ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ದೇಶಾದ್ಯಂತ ಎನ್ ಡಿ ಎ ಮುನ್ನಡೆ ಕಾಯ್ದುಕೊಂಡು ಗೆಲುವಿನತ್ತ ದಾಪುಗಾಲಿಡುತ್ತಿದೆ. ಬಿಜೆಪಿಯವರು ನಾವೇ ಈ ಬಾರಿಯೂ ಕೇಂದ್ರದಲ್ಲಿ ಬಹುಮತದಿಂದ ಸರ್ಕಾರ ರಚಿಸಲಿದ್ದೇವೆ ಎಂದು ಹೇಳಿಕೊಂಡಿದ್ದರು. ಅದರಂತೆಯೇ ಸರ್ಕಾರ ರಚಿಸಲು ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ನೂರು ದಿನಗಳ ಯೋಜನೆಯನ್ನು ಬಿಜೆಪಿ ಸಿದ್ಧಪಡಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೇ 29 ರಂದು ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದು, ರಷ್ಯಾದ ಪ್ರಧಾನಿ ವ್ಯಾಡಿಮಿರ್ ಪುತಿನ್ ಅಗಮಿಸಲಿದ್ದಾರೆಂದು ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.