ಮೋದಿಗಾಗಿ 30 ಗಂಟೆಯಲ್ಲಿ ಬಂಗಾರದ ಕೇದಾರನಾಥ ದೇವಾಲಯ ನಿರ್ಮಾಣ

194

ಕಾರವಾರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿಮಾನಿಯೊಬ್ಬರು ಬರೋಬ್ಬರಿ 30 ಗಂಟೆಯಲ್ಲಿ ಬಂಗಾರದ ಕೇದಾರನಾಥ ದೇವಾಲಯವನ್ನು ನಿರ್ಮಿಸಿ ನರೇಂದ್ರ ಮೋದಿಯವರಿಗೆ ಉಡುಗೊರೆ ನೀಡಲು ತಯಾರಿ ನಡೆಸುತ್ತಿದ್ದಾರೆ.

ಮೋದಿಯವರ ಅಭಿಮಾನಿಯಾಗಿರುವ ಇವರು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಡವಾಡದ ನಿವಾಸಿಯಾಗಿದ್ದಾರೆ.ಇವರು ಮಿಲಿಂದ ಉದಯಕಾಂತ ಅಣ್ವೇಕರ್ ಕೇದಾರನಾಥ ದೇವಸ್ಥಾನದ ಪ್ರತಿಕೃತಿಯನ್ನು ತಯಾರಿಸಿದ್ದಾರೆ. ಬೆಳ್ಳಿ, ಬಂಗಾರ ಹಾಗೂ ತಾಮ್ರ ಮಿಶ್ರಣ ಮಾಡಿದ 54 ಗ್ರಾಂ ತೂಕದ ಮೂರು ಇಂಚು ಅಗಲ, ಮೂರು ಇಂಚು ಉದ್ದದ ಕೇದಾರನಾಥ ಮಂದಿರ ನಿರ್ಮಾಣ ಮಾಡಿದ್ದು, ಮೋದಿ ಅವರಿಗೆ ಉಡುಗೊರೆ ನೀಡಲು ಮುಂದಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.