ಲಂಡನ್ : ಹೈದರಾಬಾದ್ ಮೂಲದ ಮೊಹಮದ್‌ ನದೀಮುದ್ದೀನ್‌ ಎಂಬಾತ ಲಂಡನಿನ ಶಾಪಿಂಗ್ ಮಾಲ್ ನ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಕೊಲೆಯಾದ ಬಗ್ಗೆ ವರದಿಯಾಗಿದೆ. ಕಳೆದ ಆರು ವರ್ಷಗಳಿಂದ ಇಲ್ಲಿನ ಟೆಸ್ಕೋ ಸೂಪರ್ ಮಾರ್ಕೆಟ್’ನಲ್ಲಿ ಕೆಲಸಮಾಡುತ್ತಿದ್ದ ಈತನನ್ನು ಬುಧವಾರದಂದೆ ಅದೇ ಸೂಪರ್ ಮಾರ್ಕೆಟ್ ನ ಕೆಳ ಅಂತಿಸ್ತಿನಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಈ ಸಂಬಂಧ ಥೇಮ್ಸ್ ವ್ಯಾಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.