ರಮಲ್ಲಾ: ಮಹಾತ್ಮ ಗಾಂಧಿಯವರ 150ನೇ ಜನ್ಮದಿನ ನಿಮಿತ್ತ ಪ್ಯಾಲೆಸ್ಟೈನ್ ಸರ್ಕಾರ ವಿಶೇಷ ಅಂಚೇ ಚೀಟಿ ಬಿಡುಗಡೆ ಮಾಡುವ ಮೂಲಕ ಭಾರತದ ರಾಷ್ಟ್ರಪಿತ ಗಾಂಧಿಗೆ ಗೌರವ ಸಮರ್ಪಣೆ ಮಾಡಿದೆ.

ಪ್ಯಾಲೆಸ್ಟ್ಮೈನ್ ಸರ್ಕಾರ ಗಾಂಧೀಜಿಯವರ ಪರಂಪರೆ ಹಾಗೂ ಮೌಲ್ಯಗಳನ್ನು ಗೌರವಿಸುವ ಸಲುವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದೆ. ಪ್ಯಾಲೆಸ್ಟೈನ್​​ನಲ್ಲಿರುವ ಭಾರತದ ಪ್ರತಿನಿಧಿ ಸುನೀಲ್ ಕುಮಾರ್ ಸಮ್ಮುಖದಲ್ಲಿ ಪ್ಯಾಲೆಸ್ಟೈನ್ ದೂರಸಂಪರ್ಕ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಇಶಾಕ್ ಸೆಡೆರ್ ಅಂಚೆ ಚೀಟಿ ಬಿಡುಗಡೆಗೊಳಿಸಿದರು.ಈ ವೇಳೆ ಮಾತನಾಡಿದ ಪ್ಯಾಲೆಸ್ಟೈನ್ ದೂರಸಂಪರ್ಕ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಇಶಾಕ್ ಸೆಡೆರ್, ಮಹಾತ್ಮ ಗಾಂಧಿಯವರು ತೋರಿದ ಅಹಿಂಸೆ, ಮೌಲ್ಯಗಳು, ಬುದ್ಧಿವಂತಿಕೆ ಮತ್ತು ದೂರದೃಷ್ಟಿ ತತ್ವಗಳನ್ನುಒತ್ತಿ ಹೇಳಿದರು. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.