ನವದೆಹಲಿ : ನಾಳೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿಚಾರದ ಬಗ್ಗೆ ಗುಪ್ತ ಸಮಾಲೋಚನೆಗಳು ನಡೆಯಲಿದ್ದು ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರ ಹಿಂಪಡೆದ ಭಾರತದ ಕ್ರಮವನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಧ್ವನಿ ಎತ್ತಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಇದಕ್ಕೆ ಚೀನಾದ ನೆರವು ನೀಡಿದೆ.

ಈಗಾಗಲೇ ಪಾಕಿಸ್ತಾನಕ್ಕೆ ಸಹಾಯಹಸ್ತ ನೀಡಿದ ಚೀನಾ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಗುಪ್ತ ಸಮಾಲೋಚನೆ(Closed Consultations) ನಡೆಸುವಂತೆ ಮನವಿ ಮಾಡಿದ್ದರು. ಯುಎನ್​ಎಸ್​ಸಿಯಲ್ಲಿ ಖಾಯಂ ಸದಸ್ಯನಾಗಿರುವ ಚೀನಾದ ಮನವಿಗೆ ಒಪ್ಪಿರುವ ಮಂಡಳಿಯು ನಾಳೆ ಚರ್ಚೆ ನಡೆಸಲು ತೀರ್ಮಾನಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.