ಮಂಗಳೂರು : ಕಾಂಗ್ರೇಸ್ಸಿನ ಕಾರ್ಪೊರೇಟರ್ ಭಾಸ್ಕರ್ ಮೊಯಿಲಿಯವರು ಮೇಯರ್ ಹುದ್ದೆಗೆ ಸ್ಪರ್ಧಿಸಿ ಇದೀಗ ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರಾಗಿ ಆಯ್ಕೆಗೊಂಡಿದ್ದಾರೆ.

ಕಾಂಗ್ರೇಸ್ಸಿನ  ಕಾರ್ಪೋರೇಟರುಗಳು ಸಚಿವ ರಮಾನಾಥ ರೈ ನೇತೃತ್ವದಲ್ಲಿ ಸಭೆ ಸೇರಿ ಭಾಸ್ಕರ್ ಮೊಯ್ಲಿಯವರನ್ನು ನೂತನ ಮೇಯರ್ ಅಭ್ಯರ್ಥಿಯಾಗಿ ಘೋಷಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.