ಚಂದ್ರನ ಅಂಗಳಕ್ಕೆ ‘ಚಂದ್ರಯಾನ-3′ ಯೋಜನೆ ಮುಂದಿನ ನವೆಂಬರ್ ನಲ್ಲಿ ಸಾಕಾರಗೊಳ್ಳಬಹುದು – ಇಸ್ರೊ

-

ಜಾಹೀರಾತು

ಜಾಹೀರಾತು

ಚಂದ್ರನ ಅಂಗಳದಲ್ಲಿ ಮೃದು ನೆಲಸ್ಪರ್ಶಕ್ಕೆ (ಸಾಫ್ಟ್‌ ಲ್ಯಾಂಡಿಂಗ್‌) ಇನ್ನೊಂದು ಬಾರಿ ಪ್ರಯತ್ನಿಸಲಾಗುವುದುಬಹುಶಃ ಮುಂದಿನ ವರ್ಷ ನವೆಂಬರ್ನಲ್ಲಿ ‘ಚಂದ್ರಯಾನ-3′ ಯೋಜನೆ ಸಾಕಾರಗೊಳ್ಳಬಹುದು ಎಂದು ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೊದ ಮೂಲಗಳು ಗುರುವಾರ ತಿಳಿಸಿವೆ.

ಚಂದ್ರಯಾನ-3′ ಯೋಜನೆ ಬಗ್ಗೆ ವರದಿ ಸಿದ್ಧಪಡಿಸಲು ಈಗಾಗಲೇ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆತಿರುವನಂತಪುರದ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ವಿಜ್ಞಾನ ಕೇಂದ್ರದ ನಿರ್ದೇಶಕ ಎಸ್.ಸೋಮನಾಥ್ ಸಮಿತಿಯ ನೇತೃತ್ವ ವಹಿಸಿದ್ದಾರೆ.

ಸಮಿತಿಯ ವರದಿ ಇನ್ನಷ್ಟೇ ಸಿದ್ಧವಾಗಬೇಕಿದೆಮುಂದಿನ ವರ್ಷದ ಅಂತ್ಯದ ಒಳಗೆ ಯೋಜನೆ ಸಿದ್ಧಪಡಿಸುವಂತೆ ಸಮಿತಿಗೆ ಸೂಚನೆ ನೀಡಲಾಗಿದೆ ಎಂದು ಇಸ್ರೊದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ನವೆಂಬರ್‌ ತಿಂಗಳು ಉಪಗ್ರಹ ಉಡಾವಣೆಗೆ ಸೂಕ್ತ ಸಮಯವಾಗಿದೆರೋವರ್ ಮತ್ತು ಲ್ಯಾಂಡರ್ಗಳ ಲ್ಯಾಂಡಿಂಗ್ ಬಗ್ಗೆ  ಬಾರಿ ಹೆಚ್ಚು ಗಮನಹರಿಸಲಾಗುವುದು. ‘ಚಂದ್ರಯಾನ-2′ ನ್ಯೂನತೆಗಳನ್ನು  ಬಾರಿ ಸರಿಪಡಿಸಿಕೊಳ್ಳಲಾಗುವುದು‘ ಎಂದು ಇಸ್ರೊ ಮೂಲಗಳು ಹೇಳಿವೆ.

LEAVE A REPLY

Please enter your comment!
Please enter your name here

Latest news

CAA:Amu ನಲ್ಲಿ‌ ಪೊಲೀಸರ ಗೂಂಡಾ ವರ್ತನೆ; ದ್ವಿಚಕ್ರ ವಾಹನ ನಾಶ ಮಾಡಿದ ಪೊಲೀಸರು!

ಉತ್ತರ ಪ್ರದೇಶ: ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಸಿಡಿಸಿದ ಪೊಲೀಸರು ನಂತರ ಸುಮ್ಮನಾಗದೆ ಪೊಲೀಸರು ವಿದ್ಯಾರ್ಥಿಗಳ ದ್ವಿಚಕ್ರ ವಾಹನಗಳನ್ನು ನಾಶ ಮಾಡುವ ದೃಶ್ಯ...

ನಾನು ಮತ್ತು ನನ್ನ ದೇಶ ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳೊಂದಿಗಿದ್ದೇವೆ – ಇರ್ಫಾನ್ ಪಠಾಣ್

ನವದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯ ವಿರುದ್ಧ ಪೊಲೀಸರು ದೌರ್ಜನ್ಯ ನಡೆಸಿ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಈ ಘಟನೆಯನ್ನು ಖಂಡಿಸಿ ಭಾರತೀಯ ಕ್ರಿಕೆಟ್...

ಟ್ವೀಟರ್ ಟ್ರೇಡಿಂಗ್: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ನವದೆಹಲಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು ಇದೀಗ ಗೃಹ ಸಚಿವ ಅಮಿತ್ ಶಾ ರವರು ರಾಜೀನಾಮೆ ನೀಡಬೇಕೆಂದು ಟ್ವಿಟರ್ ಟ್ರೇಡಿಂಗ್ ಆಗುತ್ತಿದೆ. ಜಾಮಿಯಾ...

ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಸಿಡಿದೆದ್ದ ಕನ್ನಡಿಗರು!

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಟೌನ್ ಹಾಲ್ ಬಳಿ ಭಾನುವಾರ ಸಂಜೆ ಸಾವಿರಾರು ಸಂಖ್ಯೆಯಲ್ಲಿ ಕನ್ನಡಿಗರು ಜೊತೆ ಸೇರಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟಿಸಿದರು. ತ್ರಿವರ್ಣ...
- Advertisement -

CAA: ದಕ್ಷಿಣ ದೆಹಲಿಯಲ್ಲಿ ಬಸ್ಸಿಗೆ ಬೆಂಕಿ ಹಾಕಿದ್ದು ಪೊಲೀಸರೇ!

ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಬಸ್ಸಿಗೆ ಬೆಂಕಿ ಹಚ್ಚಿದ್ದು ಪೊಲೀಸರೆಂದು ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ವಿವಾದಾಸ್ಪದವಾಗಿ ಕ್ಯಾನ್ ಹಿಡಿದು ಬಸ್ ಬಳಿ ಹೋಗುವ...

CAA: ರಣರಂಗವಾದ ಜಾಮೀಯ ಮಿಲ್ಲಿಯಾ; ಪೊಲೀಸರಿಂದ ಮುಂದುವರಿದ ದೌರ್ಜನ್ಯ!

ನವದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆಯು ಭಾರತದಲ್ಲಿ ಅರಾಜಕತೆ ಉಂಟು ಮಾಡುತ್ತಿದ್ದು, ಎಲ್ಲೆಡೆಯೂ ಪ್ರತಿಭಟನೆಯ ಕಾವು ಜೋರಾಗಿದೆ. ಇಂದು ದಕ್ಷಿಣ ದೆಹಲಿಯ ಜಾಮಿಯಾ‌ ಮಿಲ್ಲಿಯಾ ಇಸ್ಲಾಮಿಯ ವಿದ್ಯಾರ್ಥಿಗಳು ಶಾಂತಿಯುತ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -

You might also likeRELATED
Recommended to you