ಭಾರತದ ಅಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ – ಕಾಶ್ಮೀರ ವಿಚಾರದಲ್ಲಿ ಟರ್ಕಿಗೆ ಕೇಂದ್ರ ಸರಕಾರದ ಸಲಹೆ

0
61

ನವದೆಹಲಿ: ಪಾಕಿಸ್ತಾನದ ಸಂಸತ್ತಿನಲ್ಲಿ ಟರ್ಕಿ ಅಧ್ಯಕ್ಷ ತಯ್ಯಿಪಿ ಎರ್ದುಗನ್ ಕಾಶ್ಮೀರದ ವಿಚಾರವನ್ನು ಪ್ರಸ್ತಾಪಿಸಿದ್ದರು ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ವಕ್ತಾರ ರವೀಶ್ ಕುಮಾರ್, ಭಾರತದ ಅಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ ಎಂದು ಹೇಳಿದ್ದಾರೆ.

ಕಾಶ್ಮೀರದ ಸಮಸ್ಯೆ ಭಾರತದ ಅಂತರಿಕ ವಿಚಾರ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಪಾಕಿಸ್ತಾನದಲ್ಲಿ ಈ ಬಗ್ಗೆ ಚರ್ಚಿಸುವುದು ಸಮಂಜಸವಲ್ಲ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here