ಬೆಂಗಳೂರು: ಬಿಜೆಪಿಯ ಅಹೋರಾತ್ರಿ ಪ್ರತಿಭಟನೆ ಗಮನಿಸಿದ್ದೇನೆ. ಮಾತುಕತೆಗೆ ಸಿದ್ಧ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

” ಬಿಜೆಪಿ ನಾಯಕರ ‘ಅಹೋರಾತ್ರಿ’ ಪ್ರತಿಭಟನೆಯನ್ನು ಗಮನಿಸಿದ್ದೇನೆ. ಸಿಎಂ ಕಚೇರಿಗೆ ಮುತ್ತಿಗೆಯ ಅವಶ್ಯಕತೆಯಿಲ್ಲ.

ಜಿಂದಾಲ್,ಬರ,ರೈತರ ಸಾಲಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ.

ಪ್ರಧಾನಿ ಸೇರಿದಂತೆ ಕೇಂದ್ರದ ಸಚಿವರೊಂದಿಗೆ ಹಲವು ಸಮಸ್ಯೆ ಕುರಿತು ಚರ್ಚಿಸಿದ್ದೇನೆ.

ನಿಮ್ಮ ಸಮಯ ತಿಳಿಸಿ ಚರ್ಚೆಗೆ ನಾನು ಸಿದ್ದ.” ಎಂದು ಟ್ವೀಟ್ ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.