯಾಘಾತದಿಂದ ನಿಧನ

ಮುಂಬೈ:ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಪಿ ಎಂ ಸಿ ಬ್ಯಾಂಕ್ನಲ್ಲಿ 90 ಲಕ್ಷ ಠೇವಣಿ ಇಟ್ಟಿದ್ದ ಬ್ಯಾಂಕ್ ಖಾತೆದಾರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂಜಯ್...

ಜಿಲ್ಲಾಡಳಿತದಿಂದ ನಿರ್ಲಕ್ಷ್ಯ: ಇನ್ನೂ ಸಂತ್ರಸ್ತರಿಗೆ ತಲುಪದ ಅಗತ್ಯ ವಸ್ತುಗಳು

ಧಾರವಾಡ: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ನೆರೆಯಿಂದಾಗಿ ಸಾವಿರಾರು ಜನರ ಜೀವನ ಅಸ್ತವ್ಯಸ್ತವಾಗಿತ್ತು. ನಿರಾಶ್ರಿತರು ದಾನಿಗಳ ಮೊರೆ ಹೋಗಿದ್ದರು.ಆದರೆ ದಾನಿಗಳು ನೀಡಿದ ಅಗತ್ಯ ವಸ್ತುಗಳನ್ನು ಧಾರವಾಡ ಜಿಲ್ಲಾಡಳಿತ ಸಮರ್ಪಕವಾಗಿ ವಿತರಿಸಿಲ್ಲ...

ಎರಡು ವರ್ಷದಿಂದ ಹಂಪಿ ವಿಶ್ವವಿದ್ಯಾಲಯದಲ್ಲಿ ಫೆಲೋಶಿಪ್ ಇಲ್ಲ – ಕೂಡಲೇ ಬಿಡುಗಡೆ ಮಾಡಲು ಎಸ್.ಐ.ಓ ಆಗ್ರಹ

ಹಂಪಿ : ಕನ್ನಡ ನಾಡು ನುಡಿಯ ಸಂಶೋಧನೆಗಾಗಿ ಸ್ಥಾಪನೆಯಾದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಈಗ ಫೆಲೋಶಿಪ್ ಹಣ ಇಲ್ಲದೇ, ಸಮಸ್ಯೆ ಅನುಭವಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ವಿವಿಯ SC,ST ವಿದ್ಯಾರ್ಥಿಗಳಿಗೆ...

ಐಟಿ ವಿಚಾರಣೆಗೆ ಹಾಜರಾದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು : ಮಾಜಿ ಡಿಸಿಎಂ ಪರಮೇಶ್ವರ್ ಅವರು ಐಟಿ ದಾಳಿ ನಡೆಸಿದ ವಿಚಾರವಾಗಿ ಬೆಂಗಳೂರಿನ ಕ್ರಿನ್ಸ್ ರೋಡ್ ನಲ್ಲಿರುವ ಐಟಿ ಕಚೇರಿಗೆ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಇಂದು ಕಲ್ಬುರ್ಗಿಯಲ್ಲಿ ನಡೆಯಬೇಕಿದ್ದ ಕನ್ನಯ್ಯ ಕುಮಾರ್ ಕಾರ್ಯಕ್ರಮ ರದ್ದು ಮಾಡಿದ ರಾಜ್ಯಪಾಲರು!

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಇಂದು ನಡೆಯಬೇಕಿದ್ದ ಯುವ ಮುಖಂಡ ಕನ್ಹಯ್ಯ ಕುಮಾರ್ ಉಪನ್ಯಾಸವನ್ನು ರಾಜ್ಯಪಾಲರು ಮೌಖಿಕ ಆದೇಶ ನೀಡಿ ರದ್ದು ಮಾಡಿದ್ದಾರೆ. ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇಂದು ‘ಅಂಬೇಡ್ಕರ್ ಕಂಡ ಆಧುನಿಕ...
- Advertisement -

ಟಾಪ್ ಸುದ್ದಿಗಳು

ತುಮಕೂರು :ದನ ಮೇಯಿಸಲು ಹೋದ ಮಹಿಳೆ ಚಿರತೆ ದಾಳಿಗೆ ಬಲಿ

ತುಮಕೂರು: ದನ ಮೇಯಿಸಲು ಹೋದ ಮಹಿಳೆ ಚಿರತೆ ದಾಳಿಗೆ ಬಲಿಯಾದ ಘಟನೆ ತುಮಕೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಲಕ್ಷ್ಮಮ್ಮ 62 ಎಂದು ಗುರುತಿಸಲಾಗಿದೆ. ...

ಬೆಂಗಳೂರು :ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ ಮನೆ ದರೋಡೆ

ಬೆಂಗಳೂರು :ಒಂಟಿಯಾಗಿದ್ದ ವೃದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಮನೆ ದರೋಡೆ ಮಾಡಿರುವ ಘಟನೆ ಬುಧವಾರ ರಾತ್ರಿ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ಕಲ್ಕಿ ಭಗವಾನ್ ದಂಪತಿ ಆಶ್ರಮಗಳ ಮೇಲೆ ಐಟಿ ದಾಳಿ.. ವಿದೇಶ ಕರೆನ್ಸಿ ಸೇರಿದಂತೆ 33 ಕೋಟಿ ಹಣ ವಶಕ್ಕೆ..!

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಕಲ್ಕಿ ಭಗವಾನ್ ಎಂದೇ ಖ್ಯಾತಿ ಗಳಿಸಿದ ದಂಪತಿ ಆಶ್ರಮಗಳ ಮೇಲೆ ಐಟಿ ಇಲಾಖೆ ದಿಢೀರ್ ದಾಳಿ ನಡೆಸಿದೆ.