ಚಾಮರಾಜನಗರ : ಗುಂಡ್ಲುಪೇಟೆಯ ಹೊರವಲಯದಲ್ಲಿ ಮೈಸೂರಿನ ಕುಟುಂಬವೊಂದು ಗುಂಡು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಒಂದೇ ಕುಟುಂಬದ ಇಬ್ಬರು ಮಹಿಳೆಯರು, ಮೂವರು ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದು ಅತ್ಮಹತ್ಯೆಗೆ ಸರಿಯಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಗುಂಡ್ಲುಪೇಟೆ ನಂದಿ ವಸತಿ ಗೃಹದಲ್ಲಿ ಓಂ ಪ್ರಕಾಶ್ ಹೆಸರಿನಲ್ಲಿ ಗುರುವಾರ ರಾತ್ರಿ ರೂಂ ಬುಕ್ ಮಾಡಿದ್ದವರು ಇಂದು ಮುಂಜಾನೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುಂಡ್ಲುಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.