ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಳಪೆ ಸಾಧನೆ ಮಾಡಿರುವ ರಾಜ್ಯಗಳ ಹೊಣೆಗಾರರು ನೈತಿಕ ಹೊಣೆ ಹೊತ್ತು ರಾಜ್ಯದ ಕಾಂಗ್ರೆಸ್ ಹೊಣೆಗಾರಿಕೆಯಿಂದ ಮುಕ್ತಿ ಪಡೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ ಒಂದು ಸೀಟು ಗಳಿಸಲು ಸಾಧ್ಯವಾಗಿ ಮತ್ತೆಲ್ಲ ಸೀಟುಗಳನ್ನು ಹೀನಾಯವಾಗಿ ಸೋತಿತ್ತು. ಈ ಹಿನ್ನಲೆಯಲ್ಲಿ ಉತ್ತರ ಪ್ರದೇಶ ರಾಜ್ಯ ಮುಖ್ಯಸ್ಥ ರಾಜ್ ಬಬ್ಬರ್ ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಅದರೊಂದಿಗೆ ಕರ್ನಾಟಕದ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಚ್.ಕೆ ಪಾಟೀಲ್, ಒರಿಸ್ಸಾದಿಂದ ನಿರಂಜನ್ ಪಾಟ್ನಯಾಕ್ ರಾಜೀನಾಮೆ ಸಲ್ಲಿಸಿದ್ದಾರೆ.

ನಾಳೆ ನಡೆಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಚುನಾವಣೆಯಲ್ಲಿ ತೋರಿದ ಕಳಪೆ ಸಾಧನೆಯ ಹೊರೆ ಹೊತ್ತು ರಾಜೀನಾಮೆ ನೀಡುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.