ಅತ್ಯಂತ ಸಂತೋಷದಿಂದ ಎಲ್ಲರೂ ಬಿಜೆಪಿಗೆ ಸೇರಿದ್ದೇವೆ – ಎಚ್.ವಿಶ್ವನಾಥ್

-

ಜಾಹೀರಾತು

ಜಾಹೀರಾತು

ಬೆಂಗಳೂರು: ನಾವು 17 ಜನರು ಅತ್ಯಂತ ಸಂತೋಷದಿಂದ ಬಿಜೆಪಿಯನ್ನು ಸೇರಿದ್ದೇವೆ. ನಾವು ಬಹಳ ವರ್ಷದಿಂದ ರಾಜಕಾರಣ ಮಾಡಿಕೊಂಡು ಬಂದವರು. ಯಾವ ಸಂದರ್ಭದಲ್ಲಿ ಏನಾಗುತ್ತದೆ ಎಂದು ಯಾರಿಗೂ ಗೊತ್ತಿಲ್ಲ ಎಂದು ಎಚ್ ವಿಶ್ವನಾಥ್ ಹೇಳಿದರು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ಉರುಳಿಸುವಲ್ಲಿ 17 ಜನ ಅನರ್ಹ ಶಾಸಕರು ಪ್ರಮುಖ ಪಾತ್ರ ವಹಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ. ಸರ್ವೊಚ್ಚ ನ್ಯಾಯಾಲಯ 17 ಜನ ಶಾಸಕರ ಅನರ್ಹತೆ ಎತ್ತಿಹಿಡಿದು ಚುನಾವಣೆಯಲ್ಲಿ ಸ್ಪರ್ಧಿಸಲು ಅನುವು ಮಾಡಿಕೊಟ್ಟಾಗ ಎಲ್ಲ 17 ಮಂದಿ ಶಾಸಕರು ಬಿಜೆಪಿಗೆ ಸೇರಿದ್ದಾರೆ‌.

ಬಿಜೆಪಿ ಪಕ್ಷ ಸೇರ್ಪಡೆಯ ನಂತರ ಮಾತನಾಡಿದ ಎಚ್ ವಿಶ್ವನಾಥ್, ಎಲೈ ಮನುಷ್ಯನೆ ಯಾವ ಕಾಲಕ್ಕೆ ನಿನಗೆ ಯೋಗ ಫಲಾಪಲ. ಬರುತ್ತದೆಯೋ ದೃಷ್ಟಿ ಕರ್ತನಾದ ನನಗೆ ಅರ್ಥವಾಗುವುದಿಲ್ಲ. ಬಂದ ಫಲಾನುಫಲಗಳನ್ನು ಅನಭವಿಸು ಎಂದು ಸೃಷ್ಟಿಕರ್ತ ಹೇಳುತ್ತಾನೆ. ನಾವ್ಯಾರು ಅಧಿಕಾರಕ್ಕಾಗಿ ಅಧಿಕಾರ ತ್ಯಾಗ ಮಾಡಿದವರಲ್ಲ. ರಾಜ್ಯದಲ್ಲಿದ್ದ ರಾಕ್ಷಸ ರಾಜಕಾರಣ ಅಂತ್ಯಗೊಳಿಸಲು ನಾವು ಪಕ್ಷಾಂತರ ಮಾಡಬೇಕಾಯಿತು. ಇದು ಪಕ್ಷಾಂತರ ಅಲ್ಲ. ಈಗ ಪಕ್ಷ ರಾಜಕಾರಣ ವಿಫಲವಾಗಿದೆ. ಇಡೀ ದೇಶದಲ್ಲಿಯೇ ರಾಜಕಾರಣ ಧ್ರುವೀಕರಣ ಆಗಿದೆ ಎಂದರು.

17 ಜನರಿಗೆ ಶಿಕ್ಷೆ ಮಾಡಲೇಬೇಕೆಂದು ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರು ಕರ್ನಾಟಕದ ರಾಜಕಾರಣದಿಂದ ದೂರ ಇಡಲು ಹುನ್ನಾರ ಮಾಡಿದ್ದರು. ಅವರ ಹುನ್ನಾರವನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿದೆ. ನಮಗೆ ಸ್ಪರ್ಧೆಗೆ ಅವಕಾಶ ಕೊಟ್ಟಿದೆ ಎಂದು ಹೇಳಿದರು.

ಇವತ್ತು ದೇಶದಲ್ಲಿ ಸಾಕಷ್ಟು ವಿಷಯಗಳು ಚರ್ಚೆಯಾಗಬೇಕು. ಪ್ರಧಾನಿ ನರೇಂದ್ರ ಮೋದಿಯವರ ಹೊಸ ಕನಸುಗಳಿಗೆ ಬೆಂಬಲವಾಗಿ ನಿಲ್ಲಲು ಬಂದಿದ್ದೇವೆ. ರಾಜ್ಯದ ಅಭಿವೃದ್ಧಿಗೆ ದುಡಿಯುವಲ್ಲಿ ನಮ್ಮದೂ ಒಂದು ಭಾಗವಾಗಲಿ ಎಂದು ನಾವು ಬಿಜೆಪಿಯೊಂದಿಗೆ ಹೆಜ್ಜೆ ಹಾಕುತ್ತಿದ್ದೇವೆ.

LEAVE A REPLY

Please enter your comment!
Please enter your name here

Latest news

CAA:Amu ನಲ್ಲಿ‌ ಪೊಲೀಸರ ಗೂಂಡಾ ವರ್ತನೆ; ದ್ವಿಚಕ್ರ ವಾಹನ ನಾಶ ಮಾಡಿದ ಪೊಲೀಸರು!

ಉತ್ತರ ಪ್ರದೇಶ: ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಸಿಡಿಸಿದ ಪೊಲೀಸರು ನಂತರ ಸುಮ್ಮನಾಗದೆ ಪೊಲೀಸರು ವಿದ್ಯಾರ್ಥಿಗಳ ದ್ವಿಚಕ್ರ ವಾಹನಗಳನ್ನು ನಾಶ ಮಾಡುವ ದೃಶ್ಯ...

ನಾನು ಮತ್ತು ನನ್ನ ದೇಶ ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳೊಂದಿಗಿದ್ದೇವೆ – ಇರ್ಫಾನ್ ಪಠಾಣ್

ನವದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯ ವಿರುದ್ಧ ಪೊಲೀಸರು ದೌರ್ಜನ್ಯ ನಡೆಸಿ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಈ ಘಟನೆಯನ್ನು ಖಂಡಿಸಿ ಭಾರತೀಯ ಕ್ರಿಕೆಟ್...

ಟ್ವೀಟರ್ ಟ್ರೇಡಿಂಗ್: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ನವದೆಹಲಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು ಇದೀಗ ಗೃಹ ಸಚಿವ ಅಮಿತ್ ಶಾ ರವರು ರಾಜೀನಾಮೆ ನೀಡಬೇಕೆಂದು ಟ್ವಿಟರ್ ಟ್ರೇಡಿಂಗ್ ಆಗುತ್ತಿದೆ. ಜಾಮಿಯಾ...

ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಸಿಡಿದೆದ್ದ ಕನ್ನಡಿಗರು!

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಟೌನ್ ಹಾಲ್ ಬಳಿ ಭಾನುವಾರ ಸಂಜೆ ಸಾವಿರಾರು ಸಂಖ್ಯೆಯಲ್ಲಿ ಕನ್ನಡಿಗರು ಜೊತೆ ಸೇರಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟಿಸಿದರು. ತ್ರಿವರ್ಣ...
- Advertisement -

CAA: ದಕ್ಷಿಣ ದೆಹಲಿಯಲ್ಲಿ ಬಸ್ಸಿಗೆ ಬೆಂಕಿ ಹಾಕಿದ್ದು ಪೊಲೀಸರೇ!

ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಬಸ್ಸಿಗೆ ಬೆಂಕಿ ಹಚ್ಚಿದ್ದು ಪೊಲೀಸರೆಂದು ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ವಿವಾದಾಸ್ಪದವಾಗಿ ಕ್ಯಾನ್ ಹಿಡಿದು ಬಸ್ ಬಳಿ ಹೋಗುವ...

CAA: ರಣರಂಗವಾದ ಜಾಮೀಯ ಮಿಲ್ಲಿಯಾ; ಪೊಲೀಸರಿಂದ ಮುಂದುವರಿದ ದೌರ್ಜನ್ಯ!

ನವದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆಯು ಭಾರತದಲ್ಲಿ ಅರಾಜಕತೆ ಉಂಟು ಮಾಡುತ್ತಿದ್ದು, ಎಲ್ಲೆಡೆಯೂ ಪ್ರತಿಭಟನೆಯ ಕಾವು ಜೋರಾಗಿದೆ. ಇಂದು ದಕ್ಷಿಣ ದೆಹಲಿಯ ಜಾಮಿಯಾ‌ ಮಿಲ್ಲಿಯಾ ಇಸ್ಲಾಮಿಯ ವಿದ್ಯಾರ್ಥಿಗಳು ಶಾಂತಿಯುತ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -

You might also likeRELATED
Recommended to you