ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ಚಲನಚಿತ್ರ ಪಿ ಎಂ ನರೇಂದ್ರ ಮೋದಿ ಮೇ 24ರಂದು ತೆರೆಯಲ್ಲಿ ಕಾಣಿಸಿಕೊಳ್ಳಲಿದೆ ಎಂದು ಚಿತ್ರದ ನಿರ್ಮಾಪಕ ಸಂದೀಪ್ ಸಿಂಗ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು. ಅದರ ನಂತರದಲ್ಲಿ ಮೇ 24ರಂದು ಚಿತ್ರ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಕಳೆದ ಏಪ್ರೀಲ್ 11ರಂದೇ ಬಿಡುಗಡೆಗೊಳ್ಳಬೇಕಾಗಿದ್ದ ಈ ಚಲನಚಿತ್ರ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದುದ್ದರಿಂದ ಬಿಡುಗಡೆಗೆ ನಿಷೇಧ ಹೇರಲಾಗಿತ್ತು. ವಿವೇಕ್ ಒಬೆರಾಹ್ ಅಭಿನಯದ ಈ ಚಿತ್ರ ಪ್ರಧಾನಿ ಮೋದಿಯವರ ಜೀವನಾಧಾರಿತ ಸನ್ನಿವೇಶವನ್ನು ಒಳಗೊಂಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.