Sunday, October 20, 2019

ಸಿದ್ದರಾಮಯ್ಯ – ಸುತ್ತೂರು ಶ್ರೀ ಭೇಟಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶಾಖಾ ಮಠದಲ್ಲಿ ಸುಮಾರು 45 ನಿಮಿಷ ಗೋಪ್ಯ ಮಾತುಕತೆ ನಡೆಸಿದರು. ವರುಣಾ ಮತ್ತು ಚಾಮುಂಡೇಶ್ವರಿ ವಿಧಾನಸಭಾ...

ಎಮ್.ಇ.ಪಿ ಸೇರಿದ ನರ್ಸ್ ಜಯಲಕ್ಷ್ಮಿ

ಬೆಂಗಳೂರು: ಬಿಜೆಪಿ ನಾಯಕ ರೇಣುಕಾಚಾರ್ಯ ವಿರುದ್ಧ ಹೋರಾಟದಲ್ಲಿ ಸುದ್ದಿಯಾಗಿ ಬಿಗ್‌ ಬಾಸ್‌, ಧಾರಾವಾಹಿಗಳಲ್ಲೂ ನಟಿಸಿದ್ದ ಜಯಲಕ್ಷ್ಮೀ ಅವರು ಶುಕ್ರವಾರ ಮಹಿಳಾ ಎಂಪವರ್‌ವೆುಂಟ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಖ್‌ ಅವರು ಲೀಲಾ...

ಮುಂದಿನ ವಾರ ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ-ಸಿದ್ದರಾಮಯ್ಯ

ಬೆಂಗಳೂರು: ‘ಇದೇ 13 ಅಥವಾ 14ರಂದು ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಗುರುವಾರ ನಡೆದ ಡಾ. ಬಾಬು ಜಗಜೀವನರಾಂ ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ...

ಎಸ್‌ಸಿ,ಎಸ್‌ಟಿ ಕಾಯ್ದೆ ‘ಸುಪ್ರೀಂ’ ಆದೇಶ ಖಂಡಿಸಿ ಬಂದ್‌: 9 ಸಾವು, ಹಲವರಿಗೆ ಗಾಯ

ನವದೆಹಲಿ (ಪಿಟಿಐ): ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ಎಸ್‌ಟಿ, ಎಸ್‌ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ‘ಭಾರತ ಬಂದ್‌’ ಹಿಂಸಾಚಾರಕ್ಕೆ ತಿರುಗಿದೆ. ಹಿಂಸೆಗೆ ಒಟ್ಟು...

ಸಪ್ತಪದಿ ತುಳಿಯುತ್ತಿದ್ದಾಗಲೇ ಮದುಮಗಳ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ : ಪ್ರಿಯಕರನ ಕೃತ್ಯ.

ಸಾಗರ - ತಾಲ್ಲೂಕಿನ ಭೀಮನಕೋಣೆ ಕಾಪ್ಟೆಮನೆಯಲ್ಲಿ ವರನ ಸ್ವಗೃಹದಲ್ಲಿ ಭರತ್ ಎಂಬುವವರ ಜೊತೆ ಗೀತಾ(24) ಮದುವೆ ನಡೆಯುತ್ತಿತ್ತು. ತಾಳಿ ಕಟ್ಟಿದ ನಂತರ ಸಪ್ತಪದಿ ತುಳಿಯುತ್ತಿದ್ದಾಗಲೇ ಅಲ್ಲೇ ಇದ್ದ ಭಗ್ನ ಪ್ರೇಮಿ ಮಧುಮಗಳ ಕುತ್ತಿಗೆಯನ್ನೇ...

ಅಬಕಾರಿ ಇಲಾಖೆ: ಅಕ್ರಮ ಮದ್ಯ ವಶ

ಶಿವಮೊಗ್ಗ: ಜಿಲ್ಲಾ ಅಬಕಾರಿ ಇಲಾಖೆಯು ವಿಧಾನ ಸಭಾ ಚುನಾವಣೆ-೧೮ರ ನೀತಿ ಸಂಹಿತೆ ಜಾರಿಯಾದ ನಂತರ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ಹತೋಟಿಗೆ ತರಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ವಲಯವಾರು, ಉಪ ವಿಭಾಗವಾರು ಮತ್ತು ಜಿಲ್ಲಾ...

ಕರ್ನಾಟಕ ಚುನಾವಣೆ 2018: ಬಿಜೆಪಿಯ ವಿರುದ್ದ 60 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿರುವ ಶಿವಸೇನೆ.

ಮುಂಬೈ: ಬಿಜೆಪಿಯ ಮೈತ್ರಿ ಪಕ್ಷ ಇದೀಗ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ವಿರುದ್ದ ಅಖಾಡಕ್ಕಿಳಿಯಲು ಸಜ್ಜಾಗುತ್ತಿದೆ. ಈ ಮುಂಚೆ ಗೋವಾ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಶಿವ ಸೇನೆ ಬಿಜೆಪಿಯ ವಿರುದ್ದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಇದೀಗ...

ಸಿದ್ದರಾಮಯ್ಯ ಸರ್ಕಾರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಮತ್ತೆ ಜಾರಿ ಬಿದ್ದ ಬಿಜೆಪಿ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಿಜೆಪಿ ಎಡವಟ್ಟು ಮಾಡಿಕೊಂಡಿದೆ. ಸಿದ್ದರಾಮಯ್ಯ ಕಾಲದಲ್ಲಿ ಬೆಂಗಳೂರು ಕಸದ ಸಮಸ್ಯೆ ನ್ಯೂಯಾರ್ಕ್ ಟೈಮ್ಸ್ ನಲ್ಲೂ ಪ್ರಕಟ ಅಂತಾ ಬಿಜೆಪಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ....

ಹಾಲಪ್ಪ ಕಾಂಗ್ರೇಸ್ ನತ್ತ – ಸಿದ್ದರಾಮಯ್ಯ ಹಸಿರು ನಿಶಾನೆ

ಮೈಸೂರು: ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಹಾಲಪ್ಪ ಕಾಂಗ್ರೆಸ್ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಾಲಪ್ಪ...

ವಿವಿಪ್ಯಾಟ್ ಪ್ರಾತ್ಯಕ್ಷಿತೆ ಇಲೆಕ್ಟ್ರಾನಿಕ್ ಮತಯಂತ್ರ ದುರುಪಯೋಗ ಅಸಾಧ್ಯ: ಜಿಲ್ಲಾಧಿಕಾರಿ ಎಂ.ಲೋಕೇಶ್

ಶಿವಮೊಗ್ಗ :- ಇಲೆಕ್ಟ್ರಾನಿಕ್ ಮತಯಂತ್ರದ ದುರಪಯೋಗ ಅಸಾಧ್ಯವಾಗಿದ್ದು, ಈ ಕುರಿತು ಯಾವುದೇ ಸಂಶಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಲೋಕೇಶ್ ಅವರು ಹೇಳಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವಿಪ್ಯಾಟ್ ಯಂತ್ರದ...
- Advertisement -

ಟಾಪ್ ಸುದ್ದಿಗಳು

ಕೇಂದ್ರ ಸಚಿವ ಪಿಯೂಷ್ ಗೋಯಲ್ ನನ್ನ ವೃತ್ತಿ ಪರತೆ ಪ್ರಶ್ನಿಸುವುದೇ? – ನೊಬೆಲ್ ವಿಜೇತ ಅಭಿಜಿತ್ ಬ್ಯಾನರ್ಜಿ!

ನವದೆಹಲಿ: ಕೇಂದ್ರ ಸಚಿವ ಪತ್ರಕರ್ತರೊಂದಿಗೆ ಮಾತನಾಡುತ್ತಾ ಅರ್ಥಶಾಸ್ತ್ರದಲ್ಲಿ ನೊಬೆಲ್ ಜಯಿಸಿರುವ ಅಭಿಜಿತ್ ಬ್ಯಾನರ್ಜಿಯನ್ನು ಅಭಿನಂದಿಸುತ್ತಾ, ಅವರ ಎಡ ಪಂಥೀಯ ವಿಚಾರಧಾರೆಯವರು ಎಂದು ಮೂದಲಿಸಿದ್ದರು. ಅಭಿಜಿತ್ ಬ್ಯಾನರ್ಜಿ ನ್ಯಾಯ್ ಯೋಜನೆಯನ್ನು...

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿ ಎಂ ಯಡಿಯೂರಪ್ಪ ಚರ್ಚೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಜರುಗಿತು. ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ.ಎನ್. ರಾಜು,...

ಗಾಂಧೀಜಿ ಹತ್ಯೆ ಆರೋಪಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿದವನಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು...

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕು...