ಬೆಂಗಳೂರು: ಕರ್ನಾಟಕ ಹೈಕೊರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎ.ಎಸ್.ಒಕಾ ಅವರನ್ನು ನೇಮಕ ಮಾಡಲಾಗಿದೆ.

ನ್ಯಾ. ದಿನೇಶ್ ಮಹೇಶ್ವರಿ ಅವರು ರಾಜ್ಯ ಹೈಕೋರ್ಟ್ ನಲ್ಲಿ ಈ ಹಿಂದೆ ಮುಖ್ಯ ನ್ಯಾಯಮೂರ್ತಿಯಾಗಿದ್ದರು.ಆದರೆ,ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಸೇರ್ಪಡೆಯಾಗಿದ್ದು,ಹೀಗಾಗಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನ ಖಾಲಿ ಇತ್ತು. ಬಾಂಬೆ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿಯಾಗಿದ್ದ ಒಕಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ನೇಮಕ ಮಾಡಿದೆ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.