ಕರಾವಳಿ ಪುತ್ತೂರು: ಜೋಡಿ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಂಗ ಬಂಧನ

ಪುತ್ತೂರು: ಜೋಡಿ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಂಗ ಬಂಧನ

-

ಜಾಹೀರಾತು

ಜಾಹೀರಾತು

ಪುತ್ತೂರು: ಕಳ್ಳತನ ಮಾಡಲು ಬಂದು ಮನೆಯವರು ಎಚ್ಚೆತ್ತಾಗ ಅಜ್ಜ ಮತ್ತು ಮೊಮ್ಮಗಳನ್ನು ಹತ್ಯೆಗೈದ ಪ್ರಕರಣದ ಆರೋಪಿ ಕರೀಮ್’ಗೆ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಮೊದಲು ನ್ಯಾಯಾಲಯ ಒಂದು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸ್ಥಳ ಮಹಜರು ಮಾಡಲಾಗಿತ್ತು. ವಿಚಾರಣೆಯ ಸಂಧರ್ಭದಲ್ಲಿ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಖದೀಜಾರು ಧರಿಸಿದ್ಧ ಚೈನನ್ನು ಕದ್ದಿರುವ ಬಗ್ಗೆ ಆರೋಪಿ ತಿಳಿಸಿದ್ದಾನೆ.

ನವೆಂಬರ್ 17 ರಂದು ನಡೆದ ಈ ಹತ್ಯೆಯು ಕರಾವಳಿ ಕರ್ನಾಟವನ್ನು ಬೆಚ್ಚಿ ಬೀಳಿಸಿತ್ತು.‌ಪೊಲೀಸರು ದಕ್ಷ ಕಾರ್ಯಚರಣೆ ನಡೆಸಿ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Latest news

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ ಅಮಿತ್ ಶಾ ; ವ್ಯಾಪಕ ವಿರೋಧ

ನವದೆಹಲಿ: ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಸತ್ತಿನಲ್ಲಿ ಮಂಡಿಸಿದರು. ಈ ಮಸೂದೆಯು ಸಂವಿಧಾನದ 14 ನೇ ವಿಧಿಯನ್ನು...

ಸಿದ್ಧರಾಮಯ್ಯ ಪಕ್ಷದ ಶಾಸಕಾಂಗ ನಾಯಕನ ಸ್ಥಾನಕ್ಕೆ ರಾಜೀನಾಮೆ!

ಬೆಂಗಳೂರು :ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ...

ಹೂಡೆಯ ಸಾಲಿಹಾತ್ ಶಾಲೆ: ಉಡುಪಿ ಅಂತರ್ ಶಾಲಾ ಮಟ್ಟದ ವಿಜ್ಞಾನ ಮೇಳ

ತೋನ್ಸೆ - ಹೂಡೆಯ ಸಾಲಿಹಾತ್ ಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಎ.ಜೆ.ಅಕಾಡಮಿ ರಾಯಚೂರು ಹಾಗೂ ಸಾಲಿಹಾತ್ ಶಿಕ್ಷಣ ಸಂಸ್ಥೆ ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಅಂತರ್ ಶಾಲಾ...

ಕೊನೆಗೂ ಗೆದ್ದ ರಿಜ್ವಾನ್ ಅರ್ಷದ್; ರೋಶನ್ ಬೇಗ್’ಗೆ ಮುಖಭಂಗ

ಬೆಂಗಳೂರು: ಈ ಬಾರಿ ಶಿವಾಜಿ ನಗರದ ಉಪ ಚುನಾವಣೆ ಬಹಳಷ್ಟು ಕುತೂಹಲ ಹುಟ್ಟಿಸಿತ್ತು. ರೋಶನ್ ಬೇಗ್ ರಿಜ್ವಾನ್ ಅರ್ಷದ್ ಅವರನ್ನು ಸೋಲಿಸುವ ಪಣ ತೊಟ್ಟಿದ್ದರು. ಇದೀಗ...
- Advertisement -

ಕಾಂಗ್ರೆಸ್ ನಾಯಕರೇ ಪಕ್ಷವನ್ನು ಕೆಳಗುರುಳಿಸಿದ್ದಾರೆ – ಜನಾರ್ದನ ಪೂಜಾರಿ

ಮಂಗಳೂರು: ಬಿಜೆಪಿಯ ಗೆಲುವಿನ ಬಗ್ಗೆ ಮೊದಲೇ ಗ್ರಹಿಸಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಕರ್ನಾಟಕ ಉಪಚುನಾವಣೆ ಫಲಿತಾಂಶಗಳ ಕುರಿತು ಪತ್ರಿಕಾಗೋಷ್ಠಿಗಳನ್ನುದ್ದೇಶಿಸಿ...

ಅನರ್ಹರಿಗೆ ಜನ ಮತ; ಬಿಜೆಪಿ ಸರಕಾರ ಭದ್ರ

ಬೆಂಗಳೂರು: ಹದಿನೈದು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ನಿರ್ವಹಣೆ ನೀಡಿದ್ದು ಹನ್ನೆರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಗೆಲುವು...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -

You might also likeRELATED
Recommended to you