ನವದೆಹಲಿ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ‌ ಒಳಗಾಗಿರುವ‌ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ‌ ಅವರನ್ನು ಇಲ್ಲಿನ ತಿಹಾರ್ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಅನಾರೋಗ್ಯದಿಂದಾಗಿ ರಾಮ್‌ ಮನೋಹರ್ ಲೋಹಿಯಾ(ಆರ್.ಎಂ.ಎಲ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಕುಮಾರ್ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ‌ ಆಗಿದ್ದರಿಂದ ತಿಹಾರ್‌ ಜೈಲಿಗೆ ಕರೆದೊಯ್ಯಲಾಗಿದೆ.

ಈಗಾಗಲೇ ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಇ.ಡಿ.ಯಿಂದ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಇರಿಸಲಾಗಿರುವ ‌ಬ್ಯಾರಕ್ ಸಂಖ್ಯೆ 7ರಲ್ಲೇ ಶಿವಕುಮಾರ್ ಅವರನ್ನು ಇರಿಸಲಾಗುತ್ತದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.