ಬೆಂಗಳೂರು: ಖ್ಯಾತ ರಂಗಭೂಮಿ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಇಂದು ಮುಂಜಾನೆ ಬೆಂಗಳೂರಿನ ಬಿಜೆಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬಿಜೆಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಲವಾರು ನಾಟಕಗಳಲ್ಲಿ ಅಭಿನಯಿಸಿದ ಇವರು ಸರ್ವರ ಪ್ರೀತಿಗೆ ಪಾತ್ರರಾಗಿದ್ದರು.

ಲಂಚಾವತಾರ ನಾಟಕ ಬಹಳ ಮೆಚ್ಚಿಗೆಯನ್ನು ಪಡೆದಿತ್ತು, ನಾಟಕಗಳಲ್ಲಿ ಮಾತ್ರವಲ್ಲದೆ ಹಲವು ಚಲನಚಿತ್ರಗಳಲ್ಲಿ, ಧಾರವಾಹಿಗಳಲ್ಲಿ ಅಭಿನಯಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.