ಟಾಪ್ ನ್ಯೂಸ್ ಕಾಂಗ್ರೆಸ್ನವರು ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದವರಾಗಿ ಇಟ್ಕೊಳ್ತಾರೋ ಎನ್ನುವುದು ನನಗೆ ಅನುಮಾನ...

ಕಾಂಗ್ರೆಸ್ನವರು ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದವರಾಗಿ ಇಟ್ಕೊಳ್ತಾರೋ ಎನ್ನುವುದು ನನಗೆ ಅನುಮಾನ – ಸಚಿವ ಈಶ್ವರಪ್ಪ

-

ಜಾಹೀರಾತು

ಜಾಹೀರಾತು

ವಿಜಯನಗರ : ಯಡಿಯೂರಪ್ಪ ನೇತೃತ್ವದ ಸರ್ಕಾರ ಪೂರ್ಣ ಬಹುಮತದಿಂದ ಮುಂಬರುವ ದಿನಗಳಲ್ಲಿ ಆಡಳಿತ ನಡೆಸುತ್ತದೆ. ಕಾಂಗ್ರೆಸ್​ನವರು ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದವರಾಗಿ ಇಟ್ಕೊಳ್ತಾ​ರೋ ಎನ್ನುವುದು ನನಗೆ ಅನುಮಾನ ಎಂದು ಸಚಿವರು ಹಾಗೂ ಬಿಜೆಪಿ ನಾಯಕರು ಆದ  ಈಶ್ವರಪ್ಪ ಹೇಳಿದ್ದಾರೆ.

ವಿಜಯಪುರ ನಗರದ ಪ್ರವಾಸಿ ಮಂದಿರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೆತ್ತ ತಾಯಿಗೆ ಕುಮಟಳ್ಳಿ ದ್ರೋಹ ಮಾಡಿದ್ದಾರೆ ಎಂಬ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಆಗ ಸಿದ್ದರಾಮಯ್ಯ ಯಾವ ತಾಯಿಗೆ ದ್ರೋಹ ಮಾಡಿದ್ದರು. ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​​ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಇರೋದು ಅದನ್ನು ಮೊದಲು ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿದುಕೊಳ್ಳಲಿ ಎಂದರು.

ಮಹಾರಾಷ್ಟ್ರದಲ್ಲಿ ಎನ್​ಸಿಪಿ ಜೊತೆ ಬಿಜೆಪಿ ಸರ್ಕಾರ ರಚನೆ ವಿಚಾರ ಕುರಿತು ಮಾತನಾಡಿದ ಈಶ್ವರಪ್ಪ, ಪೂರ್ಣ ಬಹುಮತ ಜನ ಕೊಡದಿದ್ದರೆ ಅನಿವಾರ್ಯ ಮೈತ್ರಿ ಮಾಡುವುದು ರಾಜಕಾರಣದಲ್ಲಿ ಸಹಜವಾಗಿದೆ. ಕರ್ನಾಟಕದಲ್ಲಿ ಹಿಂದೆ ಜೆಡಿಎಸ್ ಹೇಗೆ ಬಿಜೆಪಿ ಜೊತೆ ಬರಬೇಕು ಎಂಬ ಪ್ರಯತ್ನ ಇತ್ತೋ, ಅದು ಬರಲಿಲ್ಲ. ಕೊನೆಗೆ ಅವರು ಬಿಜೆಪಿ ಯೊಂದಿಗೆ ಸೇರಿ ಸರ್ಕಾರ ರಚಿಸಿದರು ಎಂದರು. ಅದೇ ತರಹ ಮಹಾರಾಷ್ಟ್ರದಲ್ಲಿ ಶಿವಸೇನೆ ಸ್ವಾಭಾವಿಕವಾಗಿ ಕಾಂಗ್ರೆಸ್ ಜೊತೆ ಬರಬೇಕಿತ್ತು ಅದು ಬರಲಿಲ್ಲ. ಆದರೆ ಎನ್​ಸಿಪಿ ಅವರು ಬಿಜೆಪಿ ಯೊಂದಿಗೆ ಬರುತ್ತೇನೆ ಎಂದರು. ಎಲ್ಲೆಲ್ಲಿ‌ ಬಹುಮತ ಬಿಜೆಪಿಗೆ ಬರುವುದಿಲ್ಲವೋ ಅಲ್ಲಿ. ನಾವು ಕಾಂಗ್ರೆಸ್ ಪಕ್ಷವೊಂದನ್ನು ಬಿಟ್ಟು ದೇಶದ ಯಾವುದೇ ವಿರೋಧ ಪಕ್ಷದ ಜೊತೆ ನಾವು ಮೈತ್ರಿ ಮಾಡಿಕೊಳ್ಳಲು ಸಿದ್ದ ಎಂದರು. ಮುಂಬರುವ ದಿನಗಳಲ್ಲಿ ಬಹುಮತದಿಂದ‌ ಬಿಜೆಪಿ‌ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

Latest news

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ ಅಮಿತ್ ಶಾ ; ವ್ಯಾಪಕ ವಿರೋಧ

ನವದೆಹಲಿ: ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಸತ್ತಿನಲ್ಲಿ ಮಂಡಿಸಿದರು. ಈ ಮಸೂದೆಯು ಸಂವಿಧಾನದ 14 ನೇ ವಿಧಿಯನ್ನು...

ಸಿದ್ಧರಾಮಯ್ಯ ಪಕ್ಷದ ಶಾಸಕಾಂಗ ನಾಯಕನ ಸ್ಥಾನಕ್ಕೆ ರಾಜೀನಾಮೆ!

ಬೆಂಗಳೂರು :ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ...

ಹೂಡೆಯ ಸಾಲಿಹಾತ್ ಶಾಲೆ: ಉಡುಪಿ ಅಂತರ್ ಶಾಲಾ ಮಟ್ಟದ ವಿಜ್ಞಾನ ಮೇಳ

ತೋನ್ಸೆ - ಹೂಡೆಯ ಸಾಲಿಹಾತ್ ಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಎ.ಜೆ.ಅಕಾಡಮಿ ರಾಯಚೂರು ಹಾಗೂ ಸಾಲಿಹಾತ್ ಶಿಕ್ಷಣ ಸಂಸ್ಥೆ ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಅಂತರ್ ಶಾಲಾ...

ಕೊನೆಗೂ ಗೆದ್ದ ರಿಜ್ವಾನ್ ಅರ್ಷದ್; ರೋಶನ್ ಬೇಗ್’ಗೆ ಮುಖಭಂಗ

ಬೆಂಗಳೂರು: ಈ ಬಾರಿ ಶಿವಾಜಿ ನಗರದ ಉಪ ಚುನಾವಣೆ ಬಹಳಷ್ಟು ಕುತೂಹಲ ಹುಟ್ಟಿಸಿತ್ತು. ರೋಶನ್ ಬೇಗ್ ರಿಜ್ವಾನ್ ಅರ್ಷದ್ ಅವರನ್ನು ಸೋಲಿಸುವ ಪಣ ತೊಟ್ಟಿದ್ದರು. ಇದೀಗ...
- Advertisement -

ಕಾಂಗ್ರೆಸ್ ನಾಯಕರೇ ಪಕ್ಷವನ್ನು ಕೆಳಗುರುಳಿಸಿದ್ದಾರೆ – ಜನಾರ್ದನ ಪೂಜಾರಿ

ಮಂಗಳೂರು: ಬಿಜೆಪಿಯ ಗೆಲುವಿನ ಬಗ್ಗೆ ಮೊದಲೇ ಗ್ರಹಿಸಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಕರ್ನಾಟಕ ಉಪಚುನಾವಣೆ ಫಲಿತಾಂಶಗಳ ಕುರಿತು ಪತ್ರಿಕಾಗೋಷ್ಠಿಗಳನ್ನುದ್ದೇಶಿಸಿ...

ಅನರ್ಹರಿಗೆ ಜನ ಮತ; ಬಿಜೆಪಿ ಸರಕಾರ ಭದ್ರ

ಬೆಂಗಳೂರು: ಹದಿನೈದು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ನಿರ್ವಹಣೆ ನೀಡಿದ್ದು ಹನ್ನೆರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಗೆಲುವು...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -

You might also likeRELATED
Recommended to you