ಟಾಪ್ ನ್ಯೂಸ್ ಮಾಜಿ ಕೇಂದ್ರ ಸಚಿವ ಚಿದಂಬರಂಗೆ ಜಾಮೀನು ಮಂಜೂರು; 106 ದಿನದ ಜೈಲುವಾಸಕ್ಕೆ...

ಮಾಜಿ ಕೇಂದ್ರ ಸಚಿವ ಚಿದಂಬರಂಗೆ ಜಾಮೀನು ಮಂಜೂರು; 106 ದಿನದ ಜೈಲುವಾಸಕ್ಕೆ ಬ್ರೇಕ್

-

ಜಾಹೀರಾತು

ಜಾಹೀರಾತು

ನವದೆಹಲಿ: ಐ.ಎನ್.ಎಕ್ಸ್ ಹಗರಣದಲ್ಲಿ ತಿಹಾರ್ ಜೈಲಿನಲ್ಲಿ 106 ದಿನಗಳು ತಂಗಿದ ನಂತರ ಇದೀಗ ಸರ್ವೊಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇಂದು ಬಿಡುಗಡೆ ಹೊಂದಿದ್ದಾರೆ.

ಈ ಮುಂಚೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದರೂ ನಂತರ ಇಡಿ ವಶಕ್ಕೆ ನೀಡಲಾಗಿತ್ತು. ತದನಂತರ‌ ಮತ್ತೆ ತಿಹಾರ್ ಜೈಲಿಗೆ ಚಿದಂಬರಂ ಅವರನ್ನು ಕಳುಹಿಸಲಾಗಿತ್ತು.

ಇದೀಗ ಹೊರ ದೇಶ ಪ್ರಯಾಣ ನಿಷೇಧ , ಈ ಪ್ರಕರಣ ಸಂಬಂಧಿಸಿದಂತೆ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ಮತ್ತು ಸಾಕ್ಷ್ಯಾಧಾರ ನಾಶ ಮಾಡುವ ಕೆಲಸ ಮಾಡದಂತೆ ನ್ಯಾಯಾಲಯ ಷರತ್ತು ವಿಧಿಸಿದೆ.

LEAVE A REPLY

Please enter your comment!
Please enter your name here

Latest news

ಸಿದ್ಧರಾಮಯ್ಯ ಪಕ್ಷದ ಶಾಸಕಾಂಗ ನಾಯಕನ ಸ್ಥಾನಕ್ಕೆ ರಾಜೀನಾಮೆ!

ಬೆಂಗಳೂರು :ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ...

ಹೂಡೆಯ ಸಾಲಿಹಾತ್ ಶಾಲೆ: ಉಡುಪಿ ಅಂತರ್ ಶಾಲಾ ಮಟ್ಟದ ವಿಜ್ಞಾನ ಮೇಳ

ತೋನ್ಸೆ - ಹೂಡೆಯ ಸಾಲಿಹಾತ್ ಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಎ.ಜೆ.ಅಕಾಡಮಿ ರಾಯಚೂರು ಹಾಗೂ ಸಾಲಿಹಾತ್ ಶಿಕ್ಷಣ ಸಂಸ್ಥೆ ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಅಂತರ್ ಶಾಲಾ...

ಕೊನೆಗೂ ಗೆದ್ದ ರಿಜ್ವಾನ್ ಅರ್ಷದ್; ರೋಶನ್ ಬೇಗ್’ಗೆ ಮುಖಭಂಗ

ಬೆಂಗಳೂರು: ಈ ಬಾರಿ ಶಿವಾಜಿ ನಗರದ ಉಪ ಚುನಾವಣೆ ಬಹಳಷ್ಟು ಕುತೂಹಲ ಹುಟ್ಟಿಸಿತ್ತು. ರೋಶನ್ ಬೇಗ್ ರಿಜ್ವಾನ್ ಅರ್ಷದ್ ಅವರನ್ನು ಸೋಲಿಸುವ ಪಣ ತೊಟ್ಟಿದ್ದರು. ಇದೀಗ...

ಕಾಂಗ್ರೆಸ್ ನಾಯಕರೇ ಪಕ್ಷವನ್ನು ಕೆಳಗುರುಳಿಸಿದ್ದಾರೆ – ಜನಾರ್ದನ ಪೂಜಾರಿ

ಮಂಗಳೂರು: ಬಿಜೆಪಿಯ ಗೆಲುವಿನ ಬಗ್ಗೆ ಮೊದಲೇ ಗ್ರಹಿಸಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಕರ್ನಾಟಕ ಉಪಚುನಾವಣೆ ಫಲಿತಾಂಶಗಳ ಕುರಿತು ಪತ್ರಿಕಾಗೋಷ್ಠಿಗಳನ್ನುದ್ದೇಶಿಸಿ...
- Advertisement -

ಅನರ್ಹರಿಗೆ ಜನ ಮತ; ಬಿಜೆಪಿ ಸರಕಾರ ಭದ್ರ

ಬೆಂಗಳೂರು: ಹದಿನೈದು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ನಿರ್ವಹಣೆ ನೀಡಿದ್ದು ಹನ್ನೆರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಗೆಲುವು...

ಉಪ ಚುನಾವಣೆ: ಶಿವರಾಮ್ ಹೆಬ್ಬಾರ್ ಗೆಲುವು

ಯಲ್ಲಾಪುರ: ಯಲ್ಲಾಪುರದಲ್ಲಿ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇದೀಗ ಮಾಜಿ ಸ್ಪೀಕರ್ ರಮೇಶ್ ಕುಮಾರ್...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -

You might also likeRELATED
Recommended to you