ಹಾಸನ : ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಉದ್ದೇಶಿಸಿ ಈ ದೇಶ ಗುಜರಾತ್ ನ ಇಬ್ಬರು ಮಾರ್ವಾಡಿಗಳ ಕೈಯಲ್ಲಿ ನಲುಗುತ್ತಿದೆ ಎಂದು ಬೇಲೂರಿನ ಜೆಡಿಎಸ್ ಶಾಸಕ ಲಿಂಗೇಶ್​ ಬಿಜೆಪಿ ವಿರುದ್ಧ ಕಿಡಿಕಾರುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

ಇಂದು ಬೇಲೂರಿನಲ್ಲಿ ಜೆಡಿಎಸ್​ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮಾಜಿ ಸಚಿವ ಡಿಕೆಶಿ ಬಂಧನವನ್ನು ಖಂಡಿಸಿದ್ದಲ್ಲದೆ. ಇಡಿಯನ್ನು ಬಳಸಿಕೊಂಡು ಡಿಕೆ ಶಿವಕುಮಾರ್​​ ಅವರನ್ನು ಜೈಲಿಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.