ಬೆಂಗಳೂರು : ಪ್ರವಾಹ ಸಂತ್ರಸ್ತರಿಗೆ ಕೇಂದ್ರದ ಹಣಕಾಸು ಬಿಡುಗಡೆ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಾಳೆ ರೈತರು ಬೃಹತ್ ಪ್ರತಿ ರ‌್ಯಾಲಿ ಮತ್ತು ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ

ಈ ಕುರಿತಂತೆ ಮಾತನಾಡಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನಾಳೆ ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ರ‌್ಯಾಲಿ ನಡೆಯಲಿದೆ. ಕಳೆದ ವರ್ಷ ಸಂಭವಿಸಿದ್ದ ಬರಕ್ಕೆ, ಈ ವರ್ಷ ಕೇಂದ್ರ ಪರಿಹಾರ ಬಿಡುಗಡೆ ಮಾಡಿದೆ. ಈ ಬಾರಿಯ ಪ್ರವಾಹ ಸಂತ್ರಸ್ತರ ಪರಿಹಾರ ಹಣ ಎಲ್ಲಿದೆ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.