Monday, September 23, 2019

ಹರ್ಯಾಣ, ಮಹಾರಾಷ್ಟ್ರದ ಚುನಾವಣಾ ದಿನಾಂಕ ಘೋಷಿಸಿದ ಚುನಾವಣಾ ಆಯೋಗ!

ನವದೆಹಲಿ: ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳ ವಿಧಾನ ಸಭೆಯ ಚುನಾವಣೆಗೆ ಚುನಾವಣಾ ಆಯೋಗ ಇಂದು ದಿನಾಂಕವನ್ನು ಘೋಷಿಸಿದೆ. ನವೆಂಬರ್ 2 ರಂದು ಹರ್ಯಾಣದ ಪಸಕ್ತ ಸರಕಾರದ ಆಡಳಿತಾವಧಿ ಮುಕ್ತಾಯಗೊಳ್ಳಲಿದೆ. ಅದರೊಂದಿಗೆ ನವೆಂಬರ್ 7...

ಹರ್ಯಾಣ ವಿಧಾನ ಸಭಾ ಚುನಾವಣೆ: ಮದ್ಯಪಾನ ಮಾಡುವವರಿಗೆ ಈ ಬಾರಿ ಕಾಂಗ್ರೇಸ್ ನಿಂದ ಟಿಕೇಟ್ ಇಲ್ಲ!

ಹರ್ಯಾಣ; ನವೆಂಬರ್ 2 ರಂದು ಹರ್ಯಾಣ ರಾಜ್ಯದ ಪ್ರಸಕ್ತ ಆಡಳಿತಾವಧಿ ಮುಕ್ತಾಯವಾಗಲಿದ್ದು ವಿಧಾನ ಸಭಾ ಚುನಾವಣೆಗೆ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ಈತನ್ಮಧ್ಯೆ ರಾಷ್ಟ್ರೀಯ ಪಕ್ಷ ಕಾಂಗ್ರೇಸ್ ಮದ್ಯಪಾನ ಮಾಡದವರಿಗೆ ಟಿಕೇಟ್ ನೀಡುವುದಾಗಿ...

ಮೋದಿಯ ಆಗಮನದ ವಿರುದ್ಧ ಅಮೇರಿಕಾದಲ್ಲಿ ತೀವ್ರಗೊಂಡ ಪ್ರತಿಭಟನೆ!

ಅಮೇರಿಕಾ: ಕಾಶ್ಮೀರದಲ್ಲಿ ವಿಧಿ 370 ನ್ನು ರದ್ದು ಮಾಡಿ ಕಳೆದ ಹಲವಾರು ದಿನಗಳಿಂದ ಕಾಶ್ಮೀರದ ಜನರ ನಿರ್ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಲ್ಲಿ ಮುಖ್ಯವಾಗಿ ಸೌತ್ ಏಷಿಯಾದ ಜನರು, ...

ಅರ್ಥಿಕ ಕುಸಿತ: ಕಾರ್ಪೋರೆಟ್ ಕಂಪೆನಿಗಳ ತೆರಿಗೆ ಕಡಿತಗೊಳಿಸಿ ನಿರ್ಮಲ ಸೀತಾರಾಮನ್!

ನವದೆಹಲಿ: ಭಾರತದ ಅರ್ಥಿಕತೆ ಪಾತಾಳಕ್ಕೆ ಕುಸಿಯುತ್ತಿರುವ ಹಿನ್ನಲೆಯಲ್ಲಿ ಕೈ ಕಾಲು ಬಡಿದುಕೊಳ್ಳುತ್ತಿರುವ ಕೇಂದ್ರ ಸರಕಾರ ಇದೀಗ ಕಾರ್ಪೊರೇಟ್ ಕಂಪೆನಿಗಳ ತೆರಿಗೆ ಕಡಿತಗೊಳಿಸಿರುವುದರ ಬಗ್ಗೆ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.

ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಬಿಜೆಪಿ ಮಾಜಿ ಕೇಂದ್ರ ಸಚಿವ ಬಂಧನ

ನವದೆಹಲಿ: ಕಾನೂನು ವಿದ್ಯಾರ್ಥಿನಿಯಿಂದ ಅತ್ಯಾಚಾರ ಆರೋಪಕ್ಕೆ ಗುರಿಯಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಚಿನ್ಮಯಾನಂದರನ್ನು ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ(SIT) ಶುಕ್ರವಾರ ಬಂಧಿಸಿದೆ.

MUMBAI: People went into panic after unknown odour spread across Mumbai suburbs

MUMBAI: Unknown odour spread across the Mumbai suburbs creating panic among the residents. The fire fighters rushed to the areas trying to track down...

ತಿಹಾರ್‌ ಜೈಲಿಗೆ ಡಿ.ಕೆ.ಶಿವಕುಮಾರ್‌ ಸ್ಥಳಾಂತರ

ನವದೆಹಲಿ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ‌ ಒಳಗಾಗಿರುವ‌ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ‌ ಅವರನ್ನು ಇಲ್ಲಿನ ತಿಹಾರ್ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದಾಗಿ ರಾಮ್‌ ಮನೋಹರ್ ಲೋಹಿಯಾ(ಆರ್.ಎಂ.ಎಲ್)...

ಉನ್ನಾವೊ ಬಿಜೆಪಿ ಶಾಸಕನಿಂದ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಉನ್ನತ ಮಟ್ಟದ ಬೆದರಿಕೆ – ಸಿಬಿಐ

ನವದೆಹಲಿ:ಅಮಾನತುಗೊಂಡಿರುವ ಬಿಜೆಪಿ ಶಾಸಕ ಕುಲದೀಪ್ ಸೆನೆಗಾರ್ ನಿಂದ ಅತ್ಯಾಚಾರಗೊಳಗಾಗಿರುವ ಸಂತ್ರಸ್ಥೆಯು ಉನ್ನತ ಮಟ್ಟದ ಬೆದರಿಕೆಯನ್ನು ಎದುರಿಸುತ್ತಿದ್ದಾರೆಂದು ಸಿಬಿಐ ಸಣ್ಣ ಸರ್ವೊಚ್ಚ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ವರದಿಯಲ್ಲಿ...

NEW DELHI: Govt imposes ban on E-Cigarette- Tobacco remains out of discussion

NEW DELHI: The Finance Minister Nirmala Sitharaman has imposed a complete ban on E-cigarettes. The ban includes manufacturing, production, import, export, transport, sale, storage, distribution...

ಮುಂಬೈನಲ್ಲಿ ವರುಣನ ಅಬ್ಬರ; ಶಾಲಾ-ಕಾಲೇಜುಗಳಿಗೆ ರಜೆ, ರೆಡ್​ ಅಲರ್ಟ್​​ ಘೋಷಣೆ

ಮುಂಬೈ : ವಾಣಿಜ್ಯನಗರಿ ಮುಂಬೈನಲ್ಲಿ ವರುಣನ ಅಬ್ಬರ ಜೋರಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು ಪರದಾಡುವಂತಾಗಿದೆ . ನಗರದಾದ್ಯಂತ ಭಾರೀ ಮಳೆಯಾಗುತ್ತಿರುವ ಕಾರಣ,...
- Advertisement -

ಟಾಪ್ ಸುದ್ದಿಗಳು

ಹುಣಸೂರು ಚುನಾವಣೆ – ದಸರಾ ಮೇಲೆ ಪರಿಣಾಮವಿಲ್ಲ: ಡೀಸಿ

ಮೈಸೂರು :ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ನೀತಿ ಸಂಹಿತೆಯಿಂದ ನಾಡಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ಸೌಲಭ್ಯ ಹಿಂಪಡೆದರೆ ಮೊದಲು ರಾಜೀನಾಮೆ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರಿಗೆ ನೀಡಿರುವ ಸೌಲಭ್ಯಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಬಿಜೆಪಿಗೆ ರಾಜೀನಾಮೆ ನೀಡುವ ದೇಶದ ಮೊದಲ...

ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಬುಲ್ ಸುಪ್ರಿಯೋ ವಿರುದ್ಧ ದೂರು ದಾಖಲು!

ಕೋಲ್ಕತ್ತಾ: ಜಾದವ್ ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರ ಸಚಿವ ಬಾಬುಲ್ ಸುಪ್ರಿಯೊನ ವಿರುದ್ಧ ದೂರು ದಾಖಲಿಸಿದ್ದಾರೆ. ಆತನೊಂದಿಗೆ ಐದು ಮತ್ತು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ. AFSU ವಿದ್ಯಾರ್ಥಿ ಸಂಘಟನೆಯು ದೂರು ದಾಖಲಿಸಿದ್ದು...