ಬೆಂಗಳೂರು: ಕರ್ನಾಟಕದಲ್ಲಿ ಹದಿನೈದು ಶಾಸಕರ ಅನರ್ಹತೆಯ ನಂತರ ಇದೀಗ ಉಪ ಚುನಾವಣೆ ನಡೆಯಲಿದ್ದು ಅಕ್ಟೋಬರ್ 21 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣೆಯ ಫಲಿತಾಂಶ ಅಕ್ಟೋಬರ್ 24ರಂದು ಹೊರ ಬೀಳಲಿದೆ. ಹೆಸರು ನೊಂದಾಯಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು ಅಕ್ಟೋಬರ್ 3 ರಂದು ಹೆಸರು ಹಿಂದಕ್ಕೆ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.