ನವದೆಹಲಿ: ಪ್ರಜಾಪ್ರಭುತ್ವದ ಮಹಾ ಹಬ್ಬಕ್ಕೆ ಚಾಲನೆ ದೊರಕಿದ್ದು ಇಂದು ಮೊದಲ ಹಂತದ ಮತದಾನ ಆರಂಭವಾಗಿದೆ.

ಅಸ್ಸಾಮ್, ಛತ್ತಿಸ್ ಗಢ್, ಕಾಶ್ಮೀರ,ಮಹಾರಾಷ್ಟ್ರ, ಮಣಿಪುರ, ಒರಿಸ್ಸಾ, ತ್ರಿಪುರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ಆರಂಭವಾಗಿದೆ.

ಉತ್ತರ ಪ್ರದೇಶದ ಎಂಬತ್ತು ಕ್ಷೇತ್ರಗಳಲ್ಲಿ ಎಂಟು ಕ್ಷೇತ್ರಕ್ಕೆ ಇಂದು ಮತದಾನ ನಡೆಯಲಿದೆ.

ಮೇ 23 ರಂದು ಫಲಿತಾಂಶ ಹೊರಬರಲಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.