ಬೆಂಗಳೂರು: ಸರ್ಕಾರ ಹೋದ ಮೇಲೂ ಮಾಜಿ ಸಚಿವರು ಸರ್ಕಾರಿ ಬಂಗಲೆಯಲ್ಲೇ ಇನ್ನು ಉಳಿದು ಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರ ಬಿದ್ದು ಹೋದ ಮೇಲೆ ಅರ್ಧಕ್ಕರ್ಧ ಮಾಜಿ ಮಂತ್ರಿಗಳು ಇನ್ನು ಸರ್ಕಾರಿ ಬಂಗಲೆ ಖಾಲಿ ಮಾಡಿಲ್ಲ.

ಅಧಿಕಾರಿಗಳು ಇದುವರೆಗೂ 3-4 ಸಚಿವರಿಗೆ ಬಂಗಲೆ ನೀಡಿದ್ದು ಎಷ್ಟೋ ದಿನಗಳಿಂದ ಖಾಲಿ ಮಾಡಿ ಎಂದರೂ ಅಧಿಕಾರಿಗಳು ಬಂಗಲೆ ಬಿಟ್ಟು ಹೋಗ್ರಿ ಎಂದರು ಮಾಜಿ ಸಚಿವರು ಬಂಗಲೆ ಬಿಟ್ಟು ಕದಲುತ್ತಿಲ್ಲ. ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.