ಚಿಕ್ಕಬಳ್ಳಾಪುರ: ನವೆಂಬರ್​ನಿಂದಲೇ ಬಾಣಂತಿಯರು ಹಾಗೂ ಹಿರಿಯ ನಾಗರಿಕರ ಮಾಸಾಶನ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ಕೆಂಪೇಗೌಡ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು. ಬಾಣಂತಿಯರಿಗೆ ತಿಂಗಳಿಗೆ 2 ಸಾವಿರ ರೂ. ಹಿರಿಯ ನಾಗರಿಕರಿಗೆ ಒಂದು ಸಾವಿರ ರೂ. ಮಾಸಾಶನ ನೀಡುವುದಾಗಿ ಎಚ್ಡಿಕೆ ಬಜೆಟ್​ನಲ್ಲಿ ಘೋಷಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.